Date : Friday, 24-04-2015
ಬಂಟ್ವಾಳ : ಒಂದೆಡೆ ಸಿಬ್ಬಂದಿ ಕೊರತೆ, ಇನ್ನೊಂದೆಡೆ ಇರುವ ಸಿಬ್ಬಂದಿಗಳಲ್ಲೂ ಗುಂಪುಗಾರಿಕೆ. ಆತ ಸರಿಯಾಗಿ ಕೆಲಸ ಮಾಡುತ್ತಿಲ್ಲ… ಈತ ಕಚೇರಿಗೆ ಬರುವುದಿಲ್ಲ ಎನ್ನುವ ಆರೋಪ, ಪ್ರತ್ಯಾರೋಪ. ಹೊಂದಾಣಿಕೆಯ ಕೊರತೆ, ಭಿನ್ನಾಭಿಪ್ರಾಯ, ಕೆಲಸಗಳ್ಳತನ… ಬಿ.ಸಿ.ರೋಡಿನ ಕೈಕಂಬದಲ್ಲಿರುವ ಸಂಚಾರಿ ಆರೋಗ್ಯ ಘಟಕದಲ್ಲಿ ಕಂಡು ಬಂದ...
Date : Friday, 24-04-2015
ಬೆಂಗಳೂರು: 2013ರ ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಬಾಂಬ್ ಸ್ಫೋಟಗೊಂಡು ಕಾಲಿನ ಅಂಗವೈಕಲ್ಯಕ್ಕೆ ತುತ್ತಾಗಿರುವ ಲಿಷಾ ಎಂಬುವವರು ತನಗೆ 1 ಕೋಟಿ ರೂಪಾಯಿ ಪರಿಹಾರ ಒದಗಿಸಿಕೊಡುವಂತೆ ಕೋರಿ ಹೈಕೋರ್ಟ್‌ಗೆ ಅರ್ಜಿ ಹಾಕಿದ್ದಾರೆ. ಪರಿಹಾರ ಹಣದ ಜತೆಗೆ ಸರ್ಕಾರ ಅಂಗವಿಕಲ ಕೋಟಾದಡಿ ಉದ್ಯೋಗ ನೀಡಬೇಕು. ಮುಂದಿನ...
Date : Friday, 24-04-2015
ಬಂಟ್ವಾಳ: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿ ಸರ್ಕಾರದ ಪರವಾಗಿ ಹೈಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸಂತಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ಈಗಾಗಲೇ ಈ ಸಂಬಂಧವಾಗಿ ತೀರ್ಮಾನಿಸಿದಂತೆ ಮುನ್ನಡೆಯಲಿದೆ. ಈ ವಿಚಾರವಾಗಿ ತಾನು ಯಾವುದೇ ಹೆಚ್ಚು ಪ್ರತಿಕ್ರಿಯೆ...
Date : Friday, 24-04-2015
ಮಂಗಳೂರು: ಕ್ಯಾನ್ಸರ್ ಚಿಕಿತ್ಸೆಗಳಲ್ಲಿ, ಅದರಲ್ಲಿಯೂ ವಿಶೇಷವಾಗಿ ಮೂಳೆ ಕ್ಯಾನ್ಸರ್‌ಗೆ ಮಲ್ಟಿಮಾಡೆಲ್ ದೃಷ್ಠಿಕೋನದ ಅಗತ್ಯದ ಬಗ್ಗೆ ಅರಿವು ಮೂಡಿಸುವ ಸಂಬಂಧ, ಕ್ಯಾನ್ಸರ್ ಚಿಕಿತ್ಸೆ ತಜ್ಞತೆ ಹೊಂದಿರುವ ಎಚ್‌ಸಿಜಿ, ತಜ್ಞ ವೈದ್ಯರೊಂದಿಗೆ, ಮಂಗಳೂರಿನಲ್ಲಿ ಪತ್ರಿಕಾ ಗೋಷ್ಠಿಯನ್ನು ಏರ್ಪಡಿಸಿತ್ತು. ಈ ಮಲ್ಟಿಮಾಡೆಲ್ ದೃಷ್ಠಿಕೋನ ಎರಡು ಚಿಕಿತ್ಸಾ...
Date : Friday, 24-04-2015
ಉಳ್ಳಾಲ: ದುರ್ಬಲ, ಶಿಕ್ಷಣ ವಂಚಿತರ , ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಶಕ್ತಿಯಿಲ್ಲದವರ ಉದ್ಧಾರ ನಡೆಸುತ್ತಿರುವ ರಾಜ್ಯ ಸರಕಾರ ಮೇ.1ರಿಂದ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿಯೇ ಅಕ್ಕಿಯನ್ನು ವಿತರಿಸುವ ಮೂಲಕ ಹಸಿವು ಮುಕ್ತ ರಾಜ್ಯವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಉಳ್ಳಾಲ ಸಯ್ಯಿದ್...
Date : Friday, 24-04-2015
ಬೆಂಗಳೂರು: ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂಬ ಏಕಸದಸ್ಯ ಪೀಠದ ಆದೇಶವನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದು ಮಾಡಿದೆ. ಅಲ್ಲದೇ ಬಿಬಿಎಂಪಿ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೇ 3೦ಕ್ಕೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂಬ ಆದೇಶ ವನ್ನು ಏಕಸದಸ್ಯ ಪೀಠ ನೀಡಿತ್ತು. ಇದೀಗ...
Date : Friday, 24-04-2015
ಬಂಟ್ವಾಳ : ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಮನೆಯೊಂದರ ಮೇಲೆ ಪಕ್ಕದ ಮನೆಯ ತಡೆಗೋಡೆಕುಸಿದು ಬಿದ್ದ ಪರಿಣಾಮ ಮನೆಗೆ ಭಾಗಶಃ ಹಾನಿಯಾದ ಘಟನೆ ಕೊಲ ಗ್ರಾಮದ ಕೊಲ ಕ್ವಾಟ್ರಸ್ ಎಂಬಲ್ಲಿ ನಡೆದಿದೆ. ಇಲ್ಲಿನ ಗುಡ್ಡದ ಮೇಲೆ ಕೆಲವಾರು ಮನೆಗಳಿದ್ದು ಸ್ಥಳೀಯ ನಿವಾಸಿ ಮುತ್ತಪ್ಪ...
Date : Friday, 24-04-2015
ಬೆಂಗಳೂರು: ಅರುಣಾಚಲ ಪ್ರದೇಶದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ನಾಲ್ವರು ದುಷ್ಕರ್ಮಿಗಳನ್ನು ಬೆಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಎಟಿಎಂನಿಂದ ಹೊರ ಬರುತ್ತಿದ್ದ ವೇಳೆ ಅರುಣಾಚಲ ಪ್ರದೇಶದ ಇಬ್ಬರು ವಿದ್ಯಾರ್ಥಿಗಳ ಮೇಲೆ ನಾಲ್ವರ ಗುಂಪು ಜನಾಂಗೀಯ ನಿಂದನೆ ಮಾಡಿ, ಅವ್ಯಾಚ ಶಬ್ದಗಳಿಂದ...
Date : Thursday, 23-04-2015
ಬಂಟ್ವಾಳ : ನೀವೇ ನಿಮಗೆ ಬೇಕಾದಂತೆ ಫಾರಂ ತುಂಬಬೇಡಿ. ಜನರಿಗೆ ಪ್ರಶ್ನೆ ಕೇಳಿ. ಅವರು ಉತ್ತರಿಸಿದ್ದನ್ನು ಮಾತ್ರ ದಾಖಲಿಸಿಕೊಳ್ಳಿ. ಕೊನೆಗೆ ಅವರ ಸಹಿ ಹಾಕಿಸಿ ಎಂದು ಮಂಗಳೂರು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ಗಣತಿದಾರರಿಗೆ ಸಲಹೆ ನೀಡಿದರು. ಸಜೀಪಮುನ್ನೂರು ಗ್ರಾಮದ ನಂದಾವರದಲ್ಲಿ ಹಾಗೂ...
Date : Thursday, 23-04-2015
ಪುತ್ತೂರು: ಇಡ್ಕಿದು ಗ್ರಾಮದ ಉರಿಮಜಲು ಪ್ರಶಾಂತಿ ಲೇಔಟ್‌ನಲ್ಲಿ ಶಾಸಕರಿಂದ ಅನುದಾನಿತ ರೂ.3 ಲಕ್ಷದಿಂದ ನಿರ್ಮಾಣಗೊಂಡ ಕಾಂಕ್ರೀಟಿಕರಣಗೊಂಡ ರಸ್ತೆಯನ್ನು ಎ.23 ರಂದು ಶಾಸಕಿ ಶಕುಂತಳಾ ಟಿ. ಶೆಟ್ಟಿ ಉದ್ಘಾಟಿಸಿದರು. ಸ್ಥಳೀಯ ಮುಖಂಡ ಕ.ಶಿ.ವಿಶ್ವನಾಥ, ಮಹೇಶ್ ಕಲ್ಲೇಗ, ಪದ್ಮನಾಭ ಭಟ್, ಪ್ರಮೋದ್ ಕುಮಾರ್ ಶ್ರೀಪ್ರೀಯ, ರೇಶ್ಮಾ, ಮೀರಾ,...