Date : Monday, 08-06-2015
ಬೆಳ್ತಂಗಡಿ: ಕೋಮುಗಲಭೆ, ಪೊಲೀಸರ ಮೇಲೆ ಹಲ್ಲೆ, ರಾಜ್ಯದ ವಿರುದ್ಧ ಸಂಚು ರೂಪಿಸುವಲ್ಲಿ ತೊಡಗಿದ್ದ ಸುಮಾರು 130ಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದ 1600 ಪಿಎಫ್ಐ ಕಾರ್ಯಕರ್ತರ ವಿರುದ್ದ ದಾಖಲಾದ ಪ್ರಕರಣಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಸಂಪುಟ ಸಭೆ ನಿರ್ಧರಿಸಿರುವುದನ್ನು ವಿ.ಹಿಂ.ಪ. ಮತ್ತು ಬಜರಂಗ ದಳ...
Date : Monday, 08-06-2015
ಬೆಂಗಳೂರು : ಇನ್ನು ಮುಂದೆ ಏಳನೇ ತರಗತಿಯವರಿಗೆ ಅರ್ಹತಾ ಪರೀಕ್ಷೆ ನಡೆಯಲಿದೆ ಎಂದು ರಾಜ್ಯ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಾಮರ್ಥ್ಯ,ಕಲಿಕಾ ಸಾಮರ್ಥ ಮತ್ತು ವಿಷಯಗಳನ್ನು ಅರಿತು ಕೊಳ್ಳವ ಸಾಮರ್ಥ್ಯವನ್ನು ಅರಿವ ಸಲುವಾಗಿ ಅರ್ಹತಾ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು...
Date : Monday, 08-06-2015
ಬೆಂಗಳೂರು: ಮಾಜಿ ಕರ್ನಾಟಕ ವಿಜಯ್ ಭಾರದ್ವಾಜ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಭಾನುವಾರ ಅವರು ಬಿಜೆಪಿಯ ಪ್ರಾಥಮಿಕ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ, ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಅವರ ನಿವಾಸಕ್ಕೆ ತೆರಳಿ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಬಿಜೆಪಿ ಸೇರಿದ ಬಳಿಕ...
Date : Monday, 08-06-2015
ಮೈಸೂರು: ಜೂ.10ರಂದು ಮೈಸೂರಿನಲ್ಲಿ ನಡೆಯಬೇಕಿದ್ದ ಬಿಜೆಪಿಯ ’ಜನಕಲ್ಯಾಣ ಪರ್ವ’ ಸಮಾವೇಶ ಸಮಾವೇಶವನ್ನು ಮುಂದೂಡಲಾಗಿದೆ. ಈ ಸಮಾವೇಶ ದಿನದಂದೇ ದೆಹಲಿಯಲ್ಲಿ ಪ್ರಮುಖ ಸಭೆಯೊಂದನ್ನು ಕರೆಯಲಾಗಿದೆ. ಇದರಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಭಾಗವಹಿಸಲಿದ್ದಾರೆ. ಹೀಗಾಗಿ ಮೈಸೂರಿನ ಸಮಾವೇಶದಲ್ಲಿ ಪಾಲ್ಗೊಳ್ಳಲು ಅವರಿಗೆ...
Date : Monday, 08-06-2015
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡಲು ಕಾಂಗ್ರೆಸ್ ಪಕ್ಷ ಮುಂದಾಗಿದೆ. ಕೇಂದ್ರದ ವಿರುದ್ಧ ರಣತಂತ್ರ ರೂಪಿಸುವ ಸಲುವಾಗಿ ಜೂನ್ 9ಕ್ಕೆ ಹೈಕಮಾಂಡ್ ಎಲ್ಲಾ ಕಾಂಗ್ರೆಸ್ ಆಳ್ವಿಕೆಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದೆ. ಈ ಸಭೆಯಲ್ಲಿ...
Date : Monday, 08-06-2015
ಬೆಳ್ತಂಗಡಿ : ಉಜಿರೆಯಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.10 ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಲಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ|ವೀರೇಂದ್ರ ಹೆಗ್ಗಡೆ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ರಾಜ್ಯ ಸರಕಾರದ ಐಎಎಸ್ ಅಧಿಕಾರಿ...
Date : Sunday, 07-06-2015
ವೇಣೂರು : ಧಾರ್ಮಿಕ ಜಾಗೃತಿಯಿಂದ ಸಮಷ್ಠೀ ಸಮಾಜದ ನಿರ್ಮಾಣ ಸಾಧ್ಯ. ಆಧುನಿಕ ಜಗತ್ತಿನಲ್ಲಿ ಧಾರ್ಮಿಕ ಭಾವನೆಗಳು, ನಂಬಿಕೆಗಳು ಇನ್ನಷ್ಟು ಹೆಚ್ಚಬೇಕಾಗಿದೆ. ಯುವ ಜನತೆಯಲ್ಲಿ ದೇವರ ಬಗ್ಗೆ ಶ್ರದ್ಧೆ ಭಕ್ತಿ ಮೂಡಿಸುವ ಕಾರ್ಯ ಮನೆಯಿಂದ ಪ್ರಾರಂಭಗೊಳ್ಳಬೇಕಾಗಿದೆ ಎಂದು ಉದ್ಯಮಿ ಶ್ರೀಪತಿ ಭಟ್ ಹೇಳಿದರು....
Date : Sunday, 07-06-2015
ಮಂಗಲ್ಪಾಡಿ : ಮಂಗಲ್ಪಾಡಿ ಸರಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಉಮ್ಮರ್ ಅಪೋಲೋ ಮಕ್ಕಳಿಗೆ ನೆರಳು ಮರಗಳ ಗಿಡಗಳನ್ನು ವಿತರಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲತ ಕೆ...
Date : Saturday, 06-06-2015
ಬೆಳ್ತಂಗಡಿ : ಉಜಿರೆ ರುಡ್ಸೆಟ್ ಸಂಸ್ಥೆಯಲ್ಲಿ ಕೆಳೆದ 45 ದಿನಗಳಿಂದ ನಡೆಯುತ್ತಿದ್ದ ಮಹಿಳೆಯರ ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವಿಜಯವಾಣಿ ದಿನಪತ್ರಿಕೆಯ ವರದಿಗಾರರಾದ ಮನೋಹರ್ ಬಳಂಜ ಬಾಗವಹಿಸಿ ಸ್ವ ಉದ್ಯೋಗ ಮತ್ತು ಅದಕ್ಕೆ...
Date : Saturday, 06-06-2015
ಮಂಗಳೂರು : ಜಿಲ್ಲಾ ಅಧ್ಯಕ್ಷರಾದ ಪ್ರತಾಪಸಿಂಹ ನಾಯಕ್ರವರ ಅಧ್ಯಕ್ಷತೆಯಲ್ಲಿ ದ.ಕ. ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ರವರನ್ನು ಸಂಸದರ ನಿಧಿ ಬಳಕೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದಕ್ಕಾಗಿ ಬಿಜೆಪಿ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ವಿಧಾನ ಪರಿಷತ್ ಶಾಸಕರಾದ...