Date : Thursday, 25-06-2015
ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ ರಾಜ್ಯ ಚುನಾವಣಾ ಆಯುಕ್ತ ಪಿ.ಎನ್.ಶ್ರೀನಿವಾಸಾಚಾರಿ ತಿಳಿಸಿದ್ದಾರೆ. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಜು.28ರಂದು 198 ವಾರ್ಡ್‌ಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಬಿಬಿಎಂಪಿ ಚುನಾವಣೆಗೆ...
Date : Thursday, 25-06-2015
ಬಾಗಲಕೋಟೆ : ಸಚಿವರಾದ ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಆರ್. ಪಾಟೀಲ್ ಮಾಲೀಕತ್ವದ ಕಾರ್ಖಾನೆಗಳು ಒಳಗೊಂಡು ಒಟ್ಟು ಆರು ಸಕ್ಕರೆ ಕಾರ್ಖಾನೆಗಳನ್ನು ಜಪ್ತಿ ಮಾಡಿ ಸರಕಾರ ತನ್ನವಶಕ್ಕೆ ಪಡೆದಿದೆ. ಇನ್ನೊಂದೆಡೆ ಸರಕಾರ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ನಡೆಸಿರುವ ಸಭೆ ಕೂಡಾ ವಿಫಲಗೊಂಡಿದೆ....
Date : Thursday, 25-06-2015
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಎಸೈ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿಗೊಂಡ ಎ. ವಾಸುದೇವ ಭಂಡಾರಿ ಹಾಗೂ ಇದೇ ಠಾಣೆಯಲ್ಲಿ ಸೇವೆ ಸಲ್ಲಿಸಿ ಪದೋನ್ನತಿಗೊಂಡು ವರ್ಗಾವಣೆ ಗೊಂಡ ಸಿಬ್ಬಂದಿ ಎ.ಕೆ. ಕುಟ್ಟಿ ಅವರಿಗೆ ಬೀಳ್ಕೊಡುಗೆ ಸಮಾರಂಭ ಬುಧವಾರ ಸಂಜೆ ಬಂಟ್ವಾಳ...
Date : Thursday, 25-06-2015
ಬೆಂಗಳೂರು: ಸಕ್ಕರೆ ಕಾರ್ಖಾನೆ ಮಾಲೀಕರು ಕಬ್ಬು ಬೆಳೆಗಾರರಿಗೆ ಬಾಕಿ ಹಣ ಪಾವತಿಸಲು ನಿರಾಕರಿಸಿದ್ದಾರೆ. ಆದ್ದರಿಂದ ರಾಜ್ಯದ ಸಕ್ಕರೆ ಕಾರ್ಖಾನೆಗಳಲ್ಲಿ ದಾಸ್ತಾನಾಗಿ ಇರಿಸಿರುವ ಸಕ್ಕರೆ ಜಪ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೋಟಿಸ್ ಜಾರಿಗೊಳಿಸಿದ್ದಾರೆ. ಈ ಕಾರ್ಖಾನೆಗಳಿಂದ ಜಪ್ತಿ ಮಾಡಲಾಗುವ ಸಕ್ಕರೆ ಹಾಗೂ ಕಾಕಂಬಿ ಉತ್ಪನ್ನದ ಹರಾಜಿನಿಂದ...
Date : Thursday, 25-06-2015
ಬೆಂಗಳೂರು: ಹಲವು ದಿನಗಳಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಅಣೆಕಟ್ಟು ಒಳಹರಿವು ಆರಂಭವಾಗಿದೆ. ಅಣೆಕಟ್ಟಿನಲ್ಲಿ ನೀರಿನ ಮಟ್ಟ 10 ಅಡಿ ಏರಿಕೆಯಾಗಿ 89 ಅಡಿ ತಲುಪಿದೆ. ಅಣೆಕಟ್ಟಿನ ಗರಿಷ್ಠ ಮಟ್ಟ 142.80 ಅಡಿ ಇದ್ದು, ಹೊರಹರಿವು ನೀರನ್ನು ನದಿ ಮೂಲಕ ತಮಿಳುನಾಡಿಗೆ...
Date : Wednesday, 24-06-2015
ಬೆಳ್ತಂಗಡಿ : ಅಪಘಾತವಾಗುವುದನ್ನು ತಪ್ಪಿಸಲು ಪ್ರಯತ್ನಿಸಿದ ಇಂಧನ ತುಂಬಿದ ಟ್ಯಾಂಕರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ, ಉರುಳಿ ಬಿದ್ದು ಬೆಂಕಿಗಾಹುತಿಯಾದ ದುರಂತ ಘಟನೆ ಪಟ್ಟಣದ ಸನಿಹ ಲಾಯಿಲ ಸೇತುವೆ ಬಳಿ ಬುಧವಾರ ಸಂಜೆ ನಡೆದಿದೆ. ಟ್ಯಾಂಕರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ....
Date : Wednesday, 24-06-2015
ಮಂಗಳೂರು : ಧೃಡ ನಿರ್ಧಾರದಿ೦ದ ಮು೦ದುವರಿದು ಸಿ.ಎ. ಪರೀಕ್ಷೆಗಳಿಗೆ ಬೇಕಾದಷ್ಟು ಪೂರ್ವ ತಯಾರಿ ಮಾಡಿ ಪರೀಕ್ಷಾ ಸಮಯದಲ್ಲಿ ಆತ್ಮ ವಿಶ್ವಾಸದಿ೦ದ ಕಾರ್ಯತತ್ಪರರಾದಲ್ಲಿ ಸಿ.ಎ. ಪರೀಕ್ಷೆಗಳನ್ನು ಪಾಸು ಮಾಡುವುದರಲ್ಲಿ ಯಾವುದೇ ಕಷ್ಟವಾಗಲಾರದು. ಇದಕ್ಕಾಗಿ ಶ್ರದ್ಧೆ ಹಾಗೂ ನಿರ೦ತರ ಪರಿಶ್ರಮ ಅಗತ್ಯ. ಸಿ.ಎ. ಪರೀಕ್ಷೆಗಳು...
Date : Wednesday, 24-06-2015
ಮಂಗಳೂರು : ದಕ್ಷಿಣ ಭಾರತದ ಅತ್ಯಂತ ದೊಡ್ಡ ಆರೋಗ್ಯ ಶುಶ್ರೂಷೆ ಸರಣಿಯಾದ ಮಣಿಪಾಲ್ ಎಂಟರ್‌ಪ್ರೈಸಸ್‌ನ ಅಂಗವಾದ ಕೆಎಂಸಿ ಹಾಸ್ಪಿಟಲ್ಸ್ ತನ್ನ ವಿಸ್ತಾರವಾದ ಜಾಲದ ಆಂಬ್ಯುಲೆನ್ಸ್ ಸೇವೆ ಮಣಿಪಾಲ್ ಆಂಬ್ಯುಲೆನ್ಸ್ ರೆಸ್ಪಾನ್ಸ್ ಸರ್ವೀಸ್(ಎಂಎಆರ್‌ಎಸ್-ಮಾರ್ಸ್) ಮತ್ತು ತುರ್ತು ಸಂಖ್ಯೆ 0824 2222 227 ...
Date : Wednesday, 24-06-2015
ಮಂಗಳೂರು : ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ 2014-15ನೇ ಸಾಲಿನಲ್ಲಿ ಅಧಿಕ ಅಂಕ ಗಳಿಸಿದ ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ದ್ರಾವಿಡ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಕನ್ನಡ ಮಾಧ್ಯಮದಲ್ಲಿ ಶೇ. ೯೦ ಆಂಗ್ಲಮಾಧ್ಯಮದಲ್ಲಿ ಶೇ....
Date : Wednesday, 24-06-2015
ನವದೆಹಲಿ : ದಕ್ಷ ಮತ್ತು ಪ್ರಾಮಾಣೀಕ ಅಧಿಕಾರಿ ಡಿ.ಕೆ.ರವಿಯ ಸಾವನ್ನು ಆತ್ಮಹತ್ಯೆ ಎಂದು ಎಐಐಎಂಎಸ್ ವೈದ್ಯರು ಸಿಬಿಐಗೆ ವರದಿ ನೀಡಿದ್ದಾರೆ. ತನ್ನ ಪ್ರಾಮಾಣಿಕತೆ ಮತ್ತು ದಕ್ಷ ಆಡಳಿತದಿಂದ ಪ್ರಸಿದ್ಧರಾಗಿದ್ದ ಅವರು ಇತ್ತೀಚೆಗೆ ಸಾವನ್ನಪ್ಪಿದರೆ. ಅವರ ಸಾವಿನ ರಹಸ್ಯ ಭೇಧಿಸಲು ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು....