Date : Wednesday, 22-04-2015
ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾರ್ಥಿನಿ, ಎಬಿವಿಪಿಯ ಕು. ಚೈತ್ರಾ ವಿರುದ್ದ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿಯಾಗಿ ಬರೆದ ಮಂಗಳೂರು ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು ಮುಸ್ಲಿಂ ಕುಡ್ಲ ಎನ್ನುವ ಫೇಸ್‌ಬುಕ್‌ನಲ್ಲಿ ‘ ಅನಾಮಧೇಯ ಮೊಬೈಲ್ ಸಂಖ್ಯೆಯಿಂದ ಬಂದ ಮೆಸೇಜ್‌ನ್ನು...
Date : Wednesday, 22-04-2015
ಬೈಂದೂರು: ಆದಿಶಂಕರಾಚಾರ್ಯರು ಈ ನೆಲದ ಸನಾತನ ಧರ್ಮದ ಅಂದಿನ ಕಂದಾಚಾರಗಳ ಬದಲಿಗೆ ಸದಾಚಾರ ಮತ್ತು ಸಾತ್ವಿಕತೆಗೆ ಒತ್ತುಕೊಟ್ಟು ಜ್ಞಾನ ಮತ್ತು ವೈರಾಗ್ಯದ ನಿಧಿಯಾಗಿದ್ದರು. ಜನಸಾಮಾನ್ಯರಿಗೆ ಭಕ್ತಿ ಪ್ರಧಾನವಾದ ಆರಾಧನೆಯ ಮಾರ್ಗವನ್ನು ತೋರಿಸಿದವರು. ಅವರು ಸಂಸ್ಕೃತದಲ್ಲಿ ಸುಲಲಿತ ಕಾವ್ಯ ಮನೋಭಾಮಿಕೆಯಿಂದ ರಚಿಸಿದ ಸ್ತೋತ್ರಗಳು...
Date : Wednesday, 22-04-2015
ಸುಳ್ಯ: ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಮಜೀದ್ ನಡುವಡ್ಕ ಅವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಸಮಿತಿಯ ಅಧ್ಯಕ್ಷ ಎಂ.ಎಸ್.ಮಹಮ್ಮದ್ ನೇಮಕ ಮಾಡಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ....
Date : Wednesday, 22-04-2015
ಕಾರ್ಕಳ : ಕೇಂದ್ರ ಸರಕಾರವು ಕುದುರೆಮುಖ ಅಭಯಾರಣ್ಯದಲ್ಲಿ ಹುಲಿ ಯೋಜನೆಯನ್ನು ಅನುಷ್ಟಾನಗೊಳಿಸಿರುವುದನ್ನು ಖಂಡಿಸುವುದಾಗಿ ಕಾರ್ಕಳ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಹೇಳಿದ್ದಾರೆ. ಅವರು ಕಾಂಗ್ರೆಸ್ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2011ರಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ಹುಲಿಯೋಜನೆ...
Date : Wednesday, 22-04-2015
ಕಾರ್ಕಳ : ಚೈನ್ ಕಳವು ಆರೋಪಿ ಸಾಲ್ಮರ ನಿವಾಸಿ ಥೋಮಸ್ ಕ್ಯಾಸ್ತಲಿನೋ (48) ಅವರಿಗೆ ಬುಧವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ಏಳು ದಿನಗಳ ಹಿಂದೆ ಆತನ ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೊಪ್ಪಿಸಲಾಗಿತ್ತು. ಇದೀಗ ಮೇ.5ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ....
Date : Wednesday, 22-04-2015
ಬಂಟ್ವಾಳ : ಗ್ರಾಮ ಪಂಚಾಯತಿಗಳ 13ನೇ ಹಣಕಾಸು ಅನುದಾನದಿಂದ ವಿದ್ಯುತ್ ಬಿಲ್ ಪಾವತಿಗೆ ಆಕ್ಷೇಪಿಸಿರುವ ಬಂಟ್ವಾಳ ತಾಲೂಕು ಗ್ರಾಮ ಪಂಚಾಯತ್ ಪ್ರತಿನಿಧಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಪ್ರಭುರವರು ಈ ಯೋಜನೆಯಡಿ ಎಲ್ಲಾ ಅನುದಾನವನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸದೆ ನೇರವಾಗಿ ಗ್ರಾಮ...
Date : Wednesday, 22-04-2015
ಮಂಗಳೂರು : ಮಂಗಳೂರು ಆಕಾಶವಾಣಿಯ ವಾರದ ಅತಿಥಿಯ 184ನೇ ಕಾರ್ಯಕ್ರಮದಲ್ಲಿ ಏ.26 ರಂದು ಬೆಳಿಗ್ಗೆ 8-50೦ಕ್ಕೆ ಹೃದ್ರೋಗ ತಜ್ಞರಾದ ಡಾ.ಬಿ.ಎಂ.ಹೆಗ್ದೆ ಭಾಗವಹಿಸಲಿದ್ದಾರೆ. ಇವರು ವೈದ್ಯಕೀಯ ರಂಗದ ಶಿಕ್ಷಣ ತಜ್ಞ, ಸಂಶೋಧಕ. ಲೇಖಕರಾಗಿ ಹೆಸರುವಾಸಿಯಾದ ಅಂತರರಾಷ್ಟ್ರೀಯ ಖ್ಯಾತಿಯ ಹೃದ್ರೋಗ ತಜ್ಞರು. ವ್ಯಕ್ತಿಯ ಪೂರ್ಣ...
Date : Wednesday, 22-04-2015
ಮಂಗಳೂರು : ಜಯಕಿರಣ ಫಿಲ್ಮ್ ಬ್ಯಾನರ್‌ನಲ್ಲಿ ಪ್ರಕಾಶ್ ಪಾಂಡೇಶ್ವರ್ ಅವರು ವೀರೇಂದ್ರ ಶೆಟ್ಟಿ ನಿರ್ದೇಶನದಲ್ಲಿ ನಿರ್ಮಾಣ ಮಾಡಿರುವ ಸೂಪರ್ ಹಿಟ್ ಸಿನಿಮಾ ಚಾಲಿಪೋಲಿಲು ಈಗ ಯಶಸ್ವಿ 175 ನೇ ದಿನಗಳ ಪ್ರಯೋಗ ಕಾಣುವ ಮೂಲಕ ತುಳು ಸಿನಿಮಾ ರಂಗದಲ್ಲೊಂದು ಹೊಸ ದಾಖಲೆಯ ಮೈಲಿಗಲ್ಲು...
Date : Wednesday, 22-04-2015
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗ (ಎಂಸಿಜೆ) ಬೆಳ್ಳಿಹಬ್ಬ ಹಿನ್ನೆಲೆಯಲ್ಲಿ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ) ವತಿಯಿಂದ 26ರಂದು ನಗರದಲ್ಲಿ “ಮನೋಭಿನಂದನ” ಕಾರ್ಯಕ್ರಮ ನಡೆಯಲಿದೆ. ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಅಂದು ಬೆಳಗ್ಗೆ...
Date : Wednesday, 22-04-2015
ಉಳ್ಳಾಲ: ಶಿರಡಿ ಸಾಯಿ ಬಾಬಾರು ಜಗತ್ತಿಗೆ ಶ್ರೇಷ್ಠರು. ಅವರ ತತ್ವ ನಿಷ್ಠೆ ಆಮೋಘವಾದದು ಜಾತಿ ಮತ ಪಂಥವನ್ನು ಮೀರಿದವರು ಎಲ್ಲರ ಹೃದಯವನ್ನು ಗೆದ್ದವರು ಅಂತಹ ಶ್ರೇಷ್ಠನಿಗೆ ಮಂದಿರ ನಿರ್ಮಾಣ ಮಾಡಿ ಆರಾಧನೆ ಮಾಡುವುದು ನಮ್ಮೆಲ್ಲರ ಪರಮ ಭಾಗ್ಯ ಎಂಬುದಾಗಿ ಕೊಲ್ಯ ಮಠದ...