Date : Sunday, 31-05-2015
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ `ಪ್ರೆಸ್ಕ್ಲಬ್ ಡೇ’ಯನ್ನು ನಗರದ ಮಲ್ಲಿಕಟ್ಟೆ ಲಯನ್ಸ್ ಸೇವಾ ಮಂದಿರದಲ್ಲಿ ಶನಿವಾರ ಸಂಜೆ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ದಕ್ಷಿಣ ಕನ್ನಡ...
Date : Saturday, 30-05-2015
ಮಂಗಳೂರು : ಒಬ್ಬ ವ್ಯಕ್ತಿಗೆ ಮನೆಯಲ್ಲಿ ಸಿಗುವ ಸಂಸ್ಕಾರ ಆತನ ವ್ಯಕ್ತಿತ್ವ್ವವನ್ನು ರೂಪಿಸುವಲ್ಲಿ ಪ್ರಧಾನ ಪಾತ್ರವನ್ನು ವಹಿಸುತ್ತದೆ. ಪ್ರಾಮಾಣಿಕತೆ, ನಮ್ರತೆ, ಕಠಿಣ ಪರಿಶ್ರಮ ಇತ್ಯಾದಿ ಗುಣಗಳನ್ನು ಆಳವಡಿಸಿಕೊಂಡರೆ ಒಬ್ಬ ವ್ಯಕ್ತಿ ಏನನ್ನಾದರೂ ಸಾಧಿಸಬಹುದು. ಶಿಕ್ಷಣ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಅರಳಿಸಿ ರಾಷ್ಟ್ರ ಹಾಗೂ...
Date : Saturday, 30-05-2015
ಬೆಂಗಳೂರು: ಚಪ್ಪಲಿ ಖರೀದಿಸಿ ಬಿಲ್ ಪಾವತಿ ಮಾಡಲಿಲ್ಲ ಎಂದು ಆರೋಪಿಸಿ ಬಾಂಗ್ಲಾದೇಶದ ಮಹಿಳೆಯೊಬ್ಬಳನ್ನು ನಗ್ನಗೊಳಿಸಿ ಆಕೆಯ ಬಳಿಯಿದ್ದ ಹಣವನ್ನು ದೋಚಿದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಕಾಂಗ್ರೆಸ್ ಸದಸ್ಯೆ, ಸಾಮಾಜಸೇವಕಿ ಎಂದು ಹೇಳಿಕೊಳ್ಳುತ್ತಿರುವ ಹೆಬ್ಬಗೋಡಿ ನಿವಾಸಿ ಮಂಜುಳಾ ಎಂಬಾಕೆಯನ್ನು...
Date : Saturday, 30-05-2015
ಬದಿಯಡ್ಕ : ಮುಳ್ಳೇರಿಯದಲ್ಲಿ ಸುಸಜ್ಜಿತ ಬಸ್ಸು ನಿಲ್ದಾಣ ನಿರ್ಮಿಸುವ ಸಲುವಾಗಿ ಅರಣ್ಯ ಇಲಾಖೆಯ ಸ್ಥಳವನ್ನು ಬಿಟ್ಟು ಕೊಡಬೇಕೆಂಬ ಬಿಜೆಪಿಯ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವ ಪ್ರಕಾಶ್ ಜಾವೇಡ್ಕರ್ ಅವರನ್ನು ಪಕ್ಷದ ಮಂಡಲ ಅಧ್ಯಕ್ಷ ಸುಧಾಮ ಗೋಸಾಡ ಅಭಿನಂದಿಸಿದ್ದಾರೆ. ಮುಳ್ಳೇರಿಯದಲ್ಲಿ ಸುಸಜ್ಜಿತ ಬಸ್ಸು...
Date : Friday, 29-05-2015
ಬೆಳ್ತಂಗಡಿ : ತಾಲೂಕಿನ 46 ಗ್ರಾಮ ಪಂಚಾಯತ್ಗೆ ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ಮುಕ್ತಾಯವಾಗಿದೆ. ಉರಿ ಬಿಸಿಲಿನ ತಾಪದ ನಡುವೆಯೂ ಮೋಡ ಕವಿದ ವಾತಾವರಣ ಇದ್ದ ಕಾರಣ ಮತದಾರರು ತಮ್ಮ ಮತ ಚಲಾಯಿಸಲು ಬೆಳಗ್ಗೆಯೇ ಮತಗಟ್ಟೆಯ ಸರದಿ ಸಾಲಿನಲ್ಲಿದ್ದರು. ಪಕ್ಷಗಳ ಬೆಂಬಲಿತ ಅಭ್ಯರ್ಥಿಗಳ...
Date : Friday, 29-05-2015
ಬೆಳ್ತಂಗಡಿ : ಮಾಜಿ ಸಚಿವ ಕೆ. ಗಂಗಾಧರ ಗೌಡ ಅವರು ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರನಾಗಿದ್ದು ಬಂಗಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಮತ ಚಲಾಯಿಸಿದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಅವರು ಕುವೆಟ್ಟು ಗ್ರಾಪಂ ವ್ಯಾಪ್ತಿಯ ಕುವೆಟ್ಟು...
Date : Friday, 29-05-2015
ಬಂಟ್ವಾಳ : ಬಂಟ್ವಾಳದಾದ್ಯಂತ ಶುಕ್ರವಾರ ಭಾರಿ ಮಳೆ ಯಾಗಿದ್ದು ಬಿಸಿಲ ಧಗೆಯಿಂದ ತತ್ತರಿಸಿದ್ದ ಜನರಿಗೆ ತುಸು...
Date : Friday, 29-05-2015
ಕಾಸರಗೋಡು : 2014-15 ನೇ ಶೈಕ್ಷಣಿಕ ವರ್ಷದಲ್ಲಿ ಕಾಸರಗೋಡು ಜಿಲ್ಲೆಯ ಪೆರಿಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಹತ್ತನೇ ತರಗತಿ ಪರೀಕ್ಷೆಯಲ್ಲಿ ಸಂಧ್ಯಾ ಸರಸ್ವತಿ.ಬಿ.ಎಸ್ ಸಿಜಿಪಿಎ 9.2 ಗಳಿಸಿ ತೇರ್ಗಡೆಹೊಂದಿದ್ದಾಳೆ. ಈಕೆ ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯ ಸಿಬ್ಬಂದಿ...
Date : Friday, 29-05-2015
ಮಂಗಳೂರು : ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಮಣಿದು ವೃತ್ತಿಶಿಕ್ಷಣ ಕೋರ್ಸ್ಗಳ ಶುಲ್ಕ ಬಾರೀ ಏರಿಕೆ (20% ರಿಂದ 30%) ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಅಭಾವಿಪ ತೀವ್ರವಾಗಿ ಖಂಡಿಸಿದೆ. ತಕ್ಷಣ ಈ ವಿದ್ಯಾರ್ಥಿ ವಿರೋಧಿ ನೀತಿಯಿಂದ ಹಿಂದೆ ಸರಿಯದಿದ್ದಲ್ಲಿ ರಾಜ್ಯಾದ್ಯಂತ...
Date : Friday, 29-05-2015
ಮಂಗಳೂರು : ಕೋಡ್ಲು ಕ್ರಿಯೆಷನ್ಸ್ರವರ `ಏರೆಗ್ಲಾ ಪನೊಡ್ಚಿ’ ತುಳು ಚಲನ ಚಿತ್ರದ ಮುಹೂರ್ತ ಸಮಾರಂಭ ಮಠದ ಕಣಿ ರಸ್ತೆಯ ಬೊಕ್ಕಪಟ್ಟಣದಲ್ಲಿರುವ ಶ್ರೀ ವೀರಭದ್ರ ಮಹಮ್ಮಾಯ ದೇವಸ್ಥಾನದಲ್ಲಿ ಜರಗಿತು. ಉದ್ಯಮಿ ವಿ. ಮೋಹನ್ ದಾಸ್ ಪೈ ಆರಂಭ ಫಲಕ ತೋರಿಸಿದರು. ಶ್ರೀ ವೀರಭದ್ರ...