News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೀಸಲಾತಿಯನ್ನು ಹಿಂದುಳಿದವರ ಏಳಿಗೆಗಾಗಿ ರೂಪಿಸಲಾಯಿತು-ಪುಲಸ್ತ್ಯಾ ರೈ

ಪುತ್ತೂರು : ವಿಷು ಆಚರಣೆಯ ದಿನದಂದೇ ಅಂಬೇಡ್ಕರ್ ಜನ್ಮದಿನವಾಗಿದ್ದು, ಹಬ್ಬಕ್ಕೂ ವಿಶೇಷ ಮಹತ್ವ ಬಂದಿದೆ ಎಂದು ಶಾಸಕಿ ಶಕುಂತಳಾ ಶೆಟ್ಟಿ ಹೇಳಿದರು. ಪುತ್ತೂರು ಪುರಭವನದಲ್ಲಿ ಮಂಗಳವಾರ ನಡೆದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 124ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಓದಿನಲ್ಲಿ ಮುಂದಿದ್ದ...

Read More

ಸಂಯೋಜಿತ ಚಿಕಿತ್ಸಾ ಪದ್ಧತಿಗೆ ವಿಶಾಲ ಅವಕಾಶವಿದೆ

ಕಾಸರಗೋಡು: ಆಧುನಿಕ ಜಗತ್ತಿನಲ್ಲಿ ಅಪಾರವಾಗಿ ಬಳಕೆಯಾಗುತ್ತಿರುವ ಅಲೋಪತಿಯ ಜೊತೆಗೆ ಭಾರತೀಯ ಚಿಕಿತ್ಸಾ ಪದ್ಧತಿಗಳಾದ ಆಯುರ್ವೇದ, ಸಿದ್ಧ, ಯುನಾನಿ ಮತ್ತು ಹೋಮಿಯೋಪತಿಗಳ ಗುಣಾಂಶಗಳನ್ನು ಸಂಯೋಜಿಸಿ ವಿಶಾಲವಾದ ಅವಕಾಶಗಳನ್ನು ಒಳಗೊಂಡ ಸಂಯೋಜಿತ ಚಿಕಿತ್ಸಾ ಪದ್ಧತಿಗಳನ್ನು ರೂಪಿಸಬೇಕಾದ ಕಾಲ ಸನ್ನಿಹಿತವಾಗಿದೆ. ಡಾ.ಎಸ್.ಆರ್. ನರಹರಿಯವರ ನೇತೃತ್ವದಲ್ಲಿ ಕಾಸರಗೋಡಿನ...

Read More

ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಆಗಬೇಕು

ಸುಳ್ಯ : ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರೆ ಭಾಷೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಮತ್ತು ಸಂಸ್ಕೃತಿಯನ್ನು ಸಮೃದ್ಧಗೊಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ನಾವು ಎಲ್ಲರೂ ಒಂದಾಗಬೇಕು ಎಂದು ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು...

Read More

ರಂಗಭೂಮಿ ನಿರ್ದೇಶಕ ಸತೀಶ ಪೈ ಅವರಿಗೆ ’ರಂಗರತ್ನ’ ಪ್ರಶಸ್ತಿ ಪ್ರದಾನ

ಬೈಂದೂರು: ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ರಂಗ ತರಂಗ ಉಪ್ಪುಂದ ಇವರ ವತಿಯಿಂದ ರಂಗಭೂಮಿ ನಿರ್ದೇಶಕ, ನಟ ಸತೀಶ ಪೈ ಕುಂದಾಪುರ ಇವರಿಗೆ ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು ರಂಗ ತರಂಗ ಉಪ್ಪುಂದ ಇವರ ಜಂಟಿ...

Read More

ಮಾನವೀಯತೆ ನೆಲೆಯಲ್ಲಿ ಸಮಾಜ ಅಭಿವೃದ್ಧಿ

ಪುತ್ತೂರು : ಮಾನವೀಯತೆ ನೆಲೆಯಿಂದ ಸಮಾಜದ ಅಭಿವೃದ್ಧಿಗೆ ಬುನಾದಿ ಹಾಕಿದವರು ಅಂಬೇಡ್ಕರ್. ಅವರ ಆದರ್ಶಗಳು ನಮಗೆ ಚೈತನ್ಯದಾಯಕವಾಗಿರಲಿ ಎಂದು ವಕೀಲ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು.ಪುತ್ತೂರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಬ್ರಿಟಿಷರು ಭಾರತವನ್ನು...

Read More

ರಂಗಮನೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ

ಸುಳ್ಯ : ಸುಳ್ಯ ಹಳೆಗೇಟಿನ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಏಪ್ರಿಲ್ 26 ರಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭಗೊಳ್ಳಲಿದೆ. ಯಕ್ಷಗುರು ಸಬ್ಬಣಕೋಡಿ ರಾಮಭಟ್‌ರವರು ನಾಟ್ಯ ತರಬೇತಿಯನ್ನು ನೀಡಲಿದ್ದಾರೆ ಉಳಿದಂತೆ ಯಕ್ಷಗಾನದ ವಿವಿಧ ಪ್ರಾಕಾರಗಳ ತರಬೇತಿ ನೀಡಲು...

Read More

ಕಾಂಗ್ರೆಸ್ ವತಿಯಿಂದ ಅಂಬೇಡ್ಕರ್ ಜನ್ಮ ದಿನಾಚರಣೆ

ಸುಳ್ಯ : ಸುಳ್ಯ ಬ್ಲಾಕ್ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೨೪ ನೇ ಜನ್ಮ ದಿನಾಚರಣೆ ಶಿವಕೃಪಾ ಕಲಾ ಮಂದಿರದಲ್ಲಿ ನಡೆಯಿತು. ರಾಜೀವ ಗಾಂಧೀ ಆರೋಗ್ಯ ವಿವಿಯ ಸಿಂಡಿಕೇಟ್ ಸದಸ್ಯ ಹಾಗು...

Read More

ನಾವು ಬದಲಾದರೆ ಮಾತ್ರ ಸಮಾಜದಲ್ಲಿ ಪರಿವರ್ತನೆ ಸಾಧ್ಯ -ಎಸ್. ಅಂಗಾರ

ಸುಳ್ಯ : ಒಬ್ಬ ವ್ಯಕ್ತಿಯಿಂದ ಪರಿವರ್ತನೆ ಅಸಾಧ್ಯ. ಎಲ್ಲರೂ ಒಟ್ಟಾಗಿ ಶ್ರಮಿಸಿದರೆ ಮಾತ್ರ ಸಮಾಜದಲ್ಲಿ ಪರಿವರ್ತನೆಯಾಗಬಹುದು. .ಬಿ.ಆರ್.ಅಂಬೇಡ್ಕರ್ ಅವರು ಪರಿವರ್ತನೆಯ ಹರಿಕಾರರಾಗಿದ್ದವರು. ಅವರ ಬದುಕು ನಮಗೆ ದಾರಿ ದೀವಿಗೆಯಾಗಬೇಕು ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದ್ದಾರೆ. ರಾಷ್ಟ್ರೀಯ ಹಬ್ಬಗಳ ಆಚರಣಾ...

Read More

ಸವಣೂರು ಯುವಕ ಮಂಡಲ ಪಧಾಧಿಕಾರಿಗಳ ಆಯ್ಕೆ

ಪುತ್ತೂರು: ರಾಜ್ಯ ಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ 2015-16ನೇ ಸಾಲಿನ ನೂತನ ಅಧ್ಯಕ್ಷರಾಗಿ ರಾಜೇಶ್ ರೈ ಮೊಗರು, ಉಪಾದ್ಯಕ್ಷರಾಗಿ ಸಚಿನ್ ಎಸ್, ಕಾರ್ಯದರ್ಶಿಯಾಗಿ ಸಂತೋಷ್ ಆಚಾರ್ಯ ಜತೆ ಕಾರ್ಯದರ್ಶಿಯಾಗಿ ರಾಜೇಶ್ ಇಡ್ಯಾಡಿ ಕಾಯರ್ಗ, ಕೋಶಾಧಿಕಾರಿಯಾಗಿ ಸುಶಾಂತ್ ಕೆಡೆಂಜಿ ಆಯ್ಕೆಯಾಗಿದ್ದಾರೆ. ಯುವಕ...

Read More

ವಿಷು ವಿಶೇಷ ಸ್ಪರ್ಧೆ – 2015 ಫಲಿತಾಂಶ ಪ್ರಕಟ

ಮಂಗಳೂರು : ದಕ್ಷಿಣ ಕನ್ನಡ, ಕಾಸರಗೋಡು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷಾ ಸಾಹಿತ್ಯದ ಬೆಳವಣಿಗೆಯ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಒಪ್ಪಣ್ಣ ನೆರೆಕರೆ ಪ್ರತಿಷ್ಠಾನವು ‘ಸೌರಮಾನ ಯುಗಾದಿ’ ಅಥವಾ ‘ವಿಷು’ ಹಬ್ಬದ ಅಂಗವಾಗಿ ಆಯೋಜಿಸಿದ್ದ ‘ವಿಷು ವಿಶೇಷ ಸ್ಪರ್ಧೆ –...

Read More

Recent News

Back To Top