Date : Friday, 20-09-2024
ಕನ್ಯಾಡಿ: ಹಿಂದೂ ಧಾರ್ಮಿಕ ಸೇವಾ ಸಮಿತಿ ಆಶ್ರಯದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬೆಂಗಳೂರಿನ ಬಿಟ್ಸ್ & ಬೈಟ್ ಐಟಿ ಕಂಪನಿಯ ಪ್ರಕಾಶ್ ರಾವ್ ಇವರು ನೀಡಿದ ಒಂದು ಲಕ್ಷ ಅರವತ್ತೈದು ಸಾವಿರ ರೂಪಾಯಿ ವೆಚ್ಚದ ಸ್ಮಾರ್ಟ್ ಕ್ಲಾಸ್ ಅನ್ನು ಶ್ರೀ...
Date : Thursday, 19-09-2024
ಬೆಂಗಳೂರು : ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಆದರೆ, 16114 ಚ.ಕಿ.ಮೀ. ಪರಿಸರ ಸೂಕ್ಷ್ಮ ಪ್ರದೇಶವನ್ನು ಸರ್ಕಾರ ಸಂರಕ್ಷಿಸಿದ್ದು, ಹೆಚ್ಚುವರಿ ಬಫರ್ ಪ್ರದೇಶ (4554 ಎಕರೆ)ವನ್ನು ಶೂನ್ಯ ಸೂಕ್ಷ ಪ್ರದೇಶವಾಗಿ...
Date : Thursday, 19-09-2024
ಬೆಂಗಳೂರು: ಅಭಿವೃದ್ಧಿ ವಿಚಾರವನ್ನು ಸಂಪೂರ್ಣ ಕಡೆಗಣಿಸಿದ ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರನ್ನೂ ವಂಚಿಸಿದೆ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ...
Date : Wednesday, 18-09-2024
ಮಂಗಳೂರು: ದಕ್ಷಿಣಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ಮಧ್ಯಪ್ರವೇಶದಿಂದಾಗಿ ಜೆಬಿಎಫ್ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಅತಂತ್ರರಾಗಿದ್ದ 115 ಮಂದಿಗೆ ನಿರಾಳತೆ ದೊರೆತಿದೆ. ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಜೆಬಿಎಫ್ಪಿಎಲ್ ಕಂಪೆನಿ ಸ್ಥಾಪನೆಗೆ ಜಮೀನು ಬಿಟ್ಟುಕೊಟ್ಟು ಪಿಡಿಎಫ್ ಆಧಾರದಲ್ಲಿ ಉದ್ಯೋಗ ಪಡೆದಿದ್ದ...
Date : Tuesday, 17-09-2024
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಅಪರಾಧಿಗಳ ಮೇಲುಗೈ ಆಗುತ್ತಿದೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಕಳವಳ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ದೇಶದ್ರೋಹಿಗಳು ಮೇಲುಗೈ...
Date : Tuesday, 17-09-2024
ಬೆಂಗಳೂರು: ನರೇಂದ್ರ ಮೋದಿಯವರು ಸ್ವಂತಕ್ಕಾಗಿ ಸ್ವಲ್ಪ, ದೇಶಕ್ಕಾಗಿ ಸರ್ವಸ್ವ ಎಂಬ ಮಾದರಿ ಜೀವನ ನಡೆಸಿದವರು. ನಮ್ಮೆಲ್ಲ ಕಾರ್ಯಕರ್ತರು ಮತ್ತು ಯುವಪೀಳಿಗೆಗೆ ಇದೇ ಸಂದೇಶವನ್ನು ಅವರು ನೀಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ದೇಶದ ಪ್ರಧಾನಿಗಳಾದ ನರೇಂದ್ರ ಮೋದಿ...
Date : Monday, 16-09-2024
ಬೆಂಗಳೂರು: ಪಾಂಡವಪುರದಲ್ಲಿ ಆರೆಸ್ಸೆಸ್ ಕಾರ್ಯಾಲಯಕ್ಕೆ ನುಗ್ಗಿ ಅನುಚಿತ ಮತ್ತು ಅನಾಗರಿಕವಾಗಿ ವರ್ತಿಸಿದ ಡಿವೈಎಸ್ಪಿಯನ್ನು ಅಮಾನತು ಮಾಡಬೇಕು ಹಾಗೂ ಈ ಬಗ್ಗೆ ತನಿಖಾ ಸಮಿತಿಯನ್ನು ಕೂಡಲೇ ರಚಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರು ಆಗ್ರಹಿಸಿದರು. ನಗರದ ಮಲ್ಲೇಶ್ವರದ...
Date : Monday, 16-09-2024
ಬೈಂದೂರು: ಕ್ರಿಯಾಶೀಲ ಜನಪ್ರತಿನಿಧಿಗಳಿಂದ ಬದಲಾವಣೆ ಸಾಧ್ಯ ಎನ್ನುವುದಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ನಡೆಯುತ್ತಿರುವ ಬೈಂದೂರು ಉತ್ಸವ ಸಾಕ್ಷಿಯಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಅವರು ಸೋಮವಾರ ಬೆಳಿಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದ ಸಂಸದ...
Date : Monday, 16-09-2024
ನವದೆಹಲಿ: ನ್ಯಾಶನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವಹಿವಾಟುಗಳ ಮಿತಿಯನ್ನು ಕೆಲವು ರೀತಿಯ ಪಾವತಿಗಳಿಗೆ ರೂ 5 ಲಕ್ಷಕ್ಕೆ ಹೆಚ್ಚಿಸಿದೆ. ಸೆಪ್ಟೆಂಬರ್ 16 ರಿಂದ ಈ ಬದಲಾವಣೆಯು ಜಾರಿಗೆ ಬರಲಿದೆ. ಇದರಿಂದ UPI ಮೂಲಕ...
Date : Monday, 16-09-2024
ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ಸೆ. 17ರಿಂದ ಸೇವಾ ಪಾಕ್ಷಿಕವನ್ನು ಆಚರಿಸಲಾಗುವುದು ಎಂದು ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಳೆ...