Date : Sunday, 24-05-2015
ಬೆಳ್ತಂಗಡಿ : ವೈದ್ಯಕೀಯ ಕ್ಷೇತ್ರ ಜನಸಾಮಾನ್ಯರ ವಿಶ್ವಾಸ ಗಳಿಸಲು ಪರದಾಡುವ ಈ ಸಮಯದಲ್ಲಿ ಗ್ರಾಮೀಣ ಪ್ರದೇಶದ ಬೆನಕ ಆಸ್ಪತ್ರೆ ಎಲ್ಲಾ ವರ್ಗದ ಜನರ ವಿಶ್ವಾಸಕ್ಕೆ ಪಾತ್ರವಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು. ಅವರು ಶನಿವಾರ ಉಜಿರೆಯ ಬೆನಕ ಹೆಲ್ತ್...
Date : Sunday, 24-05-2015
ಬೆಳ್ತಂಗಡಿ : ನಾರಾವಿ ಗ್ರಾಮದ ಸೀಗೆದಡಿ (ಮೂಡಾಡಿ) ಎಂಬಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯಕಾಮಗಾರಿಗೆ ಶೇಖರಿಸಿಟ್ಟ ಉಪಕರಣಗಳನ್ನು ದೋಚಿರುವ ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳ ಕ್ರಮವನ್ನು ಭಾರತಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಬೆಳ್ತಂಗಡಿ ತಾಲೂಕು ಸಮಿತಿ ತೀವ್ರವಾಗಿ ಖಂಡಿಸಿದೆ. ಜನರ ಮೂಲಭೂತ ಅಗತ್ಯಗಳನ್ನು ಒದಗಿಸಲು ಹಲವಾರು...
Date : Sunday, 24-05-2015
ಪೆರ್ಲ : ಇದು ಎರಡು ಬಾಹುಗಳು, ಎರಡು ತೋಳುಗಳಿಂದ ಮಾಡಬಹುದಾದ ಕೆಲಸವಲ್ಲ. ಇದಕ್ಕೆ ಸಹಸ್ರ ಬಾಹುಗಳು, ಸಾವಿರ ಹೃದಯಗಳು, ಸಾವಿರ ಶಿರಗಳು ಅಗತ್ಯವಿದೆ. ಆದ್ದರಿಂದಲೇ ‘ಸಹಸ್ರಾಕ್ಷ ಸಹಸ್ರಪಾತ್’ ಎನ್ನುತ್ತೇವೆ. ಗೋಸಾಮ್ರಾಜ್ಯದ ಉಳಿವಿಗೆ ಎಲ್ಲರ ಸಹಕಾರ ಅಗತ್ಯ. ಸದ್ಯ ಸಮಾಜದಲ್ಲಿ ನೂರಾರು, ಸಾವಿರಾರು...
Date : Saturday, 23-05-2015
ಬೆಳ್ತಂಗಡಿ : ಉಜಿರೆ ಪೇಟೆಯಲ್ಲಿ ಶುಕ್ರವಾರ ರಾತ್ರಿ ವೇಳೆ ಮಹೇಶ್ ಶೆಟ್ಟಿಯ ಮೇಲೆ ವಾಹನವನ್ನು ನುಗ್ಗಿಸಲು ಪ್ರಯತ್ನಿಸಿದ ಡಾ| ಶ್ರೀನಾಥ್ ಪ್ರಭು ಮೇಲೆ ಮಹೇಶ್ ಬೆಂಬಲಿಗರು ಹಲ್ಲೆ ನಡೆಸಿದ್ದು ಇತ್ತಂಡಗಳ ನಡುವೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ...
Date : Saturday, 23-05-2015
ಬೆಂಗಳೂರು: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿನ ಗೊಂದಲದ ಹಿನ್ನಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸುಷಮಾ ಗೋಡಬೋಲೆ ವಿರುದ್ಧ ಲೋಕಾಯುಕ್ತಕ್ಕೆ ಕರ್ತವ್ಯ ಚ್ಯುತಿ ದೂರು ನೀಡಲಾಗಿದೆ. ಲೋಕಾಯುಕ್ತ ಅಧಿಕಾರಿಗಳನ್ನು ಭೇಟಿ ಮಾಡಿದ ಪೋಷಕರ ಸಂಘದ ಅಧಿಕಾರಿಗಳು ಗೋಡಬೋಲೆ ಮತ್ತಿತರ ಅಧಿಕಾರಿಗಳ...
Date : Saturday, 23-05-2015
ತುಮಕೂರು: ಮೃತ ಐಎಎಸ್ ಅಧಿಕಾರಿ ಡಿ.ಕೆ. ರವಿ ಸಾವಿನ ಪ್ರಕರಣದಲ್ಲಿ ಸರ್ಕಾರ ವದಂತಿಗಳನ್ನು ಹಬ್ಬಿಸುತ್ತಿದೆ ಎಂದು ಆರೋಪಿಸಿರುವ ಡಿ.ಕೆ.ರವಿ ಕುಟುಂಬ, ತುಮಕೂರಿನಲ್ಲಿ ಜೂ.2ರಂದು ನಡೆಯಲಿರುವ ಗ್ರಾ.ಪಂ. ಚುನಾವಣೆಯನ್ನು ಬಹಿಷ್ಕರಿಸಿದೆ. ಸುಳ್ಳು ವದಂತಿಗಳನ್ನು ಹಬ್ಬಿಸಿ ರಾಜ್ಯ ಸರ್ಕಾರ ತನಿಖೆಯ ದಾರಿ ತಪ್ಪಿಸುತ್ತಿದ್ದು, ಇದರಿಂದ...
Date : Saturday, 23-05-2015
ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಎಐಎಡಿಎಂಕೆ ಮುಖ್ಯಸ್ಥೆ ಜೆ.ಜಯಲಲಿತಾ ಅವರು ನಿದೋರ್ಷಿ ಎಂಬ ಹೈಕೋರ್ಟ್ ತೀರ್ಪನ್ನು ರಾಜ್ಯ ಕಾನೂನು ಇಲಾಖೆ ಪರಿಶೀಲನೆ ನಡೆಸುತ್ತಿದೆ. ಇದರ ವರದಿ ಸಿಕ್ಕಿದ ಬಳಿಕ ಪ್ರಕರಣ ಸಂಬಂಧ ಮೇಲ್ಮನವಿ ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...
Date : Friday, 22-05-2015
ಬೆಳ್ತಂಗಡಿ: ತಾಲೂಕಿನ 46 ಗ್ರಾಪಂಗಳ 631 ಸ್ಥಾನಗಳಲ್ಲಿ ೬೨೩ ಸ್ಥಾನಗಳಿಗೆ 1496 ಮಂದಿ ಸ್ಪರ್ಧಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ತಾಲೂಕಿನ 631 ಸ್ಥಾನಗಳಿಗೆ 1918 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ ಪರಿಶೀಲನೆ ವೇಳೆ 9 ನಾಮಪತ್ರಗಳು ತಿರಸ್ಕೃತಗೊಂಡಿದ್ದವು. 8 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವಿಕೆಗೆ ಮೇ. 21 ಕೊನೆಯ ದಿನವಾಗಿದ್ದು ಇದರಲ್ಲಿ 405 ಮಂದಿ ನಾಮಪತ್ರಗಳನ್ನು...
Date : Friday, 22-05-2015
ಬೆಳ್ತಂಗಡಿ : ಬೆಲೆಬಾಳುವ ಕೃಷ್ಣ ಮೃಗದ ಚರ್ಮವನ್ನು ಧರ್ಮಸ್ಥಳದ ಮುಖ್ಯ ರಸ್ತೆಯ ಬಳಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಪುತ್ತೂರು ಪೋಲಿಸ್ ಅರಣ್ಯ ಸಂಚಾರಿದಳದ ತಂಡ ಶುಕ್ರವಾರ ಬಂಧಿಸಿದ್ದು ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ...
Date : Friday, 22-05-2015
ಕಾರ್ಕಳ : ಕೇಂದ್ರ ಸರಕಾರವು ಕಳೆದ ಒಂದು ವರ್ಷದ ಆಡಳಿತ ಅವಧಿಯಲ್ಲಿ ಅಭೂತಪೂರ್ವ ಸಾಧನೆ ಮಾಡಿದ್ದು, ವಿಶ್ವವೇ ಭಾರತವನ್ನು ದಿಟ್ಟಿಸಿ ನೋಡುವಂತೆ ಮಾಡಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಅವರು ಮಂಜುನಾಥ ಪೈ ಸಭಾಂಗಣದಲ್ಲಿ ಶುಕ್ರವಾರ ನಡೆದ ಬಿಜೆಪಿ...