Date : Monday, 11-09-2023
ಬೆಂಗಳೂರು: ರಾಜ್ಯದ ಸಚಿವ ಡಿ.ಸುಧಾಕರ್ ಅವರ ಮೇಲೆ ದಲಿತ ನಿಂದನೆ ಮತ್ತು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ. ಅವರ ವಿರುದ್ಧ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ...
Date : Monday, 11-09-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ರಾಜಕೀಯ ದ್ವೇಷದೊಂದಿಗೆ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾದ ಅಧ್ಯಕ್ಷ ಈರಣ್ಣ ಕಡಾಡಿ ಅವರು ಟೀಕಿಸಿದರು. ಮೋರ್ಚಾದ ಪದಾಧಿಕಾರಿಗಳ ಜೊತೆ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ಕೊಟ್ಟ ಅವರು, ಬಂಧನದಲ್ಲಿರುವ ಕೋಲಾರ...
Date : Monday, 11-09-2023
ಬೆಂಗಳೂರು: ಸೋಲನ್ನು ಸವಾಲಾಗಿ ಸ್ವೀಕರಿಸಿ ಮತ್ತೆ ಆಡಳಿತ ಮಾಡುವ ಪ್ರತಿಜ್ಞೆ ಸ್ವೀಕರಿಸುವ ಮನಸ್ಸು ನಮ್ಮದಾಗಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಕರೆನೀಡಿದರು. ‘ಸಿಟಿಜನ್ ಫಾರ್ ಸೋಶಿಯಲ್ ಜಸ್ಟೀಸ್ – ಬೆಂಗಳೂರು’ ಇವರ ನೇತೃತ್ವದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್...
Date : Monday, 11-09-2023
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್ ಆಗಿದೆ. ಹೀಗಾಗಿ ಸಾರ್ವಜನಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಕ್ತಿ ಯೋಜನೆಯಿಂದ ತಮಗಾಗುತ್ತಿರುವ ನಷ್ಟಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ. ‘ಶಕ್ತಿ’ ಯೋಜನೆಯಿಂದಾದ ನಷ್ಟ ತುಂಬಬೇಕು...
Date : Saturday, 09-09-2023
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ ಮಂಟಪದಲ್ಲಿ ಜಿ20 ನಾಯಕರನ್ನು ಬರಮಾಡಿಕೊಂಡರು. ಸ್ವಾಗತ ಹಸ್ತಲಾಘವದ ಸ್ಥಳದ ಹಿಂಬದಿಯಲ್ಲಿ ಒಡಿಶಾದ ಸೂರ್ಯ ದೇಗುಲದ ಕೋನಾರ್ಕ್ ಚಕ್ರವನ್ನು ಪ್ರದರ್ಶಿಸಲಾಗಿದ್ದು ಎಲ್ಲರ ಗಮನ ಸೆಳೆದಿದೆ. ಶೃಂಗಸಭೆಯ ಹಿನ್ನೆಲೆಯಲ್ಲಿ ರಾಷ್ಟ್ರದ...
Date : Friday, 08-09-2023
ಬೆಂಗಳೂರು: ರೈತ ವಿರೋಧಿ ಕಾಂಗ್ರೆಸ್ ಸರಕಾರವು ದಿನೇದಿನೇ ಹೆಚ್ಚು ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ರೈತ ನಾಯಕ, ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಕ್ಷೇಪಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ...
Date : Friday, 08-09-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಸಲಾಯಿತು....
Date : Thursday, 07-09-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ಮತ್ತು ರೈತವಿರೋಧಿ ನೀತಿಯನ್ನು ಖಂಡಿಸಿ ನಾಳೆ (ಸೆ. 8ರಂದು) ಬೆಂಗಳೂರು ಮಾತ್ರವಲ್ಲದೆ ರಾಜ್ಯದಾದ್ಯಂತ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ. ರಾಜ್ಯದಾದ್ಯಂತ...
Date : Wednesday, 06-09-2023
ಬೆಂಗಳೂರು: ಭಾರತವನ್ನು ವಿರೋಧಿಸುವ ಮನಸ್ಥಿತಿಯು ಊಳಿಗಮಾನ್ಯ ಮನಸ್ಥಿತಿ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಭಾರತ ಹೆಸರನ್ನು...
Date : Wednesday, 06-09-2023
ಬೆಂಗಳೂರು: ರಾಜ್ಯದ ಕಿವುಡ, ಮಂಪರು ಕವಿದ ಕಾಂಗ್ರೆಸ್ ಸರಕಾರ ರೈತ ವಿರೋಧಿ, ಜನವಿರೋಧಿ ನೀತಿಗಳನ್ನು ಅಳವಡಿಸಿಕೊಂಡಿದೆ ಎಂದು ರಾಜ್ಯ ಉಪಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...