Date : Tuesday, 02-06-2015
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾಗಿರುವ ನಳಿನ್ ಕುಮಾರ್ ಕಟೀಲ್ ಅವರ ಶಿಫಾರಸ್ಸಿನ ಮೇರೆಗೆ ಈ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಶಾಶ್ವತ್ ಕುಮಾರ್, ಮಂಗಳೂರು ಇವರ ಚಿಕಿತ್ಸೆಗೆ ರೂ.2,15,000/- ಮತ್ತು ಶ್ರೀಮತಿ.ಲೀಲಾ.ಆರ್.ಶೆಟ್ಟಿ, ಮಂಗಳೂರು ಇವರ ಚಿಕಿತ್ಸೆಗೆ ರೂ.1,50,000/-ರೂ.ವೈದ್ಯಕೀಯ ಚಿಕಿತ್ಸೆಗೆ ಪರಿಹಾರ...
Date : Tuesday, 02-06-2015
ಬೆಂಗಳೂರು : ಚಾಮರಾಜಪೇಟೆಯ ಆಲೂರು ವೆಂಕಟರಾವ್ ರಸ್ತೆಗೆ ಟಿಪ್ಪು ಸುಲ್ತಾನ್ ಹೆಸರಿಡಲು ಬಿಬಿಎಂಪಿ ಯೊಚಿಸುತ್ತಿದ್ದು, ಈ ಸಂಬಂಧ ಪತ್ರಿಕೆಯಲ್ಲಿ ಪ್ರಕಟಣೆಯೊಂದನ್ನು ನೀಡಿತ್ತು. ಇದನ್ನು ವಿರೋಧಿಸಿ ಬಿಜೆಪಿ ಬಿಬಿಎಂಪಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಮಾಜಿ ಸಚಿವ ಮತ್ತು ಶಾಸಕ ಸುರೇಶ್ ಕುಮಾರ್ ನೇತೃತ್ವದಲ್ಲಿ...
Date : Tuesday, 02-06-2015
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸ ರದ್ದಾಗುವ ಸಾಧ್ಯತೆಗಳಿವೆ. ಜೂ.5ರಂದು ಎಐಸಿಸಿ ಭೂಸ್ವಾಧೀನ ವಿಧೇಯಕದ ಬಗ್ಗೆ ಚರ್ಚೆ ನಡೆಸಲು ಸಭೆ ಕರೆದಿತ್ತು. ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಮತ್ತು ಪ್ರದೇಶ ಕಾಂಗ್ರೆಸ್ ಪಕ್ಷದ ನಾಯಕರು ಭಾಗವಹಿಸಬೇಕಿತ್ತು....
Date : Tuesday, 02-06-2015
ಹೈದರಾಬಾದ್: ಬೆಂಗಳೂರು- ಕಡಪ ನಡುವೆ ಜೂ.7ರಿಂದ ಏರ್ ಪೆಗಾಸಸ್ ವಿಮಾನ ಹಾರಾಟ ನಡೆಸಲಿದೆ. ಅಂದು ಬೆಳಗ್ಗೆ 10.40ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕಡಪಕ್ಕೆ ಈ ವಿಮಾನ ತನ್ನ ಮೊದಲ ಪ್ರಯಾಣ ಬೆಳೆಸಲಿದೆ. ಬೆಂಗಳೂರು-ಕಡಪ ನಡುವೆ ವಿಮಾನ ಪ್ರತಿದಿನ ಬೆಳಗ್ಗೆ 10.40ಕ್ಕೆ...
Date : Tuesday, 02-06-2015
ಬೆಂಗಳೂರು : ತಮಿಳುನಾಡಿಗೆ ಸಂಚರಿಸುವ ಎಲ್ಲಾ ಕೆ.ಎಸ್.ಆರ್.ಟಿ.ಸಿ. ಬಸ್ ಸ್ಥಗಿತಗೊಳಿಸಲು ನಿಗಮದ ಹಿರಿಯ ಅಧಿಕಾರಿಗಳು ಆದೇಶಿಸಿದ್ದಾರೆ. ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ನಿರ್ಧಾರ ಕೈಗೊಂಡಿರುವ ಹಿನ್ನಲೆಯಲ್ಲಿ ಮುಂಜಾಗೃತಾ...
Date : Tuesday, 02-06-2015
ಬೆಂಗಳೂರು : ರಾಜ್ಯದ ವಿವಿಧೆಡೆ ನಡೆದ ಒಟ್ಟು 175 ಕೋಮು ಗಲಭೆ ಪ್ರಕರಣಗಳನ್ನು ಮತ್ತು ಅದರಲ್ಲಿ ಆರೋಪಿಗಳಾಗಿರುವ ಕೆಎಫ್ಡಿ ಹಾಗೂ ಪಿಎಫ್ಐ ಸಂಘಟನೆ ಕಾರ್ಯಕರ್ತರೂ ಸೇರಿದಂತೆ ಒಟ್ಟು 1600ಮಂದಿಯ ವಿರುದ್ಧ ಪ್ರಕರಣಗಳನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟ...
Date : Tuesday, 02-06-2015
ಬೆಂಗಳೂರು: ಕ್ಷೀರಭಾಗ್ಯ ಯೋಜನೆಯಡಿ ಅಂಗನವಾಡಿ ಹಾಗೂ ಸರ್ಕಾರಿ ಶಾಲಾ ಮಕ್ಕಳಿಗೆ ವಾರದಲ್ಲಿ 3 ದಿನ ನೀಡುತ್ತಿರುವ ಉಚಿತ ಹಾಲನ್ನು ವಾರದಲ್ಲಿ 5 ದಿನ ನೀಡಲು ಕುರಿತು ರಾಜ್ಯ ಸರ್ಕಾರ ಯೋಚಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಶಂಕರಪುರಂನ ಮಹಿಳಾ ಸೇವಾ ಸಮಾಜ ಉನ್ನತಿ ಸಭಾಂಗಣದಲ್ಲಿ...
Date : Tuesday, 02-06-2015
ಬೆಂಗಳೂರು: ಇಸಿಸ್ ಉಗ್ರ ಸಂಘಟನೆಯ ಪರವಾಗಿ ಟ್ವಿಟರ್ ಖಾತೆ ನಿರ್ವಹಿಸುತ್ತಿದ್ದ ಮೆಹ್ದಿ ಮಸ್ರೂರ್ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಒಟ್ಟು 36 ಸಾವಿರ ಪುಟಗಳ ಚಾರ್ಜ್ಶೀಟ್ ಇದಾಗಿದೆ. ಶಮಿ ವಿಟ್ನೆಸ್ ಎಂಬ ಟ್ವಿಟರ್ ಖಾತೆಯ ಮೂಲಕ 2013ರಿಂದ 2014ರವರೆಗೆ...
Date : Tuesday, 02-06-2015
ಬೆಂಗಳೂರು: ಪ್ರಯಾಣ ದರ, ಹೋಟೆಲ್ ಊಟ, ಮೊಬೈಲ್ ದರಗಳ ಏರಿಕೆಯ ಬೆನ್ನಲ್ಲೇ ಇದೀಗ ಕರ್ನಾಟಕ ಹಾಲು ಉತ್ಪಾದಕರ ಸಂಘ(ಕೆಎಂಎಫ್)ವು ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ 4ರೂ. ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ. ಪ್ರಸ್ತುತ ಪ್ರತಿ ಲೀಟರ್ ಹಾಲಿಗೆ ರೂ.29 ಇದ್ದು, ಇದು...
Date : Tuesday, 02-06-2015
ಬೆಂಗಳೂರು: ರಾಜ್ಯದ 15 ಜಿಲ್ಲೆಗಳಲ್ಲಿ ಮಂಗಳವಾರ ಗ್ರಾಮ ಪಂಚಾಯತ್ನ ಎರಡನೇ ಹಂತದ ಚುನಾವಣೆ ಆರಂಭಗೊಂಡಿದೆ. 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೂ ಮುಂದುವರೆಯಲಿದೆ. ಒಟ್ಟು 93 ಗ್ರಾಮ ಪಂಚಾಯತ್ಗಳ 790ಕ್ಷೇತ್ರಗಳ 2,011 ಚುನಾವಣೆ ನಡೆಯುತ್ತಿದ್ದು, ಒಟ್ಟು 5,464ಅಭ್ಯರ್ಥಿಗಳು...