Date : Saturday, 13-06-2015
ಮಂಗಳೂರು : ರಾಜ್ಯದಲ್ಲಿ ಬಿಜೆಪಿಗೆ ಎಸ್.ಡಿ.ಪಿ.ಐ ಆರ್ಥಿಕವಾಗಿ ಸಹಾಯ ಮಾಡುತ್ತಿದೆ ಎಂಬ ಸಚಿವ ಯು.ಟಿ.ಖಾದರ್ ಹೇಳಿಕೆ ಬಾಲಿಶ ವರ್ತನೆ ಎಂದು ಬಿಜೆಪಿ ದ.ಕ.ಜಿಲ್ಲಾ ಸಮಿತಿ ಹೇಳಿದೆ. ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ತೀವ್ರ ಹಿನ್ನಡೆ ಕಂಡಿರುವ ಕಾಂಗ್ರೆಸ್ ತನ್ನ ಮುಖ ಉಳಿಸಿಕೊಳ್ಳಲು ಈ...
Date : Saturday, 13-06-2015
ಬೆಂಗಳೂರು: ರಾಜ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಿದೆ ಎಂದು ಸರಕಾರ ಮತ್ತು ಸರಕಾರೇತರ ಸಂಸ್ಥೆಗಳಿಂದ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಯಾಗಿದೆ ಎಂದು ಕಾರ್ಮಿಕ ಸಚಿವ ಪರಮೇಶ್ವರ್ ನಾಯಕ್ ತಿಳಿಸಿದ್ದಾರೆ. ಆದರೆ...
Date : Saturday, 13-06-2015
ಮಂಗಳೂರು : ನಗರದ ಶಾರದಾ ಪದವಿ ಪೂರ್ವ ಕಾಲೇಜಿನ 2015-16 ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗಳ ಪ್ರಾರಂಭೋತ್ಸವವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರು ಸಂತ ಎಲೋಶಿಯಸ್ ಕಾಲೇಜಿನ ರಸಾಯನ ಶಾಸ್ತ್ರ ಪ್ರಾಧ್ಯಾಪಕರಾದ ರೊನಾಲ್ಡ್...
Date : Saturday, 13-06-2015
ಬೆಂಗಳೂರು: ಇಲ್ಲಿನ ರಾಜಗೋಪಾಲನಗರದ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಿತ ಬೋಡೋ ಉಗ್ರರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆಂತರಿಕ ಭದ್ರತಾ ದಳ ಹಾಗೂ ಅಸ್ಸಾಂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಈ ಉಗ್ರರನ್ನು ಬಂಧಿಸಲಾಗಿದೆ. ಬಂಧಿತರನ್ನು ಬಿಜಾಲ್...
Date : Saturday, 13-06-2015
ಮಂಗಳೂರು: ಮಂಗಳೂರಿನ ನರ್ಸಿಂಗ್ ಕಾಲೇಜಿನ ಸುಮಾರು 120 ವಿದ್ಯಾರ್ಥಿಗಳಲ್ಲಿ ಎಂಆರ್‌ಎಸ್‌ಎ ಎಂಬ ಸೋಂಕು ಪತ್ತೆಯಾಗಿದ್ದು, ಆತಂಕವನ್ನು ಮೂಡಿಸಿದೆ. ಬಲ್ಮಠ ಸಮೀಪದ ಲಕ್ಷ್ಮೀ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಈ ಸೋಂಕು ಪತ್ತೆಯಾಗಿದ್ದು, ಶಾಲಾ ಆಡಳಿತ ಮಂಡಳಿ ಈ ಬಗ್ಗೆ ದಿವ್ಯ ನಿರ್ಲಕ್ಷ್ಯವನ್ನು ವಹಿಸಿದೆ....
Date : Saturday, 13-06-2015
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾಗಿ ಕೆ.ಎಸ್. ಕೃಷ್ಣಮೂರ್ತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಯಾಗಿ ಬಿ.ಜಿ.ನಂದಕುಮಾರ ಸೇರಿದಂತೆ ಒಟ್ಟು 14 ಐಎಎಸ್ ಹಾಗೂ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವಾಣಿಜ್ಯ ತೆರಿಗೆ(ಜಾರಿ) ಹೆಚ್ಚುವರಿ ಆಯುಕ್ತರಾಗಿ ಕೆ.ಬಿ.ಶಿವಕುಮಾರ್,...
Date : Friday, 12-06-2015
ಮಂಗಳೂರು : ವಿಶ್ವಯೋಗ ದಿನದ ಪೂರ್ವಭಾವಿ ಸಭೆಯು ವಿಭಾಗ ಸಂಘಟನಾ ಕಾರ್ಯದರ್ಶಿ ಶ್ರೀ ಪ್ರಸಾದ್ ಕುಮಾರ್‌ರವರ ಮಾರ್ಗದರ್ಶನದಲ್ಲಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಜೂ.21 ರಂದು ಜಿಲ್ಲೆಯ 8 ಮಂಡಲಗಳಲ್ಲಿ ಸ್ಥಳೀಯವಾಗಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಅಂದು ನಡೆಯುವ ಯೋಗದ ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲಿ...
Date : Friday, 12-06-2015
ಮಂಗಳೂರು: ಕೆಲ ನಾಯಕರ ಒತ್ತಡಕ್ಕೆ ಮಣಿದು ಕೊನೆಗೂ ರಾಜ್ಯ ಸರ್ಕಾರ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತೆ ಹೆಪ್ಸಿಬಾ ರಾಣಿ ಕರ್ಲೋಪತಿ ಅವರನ್ನು ವರ್ಗಾವಣೆಗೊಳಿಸಿದೆ. ಅವರ ವರ್ಗಾವಣೆಯ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬರಬೇಕಿದೆ, ಅವರನ್ನು ವಿಜಯಪುರ ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಗಾವಣೆ...
Date : Friday, 12-06-2015
ಬೆಂಗಳೂರು: ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದ ವರ್ಷದೊಳಗೆ ಬೆಳಗಾವಿ ಅಧಿವೇಶನ ನಡೆದಿತ್ತು. ಇದೀಗ ಜೂ.೨೯ರಿಂದ ನಡೆಯಲಿರುವ ಅಧಿವೇಶನವನ್ನು ಬೆಂಗಳೂರು, ಬೆಳಗಾವಿ ಎರಡು ಕಡೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಹತ್ತು ದಿನಗಳ ಕಾಲ ನಡೆಯುವ ಈ ಅಧಿವೇಶನವನ್ನು ಬೆಳಗಾವಿಯಲ್ಲಿ ಜೂ....
Date : Friday, 12-06-2015
ಕಲ್ಲಡ್ಕ : ಬಾಲಕಾರ್ಮಿಕ ಪದ್ಧತಿಯನ್ನು ತಡೆಗಟ್ಟಲು ಹಾಗೂ ನಿರ್ಮೂಲನೆಗೊಳಿಸುವ ನಿಟ್ಟಿನಿಂದ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಕಾರ್ಯಕ್ರಮ ನೆರವೇರಿತು. ಬಾಲಕಾರ್ಮಿಕ ಪದ್ಧತಿಯ ಹಾನಿಯ ಬಗ್ಗೆ ಪ್ರೌಢಶಾಲೆಯ ಶಿಕ್ಷಕ ಗೋಪಾಲ ಎಂ. ಮಾಹಿತಿ ನೀಡಿದರು. ಸುಶಾನ್‌ಶಂಕರ್(೧೦ ಆಜಾದ್)...