Date : Tuesday, 16-06-2015
ಬೆಳ್ತಂಗಡಿ: ಪಂಜಾಬ್ ನ್ಯಾಶನಲ್ ಬ್ಯಾಂಕ್ನ ಆರ್ಸೆಟಿ ನಿರ್ದೇಶಕರುಗಳ 5ನೇ ವಾರ್ಷಿಕ ಸಮಾವೇಶವನ್ನು ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಸೋಮವಾರ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ರೇಣುಕಾ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯಲ್ಲಿ ಆರ್ಸೆಟಿಗಳ ಪಾತ್ರವನ್ನು ಅವರು...
Date : Tuesday, 16-06-2015
ಬೆಳ್ತಂಗಡಿ: ಲಯನ್ಸ್ ಕ್ಲಬ್, ಮಿಲಾಗ್ರಿಸ್ ಮಂಗಳೂರು ಇದರ ವತಿಯಿಂದ ಗೇರುಕಟ್ಟೆಯ ಕೊರಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಶೆಟ್ಟಿ ಮಾರ್ಲ...
Date : Tuesday, 16-06-2015
ಬೆಳ್ತಂಗಡಿ: ಸಿಂಗಾಪುರದ ನಾನ್ಯಾಂಗ್ ಟೆಕ್ನೋಲಾಜಿಕಲ್ ಯೂನಿವರ್ಸಿಟಿಯಲ್ಲಿ ಏಪ್ಯನ್ ಚೆಸ್ ಫೆಡರೇಷನ್ರವರು ನಡೆಸಿದ 11ನೇ ಏಷ್ಯನ್ ಸ್ಕೂಲ್ ಚೆಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶಾಬ್ದಿಕ್ ವರ್ಮ ಬ್ಲಿಟ್ಸ್ನಲ್ಲಿ 5ನೇ ಸ್ಥಾನ ಪಡೆದಿದ್ದಾನೆ. ಈತ ರತ್ನವರ್ಮ ಬುಣ್ಣು...
Date : Tuesday, 16-06-2015
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದು, ಆರು ವಿವಿ ಕುಲಪತಿಗಳ ಪಟ್ಟಿಗೆ ರಾಜ್ಯಪಾಲು ಅಸ್ತು ನೀಡಿದರು. ಆದರೆ ಒಂದಂಕಿ ಲಾಟರಿಯಲ್ಲಿ ಪೊಲೀಸ್ ಅಧಿಕಾರಿಗಳೂ ಶಾಮೀಲಾಗಿರುವ ಆರೋಪ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಸರಕಾರದ ವೈಫಲ್ಯದ...
Date : Monday, 15-06-2015
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಳ್ತಂಗಡಿ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯನ್ನು ಇತ್ತೀಚೆಗೆ ಲಾಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚರಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ಕಿಶೋರ್ ಹೆಗ್ಡೆ ವಹಿಸಿದ್ದರು. ಸಭೆಯಲ್ಲಿ 2014-15ನೇ ಸಾಲಿನ ಕಾರ್ಯಕ್ರಮ...
Date : Monday, 15-06-2015
ಬೆಳ್ತಂಗಡಿ: ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸಂಜೀವ ಗೌಡ ಅವರ ಪುತ್ರ ಉಮೇಶ್(27) ತೀವ್ರ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟರು. ಕೂಲಿ ಕಾರ್ಮಿಕರಾದ ಇವರಿಗೆ ಕಳೆದ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಧಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ...
Date : Monday, 15-06-2015
ಬೆಳ್ತಂಗಡಿ: ವಿವಿಧ ಸಂಸ್ಥೆಗಳು ಮತ್ತು ಜನರನ್ನು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅಭಿನಂದನೀಯ ಹಾಗೂ ಅನುಕರಣೀಯ ಎಂದು ರೋಟರಿ ವಲಯ 5ರ ಸಹಾಯಕ ಗವರ್ನರ್ ಅಶ್ವನಿ ಕುಮಾರ್ ರೈ ಅವರು ಶ್ಲಾಘಿಸಿದರು. ಶ್ರೀ ಅಶ್ವನಿ ಕುಮಾರ್ ರೈ ಅವರು ಬೆಳ್ತಂಗಡಿ ರೋಟರಿ ಕ್ಲಬ್...
Date : Monday, 15-06-2015
ಮಂಗಳೂರು: ರಾಜ್ಯದ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ನೇಮಕಗೊಂಡ ಅಭ್ಯರ್ಥಿಗಳು 2 ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಪರೀಕ್ಷಾರ್ಥ ಅವಧಿಯನ್ನು ಘೋಷಣೆ ಮಾಡಬೇಕಾಗಿದ್ದು, ಇಲಾಖೆಯಲ್ಲಿ 4 ವರ್ಷ ಪೂರೈಸಿದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಪರೀಕ್ಷಾರ್ಥ...
Date : Monday, 15-06-2015
ಮಂಗಳೂರು: ಪದವಿ ಕಾಲೇಜುಗಳಲ್ಲಿ ಬೋಧಿಸುತ್ತಿರುವ ಉಪನ್ಯಾಸಕರುಗಳಿಗೆ ಈಗ ನಿಗದಿಪಡಿಸಿರುವಂತೆ ವಾರಕ್ಕೆ 16 ಗಂಟೆಗಳ ಬೋಧನಾ ಅವಧಿಯನ್ನು 22 ಗಂಟೆಗೆ ಏರಿಸಿ ಆದೇಶ ಹೊರಡಿತ್ತು. ಯಾವುದೇ ಮುನ್ಸೂಚನೆ ನೀಡದೇ ಈ ಆದೇಶವನ್ನು ಮತ್ತೆ ಅನುಷ್ಠಾನಗೊಳಿಸಲು ಹೊರಟಿರುವುದು ಗೊಂದಲಕ್ಕೆ ಕಾರಣವಾಗಿದೆ. ಇದನ್ನು ತಗ್ಗಿಸುವಂತೆ ಶಿಕ್ಷಣ ಇಲಾಖೆಗೆ ಬಿಜೆಪಿ...
Date : Monday, 15-06-2015
ತೌಡುಗೋಳಿ: ವನಮಹೋತ್ಸವ ಆಚರಣೆ ಕಾಟಾಚಾರಕ್ಕೆ ಮಾತ್ರ ಆಗಬಾರದು. ರಸ್ತೆ ಬದಿಯಲ್ಲಿ ಗಿಡಗಳನ್ನು ನೆಟ್ಟು ಅಗಲೀಕರಣ ಮಾಡುವಾಗ ಮರ ಕಡಿಯುವುದು ವನ ಮಹೋತ್ಸವ ಅಲ್ಲ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಹಾಗೂ ತೌಡುಗೋಳಿ ಶ್ರೀ ದುರ್ಗಾದೇವಿ ಕ್ಷೇತ್ರ ಹಾಗೂ...