Date : Wednesday, 01-07-2015
ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಗ್ರಾ.ಪಂ. ಚುನಾವಣೆಯಲ್ಲಿ ಪರಾಭವ ಗೊಂಡ ಗ್ರಾ.ಪಂ. ಸದಸ್ಯರ ಮನೆಗೆ ಭೇಟಿ ಎಂಬ ವಿನೂತನ ಕಾರ್ಯಕ್ರಮಕ್ಕೆ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಕನ್ಯಾನದಲ್ಲಿ ಚಾಲನೆ ನೀಡಿದರು. ಚುನಾವಣೆಯಲ್ಲಿ ಸ್ಫರ್ಧಿಸಿ ಸೋಲು ಅನುಭವಿಸಿದ ಬಿಜೆಪಿ ಬೆಂಬಲಿತ...
Date : Wednesday, 01-07-2015
ಕಲ್ಲಡ್ಕ : ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ಪದವಿ ವಿಭಾಗದ ಐದು ಮಹಡಿಯ ನೂತನ ಕಟ್ಟಡಕ್ಕೆ ದ್ವಾರ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾಕೇಂದ್ರದ ಸಂಚಾಲಕ ಡಾ ಪ್ರಭಾಕರ ಭಟ್, ಅಧ್ಯಕ್ಷ ನಾರಾಯಣ ಸೋಮಯಾಜಿ, ಮುಖ್ಯ ಕಾರ್ಯನಿರ್ವಾಹಕ ವಸಂತ ಮಾಧವ ಹಾಗೂ ಕಾಲೇಜಿನ...
Date : Wednesday, 01-07-2015
ಸುಳ್ಯ : ಆಧುನಿಕ ಯುಗದಲ್ಲಿ ಕ್ಷಣಮಾತ್ರದಲ್ಲಿ ದೂರದರ್ಶನ, ಇಂಟರ್‌ನೆಟ್ ಮೂಲಕ ಮಾಹಿತಿಯನ್ನು ತಿಳಿಯುತ್ತೇವೆ. ಆದರೆ ಪತ್ರಿಕೆಗಳ ಓದಿನ ಲಾಭವೇ ಬೇರೆ. ಅದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಈಗ ಶಾಲೆಗಳು ಅಂಕಗಳಿಕೆಗೆ ಮಾತ್ರ ವಿದ್ಯಾರ್ಥಿಗಳನ್ನು ತಯಾರು ಮಾಡುತ್ತಿವೆ. ಆದರೆ ಸ್ನೇಹಶಾಲೆ ಎಲ್ಲಾ ಶಾಲೆಗಳಿಗಿಂತ ವಿಭಿನ್ನ....
Date : Wednesday, 01-07-2015
ಬಂಟ್ವಾಳ : ಹಿಂದು ಯುವ ಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಅಧ್ಯಕ್ಷರಾಗಿ ವಸಂತ್ ಕುಮಾರ್ ಕೊಂಗ್ರಬೆಟ್ಟು ಇವರು ಅಧ್ಯಕ್ಷರಾಗಿ ಸತತ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಲೋಕನಾಥ ಕೊಂಗ್ರಬೆಟ್ಟು, ಗೌರವ ಅಧ್ಯಕ್ಷರಾಗಿ ರಾಮಚಂದ್ರ ಮಣಿ, ಪ್ರಧಾನ ಕಾರ್ಯದರ್ಶಿಯಾಗಿ ಮಿಥುನ್ ಕಡಂಬಳಿಕೆ,...
Date : Wednesday, 01-07-2015
ಬೆಳ್ತಂಗಡಿ : ಪುದುವೆಟ್ಟು ಗ್ರಾಪಂನ ಅಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತೆ ನೀಲಮ್ಮ, ಉಪಾಧ್ಯಕ್ಷರಾಗಿ ಕಾಂಗ್ರೇಸ್ ಬೆಂಬಲಿತ ಬೊಮ್ಮಣ್ಣ ಗೌಡ...
Date : Wednesday, 01-07-2015
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಚುನಾವಣೆ ನಡೆದ 46 ಗ್ರಾಪಂಗಳ ಪೈಕಿ ಬುಧವಾರ 14 ಪಂಚಾಯತ್‌ಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು. ಬಾರ್ಯ ಗ್ರಾ.ಪಂ.ನಲ್ಲಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪ್ರಶಾಂತ್ ಪೈ, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತೆ ಹೇಮಾವತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ...
Date : Wednesday, 01-07-2015
ಬೆಳ್ತಂಗಡಿ : ನೆರಿಯ ಗ್ರಾ.ಪಂ.ನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಪಿ.ಮಹಮ್ಮದ್, ಉಪಾಧ್ಯಕ್ಷರಾಗಿ ಮಾಲತಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೇಸ್ ಬೆಂಬಲಿತ ಕೆ.ಪಿ.ರಾಜನ್...
Date : Wednesday, 01-07-2015
ಪುತ್ತೂರು: ವಿಶ್ವ ಹಿಂದೂ ಪರಿಷತ್‌ನ ಹಿರಿಯ ಮುಖಂಡ, ಜಿಲ್ಲಾ ಕಾರ್ಯದರ್ಶಿ ರಾಧಾಕೃಷ್ಣ ಭಟ್ ದೆಹಲಿಯಲ್ಲಿ ನಿಧನರಾಗಿದ್ದಾರೆ. ಯಮುನೋತ್ರಿ ಹಾಗೂ ಗಂಗೋತ್ರಿ ಯಾತ್ರೆ ಪೂರ್ಣಗೊಳಿಸಿ ವಾಪಾಸ್ಸಾಗುತ್ತಿದ್ದ ವೇಳೆ, ದೆಹಲಿ ಸಮೀಪದ ನಿಜಾಮುದ್ದೀನ್ ರೈಲ್ವೇ ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ರಾಧಾಕೃಷ್ಣ ಭಟ್ ಕುಸಿದು...
Date : Wednesday, 01-07-2015
ನೀರ್ಚಾಲು : “ನಿವೃತ್ತ ಜೀವನದಲ್ಲಿ ಸಾಮಾಜಿಕ ಚಟುವಟಿಕೆಗಳ ಕಡೆಗೆ ಸಕ್ರಿಯರಾಗಿರಬೇಕಾದ ಕಾಲ. ಸಮಾಜಕ್ಕೆ ನಿವೃತ್ತರಿಂದ ಇನ್ನಷ್ಟು ಕೊಡುಗೆಗಳು ದೊರೆಯಬೇಕಾಗಿದೆ. ನಿಸ್ವಾರ್ಥರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದುತ್ತಿರುವ ಈ ಇಬ್ಬರು ಅಧ್ಯಾಪಕರು ಶಾಲೆಯ ಕ್ರೀಡಾ ಚಟುವಟಿಕೆಗಳಲ್ಲಿ, ಸಾಂಸ್ಕೃತಿಕ ಹಿನ್ನೆಲೆಗಳಲ್ಲಿ ದುಡಿದು ಯುವಕರಿಗೆ ಮಾರ್ಗದರ್ಶಿಯಾಗಿದ್ದಾರೆ. ಭವಿಷ್ಯದಲ್ಲಿ...
Date : Wednesday, 01-07-2015
ಬಂಟ್ವಾಳ : ಪುದು ಗ್ರಾಮ ದ ಸುಜೀರು ಸಾನದ ಬಳಿಯ ಕಾಲು ದಾರಿ ಯನ್ನು ಅಭಿವೃದ್ದಿಗೊಳಿಸಿ ಸಂಚಾರ ಯೋಗ್ಯಗೊಳಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಜಯಶ್ರಿ .ಕೆ. ಎ ಯವರ ಅನುದಾನ ಮತ್ತು ಸಂಸದ ಅನುದಾನ ದಿಂದ ನಿರ್ಮಿಸಲು ಉದ್ದೇಶಿಸಿರುವ ಕಾಮಗಾರಿಗೆ...