News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 2nd September 2026

×
Home About Us Advertise With s Contact Us

ಆ.6ರಂದು”ಕಾರ್ಗಿಲ್ ವಿಜಯ ದಿವಸ ಮತ್ತು ನಿರಂತರ” 9ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾರ್ಯಕ್ರಮ

ಬೆಂಗಳೂರು: ಉತ್ತಿಷ್ಠ ಭಾರತವು “ಕಾರ್ಗಿಲ್ ವಿಜಯ ದಿವಸ ಮತ್ತು ನಿರಂತರ” 9ನೇ ವಾರ್ಷಿಕೋತ್ಸವದ ಪ್ರಯುಕ್ತ ಆಗಸ್ಟ್ .6ರಂದು ಕಾರ್ಯಕ್ರಮವನ್ನು ಆ ಯೋಜನೆಗೊಳಿಸಿದೆ. ಬೆಂಗಳೂರು ವಿಜಯನಗರದ ಗೋವಿಂದನಗರ ವಾರ್ಡ್‌ನ ಸಿ ಎಚ್ ಬಿ ಎಸ್ ಬಡಾವಣೆಯ ಸ್ವಾಮಿ ವಿವೇಕಾನಂದ ಪುತ್ಥಳಿ ಆವರಣದ ವಿವೇಕ...

Read More

ಅರಬ್ಬರ ಆಕ್ರಮಣವನ್ನು ಹಿಮ್ಮೆಟ್ಟಿಸಿದ್ದ ಮಹಾನ್‌ ಚಕ್ರವರ್ತಿ ಲಲಿತಾದಿತ್ಯ ಮುಕ್ತಾಪಿಡ

ಕಶ್ಯಪ ತಪಃಗೈದ ನೆಲ ಕಾಶ್ಮೀರ. ಬಹಳ ಹಿಂದಿನಿಂದಲೂ ಭೌಗೋಳಿಕವಾಗಿ ಸಮೃದ್ಧವಾದ, ಪ್ರಾಕೃತಿಕವಾಗಿ ಸುಂದರವಾದ, ವಿವಿಧ ತತ್ವ ಸಿದ್ಧಾಂತಗಳನ್ನು ಪೋಷಿಸಿದ ತಪೋಭೂಮಿಯಿದು. ಶೈವ, ಶಾಕ್ತ ಹಾಗೆಯೇ ಭೌದ್ಧ ಧರ್ಮೀಯರ ಶ್ರದ್ಧಾಕೇಂದ್ರವಾಗಿದ್ದ ಇಲ್ಲಿ ಆದಿ ಗುರು ಶಂಕರಾಚಾರ್ಯರು ಸರ್ವಜ್ಞಪೀಠವನ್ನು ಅಲಂಕರಿಸಿದ್ದರು. ಸುಮಾರು 8 ನೇ...

Read More

ಮೈಸೂರು ದಸರಾ ವೇಳೆ ವಿಶೇಷ ಏರ್ ಶೋಗೆ ರಾಜನಾಥ್‌ ಬಳಿ ಮನವಿ ಮಾಡಿದ ಸಿಎಂ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರನ್ನು ಭೇಟಿಯಾಗಿ ಮೈಸೂರು ದಸರಾ ಕಾರ್ಯಕ್ರಮದಲ್ಲಿ ವಿಶೇಷ ಏರ್ ಶೋ ನಡೆಸುವಂತೆ ಮನವಿ ಮಾಡಿದ್ದಾರೆ. ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಕಚೇರಿಯಲ್ಲಿ ಭೇಟಿಯಾಗಿ ಈ...

Read More

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಇಂದು ಸಂಸತ್‌ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಸಿಎಂ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ...

Read More

ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ರೈಲ್ವೇ ಸಚಿವರಿಗೆ ನಳಿನ್‌ ಮನವಿ

ನವದೆಹಲಿ: ರೈಲ್ವೆ ಇಲಾಖೆಗೆ ಸಂಬಂಧಿಸಿ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಇಮದು ಕೇಂದ್ರ ರೈಲ್ವೇ ಸಚಿವರಾದ ಅಶ್ವಿನ್‌ ವೈಷ್ಣವ್ ಅವರಿಗೆ ಮನವಿಯನ್ನು ಸಲ್ಲಿಸಿದರು. ಸೆಂಟ್ರಲ್ ರೈಲ್ವೆ ನಿಲ್ದಾಣಕ್ಕೆ ಹೊಸ ಕಟ್ಟಡ ನಿರ್ಮಾಣ ಮಾಡುವಂತೆ,...

Read More

ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ: ಬಿಜೆಪಿ

ಬೆಂಗಳೂರು: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ ಆಗುತ್ತಿದೆ. ಕಾಂಗ್ರೆಸ್ ಪಕ್ಷವೇ ವಂಚಕರ ಸಂತೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಆ.6ರಂದು ವರ್ಚುವಲ್‌ ಆಗಿ ಮಂಗಳೂರು ಜಂಕ್ಷನ್‌ನಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಮೋದಿ ಶಿಲಾನ್ಯಾಸ

ಮಂಗಳೂರು: ಆಗಸ್ಟ್‌ 6ರಂದು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ. ಯೋಜನೆಗಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ರೈಲ್ವೆ...

Read More

“ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರ”ಕ್ಕೆ ಸ್ವಾಯತ್ತ ಸ್ಥಾನಮಾನ ನೀಡಲು ಮನವಿ

ಬೆಳಗಾವಿ: ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಯಲ್ಲಿ “ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರಕ್ಕೆ” ಸ್ವಾಯತ್ತ ಸ್ಥಾನಮಾನವನ್ನು ನೀಡಬೇಕು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನವನ್ನು ಮೀಸಲಿಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂಸತ್ತಿನ ಮುಂಗಾರು...

Read More

ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಹೆಚ್ಚು ಸೂಟ್‍ಕೇಸ್ ತುಂಬಿಸುವ ಟಾರ್ಗೆಟ್ ನೀಡಲಾಗುತ್ತಿದೆ: ಬಿಜೆಪಿ

ಬೆಂಗಳೂರು: ದೆಹಲಿಯ ಕಾಂಗ್ರೆಸ್ ಸಭೆಯಲ್ಲಿ ಹೆಚ್ಚು ಸೂಟ್‍ಕೇಸ್ ತುಂಬಿಸುವ ಟಾರ್ಗೆಟ್ ನೀಡುವ ಕುರಿತು ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಸೂಚನೆ ನೀಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...

Read More

ಮೈಸೂರಿನಲ್ಲಿ ನಡೆಯುತ್ತಿದೆ ಜಿ-20 ಶೃಂಗಸಭೆ: 20 ದೇಶಗಳ 250ಕ್ಕೂ ಹೆಚ್ಚು ಗಣ್ಯರು ಭಾಗಿ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮೂರು ದಿನಗಳ ಜಿ-20 ಶೃಂಗಸಭೆ ಜುಲೈ 31ರಂದು ಆರಂಭವಾಗಿದ್ದು, ಪ್ರಪಂಚಾದ್ಯಂತ ಆಗಮಿಸಿರುವ ಗಣ್ಯರು ನಗರದ ಪಾರಂಪರಿಕತೆ ಸೇರಿ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಮೈಸೂರು ನಗರದ ಖಾಸಗಿ ಹೋಟೆಲ್‌ನಲ್ಲಿ ಪಾರಂಪರಿಕತೆ ಬಗ್ಗೆ ಪ್ರತಿನಿಧಿಗಳು ಸಮಾಲೋಚನೆ...

Read More

Recent News

Back To Top