News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 10th November 2026

×
Home About Us Advertise With s Contact Us

‘ನನ್ನ ಮಣ್ಣು ನನ್ನ ದೇಶ’ ದೇಶಪ್ರೇಮ ಬಿಂಬಿಸುವ ಕಾರ್ಯಕ್ರಮ: ಡಿ.ವಿ.ಸದಾನಂದ ಗೌಡ

ಬೆಂಗಳೂರು: ‘ನನ್ನ ಮಣ್ಣು ನನ್ನ ದೇಶ’ ದೇಶಪ್ರೇಮ ಬಿಂಬಿಸುವ ಕಾರ್ಯಕ್ರಮ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ.ಸದಾನಂದ ಗೌಡ ಅವರು ತಿಳಿಸಿದರು. ನಗರದ ಕಾಡಮಲ್ಲೇಶ್ವರ ದೇವಸ್ಥಾನದಲ್ಲಿ ಇಂದು ‘ನನ್ನ ಮಣ್ಣು ನನ್ನ ದೇಶ’ ಕಾರ್ಯಕ್ರಮದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು,...

Read More

ಹಿಂದೂ ಧರ್ಮ ಒಬ್ಬ ಪುರುಷ ಅಥವಾ ಒಂದು ಪುಸ್ತಕದಿಂದ ಹುಟ್ಟಿದ ಧರ್ಮವಲ್ಲ: ಜಿ.ಪರಮೇಶ್ವರ್‌ಗೆ ಬಿಜೆಪಿ ತಿರುಗೇಟು

ಬೆಂಗಳೂರು:  ಹಿಂದೂ ಧರ್ಮ ಯಾವಾಗ ಹುಟ್ಟಿತು? ಅದನ್ನು ಯಾರು ಹುಟ್ಟಿಸಿದರು ಅನ್ನೋದು ಈಗಲೂ ಪ್ರಶ್ನೆಯಾಗಿಯೇ ಉಳಿದಿದೆ ಎಂದು ಹೇಳಿಕೆ ನೀಡಿದ್ದ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಬಿಜೆಪಿ ತಿರುಗೇಟು ನೀಡಿದೆ. ಟ್ವಿಟ್‌ ಮಾಡಿರುವ ಬಿಜೆಪಿ, “ಯಾರಿಗಾದರೂ ಅವರ ಮುತ್ತಾತನ, ತಾತನ ಹೆಸರು...

Read More

ಶಿಕ್ಷಕರ ದಿನಾಚರಣೆಯ ಅಂಗವಾಗಿ 43 ಶಿಕ್ಷಕರಿಗೆ ಸಿಎಂ ಪ್ರಶಸ್ತಿ ಪ್ರದಾನ

ನವದೆಹಲಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಅವರು ಇಂದು ಪ್ರಶಸ್ತಿ ಪ್ರದಾನ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

Read More

ಸೌಜನ್ಯ ಹತ್ಯೆ ಮರುತನಿಖೆಗೆ ರಾಜ್ಯಪಾಲರಿಗೆ ಮನವಿ

ಬೆಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಸೌಜನ್ಯ ಹತ್ಯೆ ಪ್ರಕರಣದ ಮರುತನಿಖೆ ಮಾಡುವಂತೆ ಆದೇಶ ನೀಡಲು ರಾಜ್ಯಪಾಲರನ್ನು ಬಿಜೆಪಿ ನಿಯೋಗ ಮನವಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರ ನೇತೃತ್ವದ ನಿಯೋಗ ಇಂದು ಈ ಕುರಿತು ಮನವಿ ಸಲ್ಲಿಸಿತು. ದಕ್ಷಿಣ...

Read More

ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತು ಕಾಂಗ್ರೆಸ್ ನಿಲುವೇನು?: ನಳಿನ್‍ಕುಮಾರ್ ಕಟೀಲ್ ಪ್ರಶ್ನೆ

ಬೆಂಗಳೂರು: ನಿನ್ನೆ ಉದಯನಿಧಿ ಸ್ಟಾಲಿನ್ ಅವರು ಸನಾತನ ಹಿಂದೂ ಧರ್ಮದ ವಿರುದ್ಧ ನೀಡಿದ ಹೇಳಿಕೆಯನ್ನು ಖಂಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ...

Read More

INDIA ಮೈತ್ರಿಕೂಟ ಅಧಿಕಾರ ಹಿಡಿಯುವುದಕ್ಕಾಗಿ ದೇಶದ ಅಖಂಡತೆಗೆ ಧಕ್ಕೆ ತರುತ್ತಿದೆ: ಬೊಮ್ಮಾಯಿ

ನವದೆಹಲಿ: ಸನಾತನ ಧರ್ಮದ ಬಗ್ಗೆ ಮಾತನಾಡಿ ಓಲೈಕೆ ರಾಜಕೀಯ ಮಾಡುವುದು INDIA ಒಕ್ಕೂಟದ ಉದ್ದೇಶ ಎಂದು ಮಾಜಿ ಸಿಎಂ ಬೊಮ್ಮಾಯಿ ಅವರು ತಮಿಳುನಾಡು ಸಚಿವ ಉದಯ್ ಸ್ಟಾಲಿನ್ ಮತ್ತು INDIA ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಉದಯ್ ಸ್ಟಾಲಿನ್ ಹೇಳಿಕೆ ನೋಡಿದ್ದೇನೆ....

Read More

ಡಿಸೆಂಬರ್‌ನಲ್ಲಿ ಮಂಡ್ಯಕ್ಕೆ ಬರಾಕ್‌ ಒಬಾಮ, ದಲೈಲಾಮಾ ಆಗಮನ

ಮಂಡ್ಯ: ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮತ್ತು ಟಿಬೆಟ್‌ನ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಈ ವರ್ಷದ ಡಿಸೆಂಬರ್‌ ತಿಂಗಳಲ್ಲಿ ಕರ್ನಾಟಕದ ಮಂಡ್ಯಕ್ಕೆ ಭೇಟಿ ನೀಡಲಿದ್ದು, ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ....

Read More

ರಾಜ್ಯ ಕಾಂಗ್ರೆಸ್ ಸರಕಾರ ಎಲ್ಲ ರಂಗಗಳಲ್ಲೂ ವಿಫಲ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 100 ದಿನಗಳನ್ನು ತಲುಪಿದೆ. ಜನರಿಟ್ಟ ನಂಬಿಕೆ, ವಿಶ್ವಾಸಕ್ಕೆ ಈ ಸರಕಾರ ದ್ರೋಹ ಬಗೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ಟೀಕಿಸಿದರು. ನಗರದಲ್ಲಿ ಇಂದು ರಾಜ್ಯ...

Read More

15 ದಿನಗಳ ಕಾಲ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕಕ್ಕೆ ಸೂಚನೆ

ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳವರೆಗೂ ಪ್ರತಿದಿನ 5,000 ಕ್ಯೂಸೆಕ್ಸ್ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಕರ್ನಾಟಕಕ್ಕೆ ಸೂಚನೆ ನೀಡಿದೆ. ಸೋಮವಾರ ವರ್ಚುವಲ್ ಮೂಲಕ ನಡೆದ ಕಾವೇರಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಉಭಯ ರಾಜ್ಯಗಳ ಜಲಾಶಯಗಳಲ್ಲಿನ...

Read More

ಬಿಜೆಪಿಯಿಂದ ಮತದಾರರ ಚೇತನ ಮಹಾಭಿಯಾನ: ಶೋಭಾ ಕರಂದ್ಲಾಜೆ

ಬೆಂಗಳೂರು: ದೇಶದ ಮತದಾರರು  ನರೇಂದ್ರ ಮೋದಿಯವರ ಕ್ರಿಯಾಶೀಲ ನಾಯಕತ್ವದಲ್ಲಿ ಹಾಗೂ ಬಿಜೆಪಿಯ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದಾರೆ. ಈ ಕಾರಣದಿಂದಲೇ ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲಿ ಸತತವಾಗಿ ಕೇಂದ್ರದಲ್ಲಿ ಸಂಪೂರ್ಣ ಬಹುಮತದೊಂದಿಗೆ ಎನ್‍ಡಿಎ ಸರಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಈಗ ಮತ್ತೊಮ್ಮೆ 2024ರ...

Read More

Recent News

Back To Top