News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಸುಲಿಗೆ ಮಾಡಲು ಪೈಪೋಟಿ ಸಿಎಂ, ಡಿಸಿಎಂ ಗುಂಪುಗಳ ನಡುವೆ ಪೈಪೋಟಿ: ಬಿಜೆಪಿ ಟೀಕೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ, ಡಿಸಿಎಂ ಗುಂಪುಗಳಿಂದ ಸುಲಿಗೆ ಮಾಡಲು ಪೈಪೋಟಿ ನಡೆದಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ...

Read More

ಕಮಿಷನ್ ಆರೋಪ: ಸಚಿವ ಸಂಪುಟದಿಂದ ಡಿಕೆ ಶಿವಕುಮಾರ್‌ ವಜಾಕ್ಕೆ ಬಿಜೆಪಿ ಆಗ್ರಹ

ಬೆಂಗಳೂರು: ಗುತ್ತಿಗೆದಾರರು ಕಮಿಷನ್ ಆರೋಪ ಹೊರಿಸಿದ ಕಾರಣ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಜಾಗೊಳಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಒಂದು ವೇಳೆ ಸಿದ್ದರಾಮಯ್ಯ ಅವರು ಡಿಕೆಶಿ ಅವರನ್ನು ಸಂಪುಟದಿಂದ ಕೈ ಬಿಡದೆ ಹೋದರೆ...

Read More

ಅರಸ್‌ ಸ್ಮರಣಾರ್ಥ ರಾಜ್ಯ ಪ್ರಶಸ್ತಿಯೊಂದಿಗೆ ಜಿಲ್ಲಾ ಪ್ರಶಸ್ತಿ ನೀಡುವಂತೆ ಕೋಟಾ ಶ್ರೀನಿವಾಸ್‌ ಪೂಜಾರಿ ಮನವಿ

ಬೆಂಗಳೂರು: ದಿವಂಗತ ದೇವರಾಜು ಅರಸು ಅವರ ಜನ್ಮದಿನಾಚರಣೆಯ ಸ್ಮರಣಾರ್ಥ ಕಳೆದ ವರ್ಷ ರಾಜ್ಯ ಪ್ರಶಸ್ತಿಯೊಂದಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗಿತ್ತು, ಅದನ್ನು ಈ ಬಾರಿಯೂ ಮುಂದುವರಿಸುವಂತೆ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ....

Read More

ಗುತ್ತಿಗೆದಾರರ ನ್ಯಾಯಯುತ ಬಿಲ್ ಪಾವತಿಸಿ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ಸರಕಾರವು ಗುತ್ತಿಗೆದಾರರ ನ್ಯಾಯಯುತ ಬಿಲ್‍ಗಳನ್ನು ಕೂಡಲೇ ಪಾವತಿಸಿ ಉದ್ಯಾನಗಳ ನಗರ ಎನಿಸಿದ ಬೆಂಗಳೂರಿನಲ್ಲಿ ಕಾಮಗಾರಿಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒತ್ತಾಯಿಸಿದ್ದಾರೆ. ಜನಾದೇಶ ಪಡೆದ ರಾಜ್ಯ ಸರಕಾರ ಸ್ವೇಚ್ಛಾಚಾರಿ, ಭ್ರಷ್ಟಾಚಾರಿ,...

Read More

ಕಾಂಗ್ರೆಸ್ ಸರಕಾರವು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ?: ಆರ್.ಅಶೋಕ್

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರಕಾರವು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್‍ಗೆ ಇಳಿದಿದೆಯೇ? ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಪ್ರಶ್ನಿಸಿದರು. ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರು ಕಾಂಗ್ರೆಸ್...

Read More

ದೇಶದಲ್ಲೇ ಅತಿಹೆಚ್ಚು: ಕರ್ನಾಟಕದಲ್ಲಿ ಇವೆ ಒಟ್ಟು 6395 ಆನೆಗಳು

ಬೆಂಗಳೂರು: ಕರ್ನಾಟಕದಲ್ಲಿ ಒಟ್ಟು 6395 ಆನೆಗಳು ಇವೆ ಎಂಬುದು ರಾಜ್ಯದ 32 ವಿಭಾಗಗಳಲ್ಲಿ ನಡೆದ ಆನೆ ಗಣತಿಯಿಂದ ತಿಳಿದುಬಂದಿದೆ. ಮುಖ್ಯವಾಗಿ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹೆಚ್ಚು ಆನೆಗಳು ಇರುವುದು ಪತ್ತೆಯಾಗಿವೆ ಎಂದು ಗಣತಿಯ ವರದಿಗಳು ತಿಳಿಸಿವೆ. ವಿಕಾಸಸೌಧದಲ್ಲಿ ಬುಧವಾರ ನಡೆದ...

Read More

ಚಿಕ್ಕಮಗಳೂರು: ಕ್ರಿಶ್ಚಿಯನ್ ಮನೆಗಳಿಲ್ಲದ ಹಳ್ಳಿಯಲ್ಲಿ ಚರ್ಚ್‌ ನಿರ್ಮಾಣಕ್ಕೆ ವಿರೋಧ

ಚಿಕ್ಕಮಗಳೂರು: ಯಾವುದೇ ಕ್ರಿಶ್ಚಿಯನ್ ಮನೆಗಳಿಲ್ಲದ ಹಳ್ಳಿಯಲ್ಲಿ ಮಿಷನರಿಗಳು ಚರ್ಚ್ ನಿರ್ಮಾಣ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಹಳ್ಳಿಯೊಂದರಲ್ಲಿ ಬೆಂಕಿಗೆ ಬಂದಿದೆ. ಮತಾಂತರದ ಉದ್ದೇಶ ಇಟ್ಟುಕೊಂಡೇ ಇದನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಗ್ರಾಮಸ್ಥರು ಅಂಶಯ ವ್ಯಕ್ತಪಡಿಸಿದ್ದಾರೆ. ಚರ್ಚ್‌ ನಿರ್ಮಾಣ ಈಗಾಗಲೇ ವಿವಾದವನ್ನು ಹುಟ್ಟುಹಾಕಿದೆ, ಹಿಂದೂ...

Read More

ಸಿಂಗಾಪೂರ ಮೂಲದ ಹೂಡಿಕೆದಾರರ ಜೊತೆ ಸಚಿವ ಕೃಷ್ಣೇ ಭೈರೇಗೌಡ ಸಮಾಲೋಚನೆ

ಬೆಂಗಳೂರು: ಸಚಿವ ಕೃಷ್ಣಭೈರೇಗೌಡ ಅವರು ಇಂದು ವಿಕಾಸಸೌಧದಲ್ಲಿ ಸಿಂಗಾಪೂರ ಮೂಲದ ಹೂಡಿಕೆದಾರ ಕಂಪನಿಗಳ ಅಧಿಕಾರಿಗಳ ಜೊತೆಗೆ ಮಹತ್ವದ ಸಮಾಲೋಚನೆ ನಡೆಸಿದರು. ಅಲ್ಲದೇ, ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಟ್ರಾಫಿಕ್ ಸುಧಾರಣೆಗಾಗಿ ಟ್ರಾಫಿಕ್ ಮ್ಯಾನೇಜ್ಮೆಂಟ್ ಮೇಲೆ ಹೂಡಿಕೆ ಮಾಡುವಂತೆ ಪ್ರಸ್ತಾವ ಸಲ್ಲಿಸಿದರು. ಸಿಂಗಾಪೂರ್...

Read More

ಆ. 7ರಂದು ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ  ಬಿಜೆಪಿ ಪ್ರತಿಭಟನೆ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಆಡಳಿತ ರೂಢ...

Read More

ಗಮನ ಸೆಳೆಯುತ್ತಿದೆ ಕೆಂಗಲ್ ಹನುಮಂತಯ್ಯ, ವಿಧಾನಸೌಧ ಥೀಮ್‌ನ ಲಾಲ್‌ಭಾಗ್‌ ಫ್ಲವರ್‌ ಶೋ

ಬೆಂಗಳೂರು:  ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ನಿನ್ನೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಫ್ಲವರ್ ಶೋ ಉದ್ಘಾಟನೆ ಮಾಡಿದ್ದಾರೆ. ಫ್ಲವರ್ ಶೋನಲ್ಲಿ ಈ ಬಾರಿ ವಿಧಾನಸೌಧ, ವಿಧಾನ ಸೌಧ ಮುಂದೆ ಇರುವ ಕೆಂಗಲ್ ಹನುಮಂತಯ್ಯ ನವರ ಪ್ರತಿಮೆ, ಪ್ರತಿಮೆಯ...

Read More

Recent News

Back To Top