Date : Saturday, 02-05-2015
ಪುತ್ತೂರು: ಗ್ರಾಮೀಣ ಭಾಗದ ಜನತೆಯ ಮೂಲಭೂತ ಸೌಕರ್ಯಗಳ ಪೂರೈಕೆಗೆ ಸರಕಾರ ಎಷ್ಟೇ ಕ್ರಮ ಕೈಗೊಂಡರೂ ಅದು ಸರಿಯಾಗಿ ಜನತೆಗೆ ಸಿಗುವುದು ಕಷ್ಟ. ಇದಕ್ಕೆ ಉದಾಹರಣೆ ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿರುವ ಕುಡಿಯುವ ನೀರಿನ ಟ್ಯಾಂಕ್‌ನ್ನು ನೋಡಿದಾಗ ತಿಳಿಯುತ್ತದೆ. ಈ ಭಾಗದ ಜನತೆಯ...
Date : Friday, 01-05-2015
ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಫರಂಗಿಪೇಟೆಯಲ್ಲಿ ನೇಪಾಳ ಭೂಕಂಪ ಸಂತ್ರಸ್ತರ ನಿಧಿಗೆ 14000 ರೂಪಾಯಿ ನಿಧಿ ಸಂಗ್ರಹ ಮಾಡಲಾಯಿತು. ಮಂಗಳೂರು ಮಂಡಲ ಬಿ.ಜೆ.ಪಿ ಅದ್ಯಕ್ಷರಾದ ಶ್ರೀ ಚಂದ್ರಶೇಖರ ಉಚ್ಚಿಲ, ದ.ಕ. ಜಿಲ್ಲಾ ಪಂಚಾಯತ್ ಉಪಾದ್ಯಕ್ಷರಾದ ಸತೀಶ್ ಕುಂಪಲ, ಯಶವಂತ್...
Date : Friday, 01-05-2015
ಮಂಗಳೂರು : ಕಳೆದ 129 ವರ್ಷಗಳಿಂದ ಜಗತ್ತಿನಾದ್ಯಂತ ಮೇ ದಿನ ಆಚರಿಸಲ್ಪಡುತ್ತಿದ್ದು, ಅದರ ಭಾಗವಾಗಿಯೇ ಕಾರ್ಮಿಕ ವರ್ಗಕ್ಕೆ ಅನೇಕ ಸವಲತ್ತುಗಳು ಒದಗಿ ಬಂದಿದೆ. ಇಂದಿನ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರವು ಅಧಿಕಾರಕ್ಕೆ ಬಂದ ಮೇಲೆ ಕಾರ್ಮಿಕ ವರ್ಗವು ಹೋರಾಟಗಳ ಮೂಲಕ ಪಡೆದ...
Date : Friday, 01-05-2015
ಮಂಗಳೂರು : ರಂಗಭೂಮಿಯ ಹೆಸರಾಂತ ತಂಡವಾಗಿರುವ ಮಂಗಳೂರಿನ ಲಕುಮಿ ಕಲಾವಿದರು ಮತ್ತು ಶ್ರೀ ಲಲಿತೆ ಕಲಾವಿದರು ಇದರ ಸಂಸ್ಥಾಪಕ ಹಾಗೂ ಲೀಡ್ಸ್ ಗ್ರೂಪ್ ಆಫ್ ಕಂಪೆನೀಸ್‌ನ ಲಯನ್ ಕಿಶೋರ್ ಡಿ. ಶೆಟ್ಟಿ ನಿರ್ಮಾಣದಲ್ಲಿ, ಕೆ. ಸೂರಜ್ ಶೆಟ್ಟಿ ರಚಿಸಿ ನಿರ್ದೇಶನ ಮಾಡಿದ...
Date : Friday, 01-05-2015
ಸುಳ್ಯ : ಐವರ್ನಾಡು ಗ್ರಾಮ ಪಂಚಾಯಿತಿ ಎದುರಿನಲ್ಲಿ ನಿರ್ಮಿಸಿದ ನೂತನ ಬಸ್ ತಂಗುದಾಣದ ಉದ್ಘಾಟನೆಯನ್ನು ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಪಾಲೆಪ್ಪಾಡಿ ಗಣಪಯ್ಯ ಭಟ್ ನೆರವೇರಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ನವೀನ್ ಸಾರಕೆರೆ, ವ್ಯವಸಾಯ ಸೇವಾ ಸಹಕಾರಿ ಸಂಘದ...
Date : Friday, 01-05-2015
ಬಂಟ್ವಾಳ : ವಕೀಲರ ಸಂಘ ಬಂಟ್ವಾಳ ಇದರ ವಾರ್ಷಿಕ ದಿನಾಚರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವು ಬಂಟ್ವಾಳ ರೊಟೇರಿಯನ್ ಪಿಎಚ್‌ಎಫ್ ನ್ಯಾಯವಾದಿ ದಿ.ಅನಂತ ಸೋಮಯಾಜಿ ಮೆಮೋರಿಯಲ್ ಸಭಾ ಭವನದಲ್ಲಿ ಜರಗಿತು. ಹಿರಿಯ ನ್ಯಾಯವಾದಿ ಮಿತ್ತೂರು ಈಶ್ವರ ಉಪಾಧ್ಯಾಯರವರು ಕಾರ್ಯಕ್ರಮ ಉದ್ಘಾಟಿಸಿ ನ್ಯಾಯವಾದಿಗಳು ದಿನಾ...
Date : Thursday, 30-04-2015
ಬಂಟ್ವಾಳ : ಗುರುವಾರ ನಡೆದ ಮಿನಿ ವಿಧಾನ ಸೌಧ ಹಾಗ ನಿರೀಕ್ಷಣಾ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಪುರಸಭೆಯ ಸ್ಥಳೀಯ ಸದಸ್ಯರನ್ನು ಆಹ್ವಾನಿಸದೆ ಅವಮಾನಿಸಿರುವುದಲ್ಲದೆ ಸೌಜನ್ಯಕ್ಕಾದರೂ ಆಹ್ವಾನ ಪತ್ರವನ್ನು ನೀಡದೆ ಕಡೆಗಣಿಸಿರುವ ಅಧಿಕಾರಿಗಳ ನೀತಿಯನ್ನು ಖಂಡಿಸಿ ಪುರಸಭೆಯ ಬಿಜೆಪಿ ಸದಸ್ಯರು ಕಂದಾಯ...
Date : Thursday, 30-04-2015
ಬೆಳ್ತಂಗಡಿ: ಭೂಕಂಪ ಪೀಡಿತ ನೆರೆಯ ನೇಪಾಳ ದೇಶಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.1 ಕೋಟಿ ಮೌಲ್ಯದ ವಸ್ತು ರೂಪದ ಸಹಾಯವನ್ನು ನೀಡಲಾಗುವುದು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಅವರು ಗುರುವಾರ ಸಂಜೆ ಶ್ರೀ ಕ್ಷೇತ್ರದಲ್ಲಿ ಗೋಧೂಳಿ ಮುಹೂರ್ತದಲ್ಲಿ...
Date : Thursday, 30-04-2015
ಕಾರ್ಕಳ: ಮೈಸೂರು ಮಾನಸಗಂಗೋತ್ರಿ ಕರ್ನಾಟಕ ರಾಜ್ಯ ಮುಕ್ತ ವಿ.ವಿ.ದಲ್ಲಿ ಸಂಸ್ಕೃತ ವಿಭಾಗದ ಸ್ನಾತಕೋತ್ತರ ಪದವಿಯಲ್ಲಿ (ಎಂ.ಎ) ಕಾರ್ಕಳದ ಕಾರ್ತಿಕ್ ವಾಗ್ಳೆ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಹಾಗೂ ನಗದು ಬಹುಮಾನ ಗಳಿಸಿದ್ದಾರೆ. ಕಾರ್ತಿಕ್ ವಾಗ್ಳೆ ಅವರು ಬಾಲಕೃಷ್ಣ ನಾಯಕ್ ಮತ್ತು ಭಾರತಿ...
Date : Thursday, 30-04-2015
ಬಂಟ್ವಾಳ: ರಾಜ್ಯ ಸರಕಾರ ಜಾತ್ಯಾತೀತ ನಿಲುವುಗಳನ್ನು ಹತ್ತಿಕ್ಕುವ ಪ್ರಯತ್ನಗಳು ಕೋಮುವಾದಿ ಶಕ್ತಿಗಳಿಂದ ನಡೆಯುತ್ತಿದೆ. ಆದರೆ ಸಿದ್ದರಾಮಯ್ಯ ನೇತೃತ್ವದ ಸರಕಾರ ಇದಕ್ಕೆಲ್ಲಾ ಬಗ್ಗುವುದಿಲ್ಲ. ರಾಜ್ಯಾಂಗದ ಮೂಲಭೂತ ಆಶಯಗಳನ್ನು ಗೌರವಿಸುತ್ತಾ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸಲು ಪ್ರಜಾಪ್ರಭುತ್ವವನ್ನು ಬಲಗೊಳಿಸುವ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರಿಸುತ್ತದೆ ಎಂದು...