News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 13th November 2025


×
Home About Us Advertise With s Contact Us

ಕಾಂಕ್ರೀಟು ರಸ್ತೆ ಉದ್ಘಾಟನೆ

ಬದಿಯಡ್ಕ: ಬದಿಯಡ್ಜ ಗ್ರಾಮ ಪಂಚಾಯತ್ ೬ನೇ ವಾರ್ಡ್‌ನ ಕಡೆಂಜಿ ಕಾಂಕ್ರೀಟು ರಸ್ತೆ ಉದ್ಘಾಟನೆ ಇತ್ತೀಚೆಗೆ ಜರದಿತು. ಗ್ರಾಮ ಪಂಚಾಯತ್ ಸದಸ್ಯೆ ರೇಶ್ಮಾ ಸಂತೋಷ್ ರಸ್ತೆಯನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ವಳಕುಂಜ, ಭಾರ್ಗವಿ ವಿಶ್ವನಾಥ ಪ್ರಭು, ಬಾಲಕೃಷ್ಣ ಶೆಟ್ಟಿ ಕಡಾರು,...

Read More

ಪತ್ರಿಕಾ ಮಂಡಳಿ ಸದಸ್ಯರಾಗಿ ಪ್ರತಾಪ್ ಸಿಂಹ

ಮೈಸೂರು: ಪತ್ರಕರ್ತ ಹಾಗೂ ಮೈಸೂರು ಸಂಸದರಾಗಿರುವ ಪ್ರತಾಪ್ ಸಿಂಹ ಅವರು ಭಾರತೀಯ ಪತ್ರಿಕಾ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯ ಅವರ ನೇಮಕದ ಆದೇಶವನ್ನು ಹೊರಡಿಸಿದೆ. ಮೂರು ವರ್ಷಗಳ ಅವಧಿಗೆ ಅವರು ನೇಮಕಗೊಂಡಿದ್ದಾರೆ. 1966ರಲ್ಲಿ ಭಾರತದ...

Read More

ಪಂಜಾಬ್ ನ್ಯಾಶನಲ್ ಬ್ಯಾಂಕ್ ನಿರ್ದೇಶಕರ ವಾರ್ಷಿಕ ಸಮಾವೇಶ

ಬೆಳ್ತಂಗಡಿ: ಪಂಜಾಬ್ ನ್ಯಾಶನಲ್ ಬ್ಯಾಂಕ್‌ನ ಆರ್‌ಸೆಟಿ ನಿರ್ದೇಶಕರುಗಳ 5ನೇ ವಾರ್ಷಿಕ ಸಮಾವೇಶವನ್ನು ಧರ್ಮಸ್ಥಳದಲ್ಲಿ ಶ್ರೀಸನ್ನಿಧಿ ಅತಿಥಿಗೃಹದಲ್ಲಿ ಸೋಮವಾರ ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ರೇಣುಕಾ ಕುಮಾರ್ ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಆರ್ಥಿಕ ಪ್ರಗತಿಯಲ್ಲಿ ಆರ್‌ಸೆಟಿಗಳ ಪಾತ್ರವನ್ನು ಅವರು...

Read More

ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಲಯನ್ಸ್ ಕ್ಲಬ್, ಮಿಲಾಗ್ರಿಸ್ ಮಂಗಳೂರು ಇದರ ವತಿಯಿಂದ ಗೇರುಕಟ್ಟೆಯ ಕೊರಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಶಶಿಧರ್ ಶೆಟ್ಟಿ ಮಾರ್ಲ...

Read More

ಚೆಸ್: ಶಾಬ್ದಿಕ್ ವರ್ಮಗೆ 5ನೇ ಸ್ಥಾನ

ಬೆಳ್ತಂಗಡಿ: ಸಿಂಗಾಪುರದ ನಾನ್ಯಾಂಗ್ ಟೆಕ್ನೋಲಾಜಿಕಲ್ ಯೂನಿವರ್ಸಿಟಿಯಲ್ಲಿ ಏಪ್ಯನ್ ಚೆಸ್ ಫೆಡರೇಷನ್‌ರವರು ನಡೆಸಿದ 11ನೇ ಏಷ್ಯನ್ ಸ್ಕೂಲ್ ಚೆಸ್ ಪಂದ್ಯಾವಳಿಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶಾಬ್ದಿಕ್ ವರ್ಮ ಬ್ಲಿಟ್ಸ್‌ನಲ್ಲಿ 5ನೇ ಸ್ಥಾನ ಪಡೆದಿದ್ದಾನೆ. ಈತ ರತ್ನವರ್ಮ ಬುಣ್ಣು...

Read More

ರಾಜ್ಯಪಾಲರಿಂದ ಕುಲಪತಿಗಳ ಪಟ್ಟಿ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿದ್ದು, ಆರು ವಿವಿ ಕುಲಪತಿಗಳ ಪಟ್ಟಿಗೆ ರಾಜ್ಯಪಾಲು ಅಸ್ತು ನೀಡಿದರು. ಆದರೆ ಒಂದಂಕಿ ಲಾಟರಿಯಲ್ಲಿ ಪೊಲೀಸ್ ಅಧಿಕಾರಿಗಳೂ ಶಾಮೀಲಾಗಿರುವ ಆರೋಪ ಮತ್ತು ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಸರಕಾರದ ವೈಫಲ್ಯದ...

Read More

ಪದಾಧಿಕಾರಿಗಳ ಸಭೆ

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಬೆಳ್ತಂಗಡಿ ತಾಲೂಕು ವೇದಿಕೆ ಪದಾಧಿಕಾರಿಗಳ ಸಭೆಯನ್ನು ಇತ್ತೀಚೆಗೆ ಲಾಲದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚರಿಯಲ್ಲಿ ನಡೆಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ವೇದಿಕೆಯ ಅಧ್ಯಕ್ಷ ಕಿಶೋರ್ ಹೆಗ್ಡೆ ವಹಿಸಿದ್ದರು. ಸಭೆಯಲ್ಲಿ 2014-15ನೇ ಸಾಲಿನ ಕಾರ್ಯಕ್ರಮ...

Read More

ಜ್ವರದಿಂದ ವ್ಯಕ್ತಿ ಸಾವು

ಬೆಳ್ತಂಗಡಿ: ನೆರಿಯ ಗ್ರಾಮದ ಕಾಟಾಜೆ ನಿವಾಸಿ ಸಂಜೀವ ಗೌಡ ಅವರ ಪುತ್ರ ಉಮೇಶ್(27) ತೀವ್ರ ಜ್ವರದಿಂದ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಮೃತಪಟ್ಟರು. ಕೂಲಿ ಕಾರ್ಮಿಕರಾದ ಇವರಿಗೆ ಕಳೆದ ಕೆಲ ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಸ್ಧಳೀಯ ಅಸ್ಪತ್ರೆಯಲ್ಲಿ ಚಿಕಿತ್ಸೆ...

Read More

ರೋಟರಿಯಿಂದ ಅಭಿವಂದನಾ ಕಾರ್ಯಕ್ರಮ

ಬೆಳ್ತಂಗಡಿ: ವಿವಿಧ ಸಂಸ್ಥೆಗಳು ಮತ್ತು ಜನರನ್ನು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದು ಅಭಿನಂದನೀಯ ಹಾಗೂ ಅನುಕರಣೀಯ ಎಂದು ರೋಟರಿ ವಲಯ 5ರ ಸಹಾಯಕ ಗವರ್ನರ್ ಅಶ್ವನಿ ಕುಮಾರ್ ರೈ ಅವರು ಶ್ಲಾಘಿಸಿದರು. ಶ್ರೀ ಅಶ್ವನಿ ಕುಮಾರ್ ರೈ ಅವರು ಬೆಳ್ತಂಗಡಿ ರೋಟರಿ ಕ್ಲಬ್...

Read More

ಉಪನ್ಯಾಸಕರ ಪರೀಕ್ಷಾರ್ಥ ಅವಧಿ ಘೋಷಿಸುವಂತೆ ಮನವಿ

ಮಂಗಳೂರು: ರಾಜ್ಯದ ವೃಂದ ಮತ್ತು ನೇಮಕಾತಿ ನಿಯಮಗಳಂತೆ ಪದವಿ ಪೂರ್ವ ಕಾಲೇಜುಗಳಲ್ಲಿ ಉಪನ್ಯಾಸಕರಾಗಿ ನೇಮಕಗೊಂಡ ಅಭ್ಯರ್ಥಿಗಳು 2 ವರ್ಷಗಳ ಪರೀಕ್ಷಾರ್ಥ ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಾರೆ. ಅವರ ಪರೀಕ್ಷಾರ್ಥ ಅವಧಿಯನ್ನು ಘೋಷಣೆ ಮಾಡಬೇಕಾಗಿದ್ದು, ಇಲಾಖೆಯಲ್ಲಿ 4 ವರ್ಷ ಪೂರೈಸಿದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರ ಪರೀಕ್ಷಾರ್ಥ...

Read More

Recent News

Back To Top