News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಕಾವೇರಿ ನೀರಿನ ವಿಚಾರ ಗಂಭೀರವಾಗಿ ಪರಿಗಣಿಸಿ: ಬೊಮ್ಮಾಯಿ ಆಗ್ರಹ

ಬೆಂಗಳೂರು: ಕಾವೇರಿ ನೀರಿನ ವಿಚಾರವನ್ನು ರಾಜ್ಯ ಸರಕಾರವು ಗಂಭೀರವಾಗಿ ಪರಿಗಣಿಸಬೇಕಿದೆ. ವಿಪಕ್ಷವಾಗಿ ನಾವು ಎಲ್ಲ ಸಹಕಾರ ಕೊಡಲು ಸಿದ್ಧ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಾದಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ...

Read More

ಕಾಂಗ್ರೆಸ್ ಸರಕಾರದಿಂದ ರಾಜ್ಯಕ್ಕೆ ಅನ್ಯಾಯ- ಆರ್.ಅಶೋಕ್

ಬೆಂಗಳೂರು: ‘INDIA’ ಪಾಲುದಾರ ಪಕ್ಷವನ್ನು ಖುಷಿಪಡಿಸಲು ರಾಜ್ಯದ ಕಾಂಗ್ರೆಸ್ ಸರಕಾರವು ಕರ್ನಾಟಕದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,...

Read More

ತಮಿಳುನಾಡಿಗೆ ಕಾವೇರಿ ನೀರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಮಂಡ್ಯ:  ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಮೂಲಕ ಕಾವೇರಿ ತಟದ ರೈತರಿಗೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತರುವುದನ್ನು ನಡೆ ವಿರೋಧಿಸಿ ರಾಜ್ಯ ಬಿಜೆಪಿ ಮಂಡ್ಯದ ಸಂಜಯ್‌ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆಯನ್ನು ನಡೆಸುತ್ತಿದೆ. ಮಂಡ್ಯ, ಮೈಸೂರು, ಚಾಮರಾಜನಗರ ಹಾಗೂ ಬೆಂಗಳೂರು ಗ್ರಾಮಾಂತರ...

Read More

ಸೋಲಿನ ಕುರಿತು ಹಿಂಜರಿಕೆ ಬೇಡವೆಂಬ ಅಟಲ್‍ಜಿ ಮಾತು ಇಂದಿಗೂ ಪ್ರಸ್ತುತ: ಎಂ.ಜಿ.ಮಹೇಶ್

ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಅವರು ಬಿಜೆಪಿಗೆ ಮುಕುಟಪ್ರಾಯರು ಮತ್ತು ಪಕ್ಷಕ್ಕೊಂದು ಇಮೇಜ್ ನೀಡಿದವರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಎಂ.ಜಿ.ಮಹೇಶ್ ಅವರು ವಿಶ್ಲೇಷಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ಮಾಜಿ...

Read More

ಸಂಕಲ್ಪ ಮತ್ತು ಛಲದೊಂದಿಗೆ ದೇಶವನ್ನು ಮುನ್ನಡೆಸಬೇಕಿದೆ: ಸ್ವಾತಂತ್ರ್ಯೋತ್ಸವ ಆಚರಣೆ ವೇಳೆ ಬೊಮ್ಮಾಯಿ

ಬೆಂಗಳೂರು: ಪ್ರತಿಯೊಬ್ಬ ನಾಗರಿಕರೂ ನಮ್ಮ ಹಕ್ಕಿನ ಜೊತೆಗೆ ಕರ್ತವ್ಯದ ಪರಿಕಲ್ಪನೆಯೊಂದಿಗೆ ದೇಶ ಕಟ್ಟಲು ಭವಿಷ್ಯದ ದಿನಗಳಲ್ಲಿ ನಮ್ಮದೇ ಆದ ಕಾಣಿಕೆ ಕೊಡಬೇಕೆಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸ್ವಾತಂತ್ರ್ಯೋತ್ಸವ...

Read More

ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಸಿಎಂ ಧ್ವಜಾರೋಹಣ

ಬೆಂಗಳೂರು:  77ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಅವರು  ನಾಡಿನ ಸಮಸ್ತ ಜನತೆಗೆ  ಶುಭಾಶಯಗಳನ್ನು ತಿಳಿಸಿದರು. ಬಳಿಕ ಜನತೆಯನ್ನುದ್ದೇಷಿಸಿ ಮಾತನಾಡಿದ ಅವರು, ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ...

Read More

ಕಾಂಗ್ರೆಸ್ ಸರಕಾರದ ಹೆಸರು ಖರಾಬಾದ ಬಗ್ಗೆ ಆಪ್ತರ ಜೊತೆ ಸಿಎಂ ಹೇಳಿಕೊಂಡಿದ್ದಾರೆ: ಎನ್.ರವಿಕುಮಾರ್

ಬೆಂಗಳೂರು: ಕಾಂಗ್ರೆಸ್‍ನವರು 4 ವರ್ಷ ಅಧಿಕಾರದಿಂದ ದೂರ ಇದ್ದು ಒಂದು ರೀತಿ ಹಸಿದ ಹುಲಿಗಳಾಗಿದ್ದಾರೆ. ಎಲ್ಲರೂ ಹಣ ಮಾಡಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ದೇಶ ವಿಭಜನೆಗೆ ಕಾಂಗ್ರೆಸ್ಸೇ ಕಾರಣ – ಆರ್. ಅಶೋಕ್

“ಭಾರತ ವಿಭಜನೆಯ ದುರಂತ ಕಥೆ” ಪ್ರದರ್ಶಿನಿಗೆ ಚಾಲನೆ ಬೆಂಗಳೂರು: ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನರು ಹೋರಾಡಿದ್ದರು. ಭಾರತ ಭಾರತವಾಗಿ ಉಳಿಯಬೇಕೆಂಬ ಪಣ ತೊಟ್ಟಿದ್ದರು. ಆದರೆ, ಆ. 14ರಂದು ದೇಶ ವಿಭಜನೆ ಆಗಿದ್ದು, ಅದೊಂದು ಕರಾಳ ದಿನ. ದೇಶ ವಿಭಜನೆಗೆ ಅಂದಿನ ಕಾಂಗ್ರೆಸ್...

Read More

ಹುಬ್ಬಳ್ಳಿ ರಾಷ್ಟ್ರಧ್ವಜ ಘಟಕದಲ್ಲಿ ಭರದಿಂದ ತಯಾರಾಗುತ್ತಿವೆ ತಿರಂಗಾ

ಹುಬ್ಬಳ್ಳಿ: ದೇಶದ ಏಕೈಕ ಬಿಐಎಸ್ ಪ್ರಮಾಣೀಕೃತ ರಾಷ್ಟ್ರಧ್ವಜ ತಯಾರಿಕಾ ಘಟಕ ಹುಬ್ಬಳ್ಳಿಯಲ್ಲಿರುವುದು ಕನ್ನಡಿಗರಿಗೆ ಹೆಮ್ಮೆಯ ವಿಷಯ. ಸ್ವಾತಂತ್ರ್ಯೋತ್ಸವ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ರಾಷ್ಟ್ರಧ್ವಜಗಳ ತಯಾರಿಕೆ ಪ್ರಸ್ತುತ ಭರದಿಂದ ಸಾಗುತ್ತಿದೆ.  ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ವೇಳೆಗೆ 1.75 ಕೋಟಿ ರೂಪಾಯಿಗಳಷ್ಟು ವಹಿವಾಟು...

Read More

ಆ.27ರಂದು ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಹೋರಾಟ: ನಳಿನ್

ಮಂಗಳೂರು: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ. ಇದಕ್ಕಾಗಿ ಆ. 27ರಂದು ಬಿಜೆಪಿ ಬೃಹತ್ ಹೋರಾಟ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಇಂದು ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ...

Read More

Recent News

Back To Top