Date : Tuesday, 23-06-2015
ಬಂಟ್ವಾಳ : ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಬಿಸಿ ರೋಡ್ ರಂಗೋಲಿ ಹಾಲ್ ನಲ್ಲಿ ಸೇವಾ ಭಾರತಿ ಟ್ರಸ್ಟ್ ಬಂಟ್ವಾಳ ಇದರ ಆಶ್ರಯದಲ್ಲಿ ಸಾರ್ವಜನಿಕ ವಿಶ್ವಯೋಗ ದಿನಚರಣೆಯನ್ನು ಜೂ. ೨೧ರಂದು ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಐ ಪಿ ಎಸ್ ರಾಹುಲ್...
Date : Tuesday, 23-06-2015
ಸುಳ್ಯ : ಜೆ ಸಿ ಐ ಸುಳ್ಯ ಪಯಸ್ವಿನಿ ಹಾಗೂ ಸ್ನೇಹ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ‘ಯೋಗ ಸಪ್ತಾಹ – ೨೦೧೫’ ಕಾರ್ಯಕ್ರಮವನ್ನು ಸ್ನೇಹ ಶಾಲೆಯಲ್ಲಿ ಆಚರಿಸಲಾಯಿತು. ಸ್ವಾಮಿ ಯೋಗೇಶ್ವರಾನಂದ ಸರಸ್ವತಿ, ಅಜ್ಜಾವರ ಇವರಿಂದ ಯೋಗಾಸನದ...
Date : Tuesday, 23-06-2015
ಕಲ್ಲಡ್ಕ : ಪ್ರತಿ ಮನೆ-ಮನೆಗಳಲ್ಲಿಯೂ ನಿತ್ಯ ಯೋಗ ನಡೆಯಬೇಕು ಯೋಗದಿಂದ ದೇಹ, ಮನಸ್ಸು ಶುದ್ಧಿಯಾಗುವುದಲ್ಲದೇ ನಿರೋಗಿಗಳಾಗಿ ಬದುಕಬಹುದು. ತಾನು ಶಾಂತವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಇನ್ನೊಬ್ಬರಿಗೆ ತೊಂದರೆಯಾಗದಂತೆ ಬದುಕುವುದಕ್ಕೆ ಯೋಗ ಸಹಕಾರಿಯಾಗುವುದು. ಓಂಕಾರದೊಂದಿಗೆ ಮನೆಯಲ್ಲಿ ನಿತ್ಯ ಸಾಮೂಹಿಕ ಭಜನಾ ಕಾರ್ಯಕ್ರಮ ನಡೆಸಿದರೆ ಹೆಚ್ಚು ಪರಿಣಾಮಕಾರಿಯಾಗುವುದು...
Date : Tuesday, 23-06-2015
ಬೆಳ್ತಂಗಡಿ : ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ಮಾನ್ಯತೆ ಪಡೆದಿರುವ ಮೈಸೂರು ಹಿಂದಿ ಪ್ರಚಾರ ಪರಿಷತ್ ಬೆಂಗಳೂರು ಇವರಿಂದ ನಡೆಸಲ್ಪಡುವ ಬೆಳಾಲು ಶ್ರೀ ಸರಸ್ವತಿ ಅನುದಾನಿತ ಶಾಲೆಯಲ್ಲಿ ಹಾಜರಾಜ ಹಿಂದಿ ಪ್ರಥಮದಿಂದ ಹಿಂದಿ ರತ್ನದ ವರೆಗಿನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ....
Date : Tuesday, 23-06-2015
ಕಲ್ಲಡ್ಕ : ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಶ್ರಯದಲ್ಲಿ ಜಿಲ್ಲಾ ಶಾರೀರಿಕಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನಲ್ಲಿ ನಡೆಯಿತು. ಜಿಲ್ಲಾ ಉಪಾಧ್ಯಕ್ಷ ಶ್ರೀ ವೆಂಕಟ್ರಮಣ ರಾವ್ ಕಾರ್ಯಾಗಾರ ಉದ್ಘಾಟಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ...
Date : Tuesday, 23-06-2015
ಬೆಳ್ತಂಗಡಿ : ಕಳೆದ ಕೆಲ ದಿನಗಳಿಂದ ತಾಲೂಕಿನಾದ್ಯಂತ ಧಾರಾಕಾರವಾಗಿ ಸುರಿವ ಮಳೆ, ಬೀಸುತ್ತಿರುವ ಗಾಳಿಗೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿ ವಿವಿದೆಡೆ ಹಾನಿಗೊಂಡಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ. ಮಂಗಳವಾರ ಬೀಸಿದ ಗಾಳಿಗೆ ಕನ್ಯಾಡಿ ಸಮೀಪದ ಮತ್ತಿಲಬೈಲು ಎಂಬಲ್ಲಿ ವಿದ್ಯುತ್ ಕಂಬ...
Date : Tuesday, 23-06-2015
ಬೆಳ್ತಂಗಡಿ : ಪ್ರಸಿದ್ಧ ವೈದಿಕ ವಿದ್ವಾಂಸ ಗೋಕರ್ಣದ ಕೇಶವ ಜೋಗಳೇಕರ್(೮೨) ಅವರು ಜೂ.೨೩ ರಂದು ಬೆಳಗಾವಿಯಲ್ಲಿ ದೈವಾಧೀನರಾಗಿದ್ದಾರೆ. ಅವರ ನಿಧನಕ್ಕೆ ಉಜಿರೆ-ಬೆಳ್ತಂಗಡಿ ಚಿತ್ಪಾವನ ಬ್ರಾಹ್ಮಣ ಬಳಗ ತೀವ್ರ ಸಂತಾಪ ವ್ಯಕ್ತಪಡಿಸಿದೆ. ದೇಶ ಕಂಡ ದೊಡ್ಡ ಪುರೋಹಿತರುಗಳಲ್ಲಿ ಜೋಗಳೇಕರ್ ಅವರು ಒಬ್ಬರು. ಇವರಿಗೆ ನಾಲ್ಕು...
Date : Tuesday, 23-06-2015
ಬೆಂಗಳೂರು : ಜಮ್ಮು ಕಾಶ್ಮೀರ ಹಾಗೂ ಈಶಾನ್ಯ ಭಾರತದ ಭಾಗಗಳನ್ನು ಹೊರತು ಪಡಿಸಿದ ಭಾರತದ ಭೂಪಟವನ್ನು ಪ್ರವಾಸೋದ್ಯಮದ ಜಾಹೀರಾತಿನಲ್ಲಿ ಬಳಸಿ ಸರಕಾರ ಮತ್ತು ಪ್ರವಾಸೋದ್ಯಮ ಇಲಾಖೆ ತೀವ್ರ ಮುಖಭಂಗಕ್ಕೆ ಒಳಗಾಗಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 6-8ರವರೆಗೆ ಪ್ರವಾಸಿ ಉತ್ಸವ ಕರ್ನಾಟಕ ಸರಕಾರ ಆಯೋಜಿಸಿದೆ....
Date : Tuesday, 23-06-2015
ಬೆಂಗಳೂರು : ಸ್ತ್ರೀ ಶಕ್ತಿ ಸಂಘಗಳನ್ನು ಪ್ರೋತ್ಸಾಹಿಸಲು ರಾಜ್ಯಸರಕಾರ ಯಾವುದೇ ಬಡ್ಡಿದರವಿಲ್ಲದೆ 2 ಲಕ್ಷ ರೂ. ಸಾಲ ನೀಡುವ ಯೋಜನೆಗೆ ಚಾಲನೆ ನೀಡಿದೆ. ಈ ವರ್ಷ ಮಾರ್ಚ್ನಲ್ಲಿ ಮಂಡಿಸಿದ ಬಜೆಟ್ನಲ್ಲಿ ಈ ಯೋಜನೆಯನ್ನು ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ಧರಾಮಯ್ಯ ಪ್ರಸ್ತಾಪಿಸಿದ್ದರು....
Date : Tuesday, 23-06-2015
ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂ .24 ರಂದು ಕರೆದಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಬರಿಯ ಕಾಟಾಚಾರ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಜರಿದಿದ್ದಾರೆ. ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿರುವಾಗ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ...