Date : Wednesday, 06-05-2015
ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಸಜ್ಜನ ರಾಜಕಾರಣಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ಬೆಂಗಳೂರಿನ ಇಂಡಿಯನ್ ಸೈಯನ್ಸ್ ಮೆಂಟರ್ ಸಂಸ್ಥೆಯು ಕೊಡ ಮಾಡುವ ಭಲೇ ಭಾರತ್ ಅವಾರ್ಡ್ ಅಫ್ ಎಕ್ಸಲೆನ್ಸ್ ಪ್ರಶಸ್ತಿಗೆ...
Date : Wednesday, 06-05-2015
ಮಂಗಳೂರು : ಭೂಕಂಪಕ್ಕೀಡಾದ ನೇಪಾಳ ಪರಿಹಾರ ನಿಧಿಗೆ ದೇಣಿಗೆಯಾಗಿ ಮಾಜಿ ಶಾಸಕ ಕೆ.ವಿಜಯಕುಮಾರ್ ಶೆಟ್ಟಿಯವರನ್ನು ತನ್ನ ಒಂದು ತಿಂಗಳ ಪಿಂಚಣಿ ರೂ 34000/- ಯ ಚೆಕ್ಕನ್ನು ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂರವರಿಗೆ ಹಸ್ತಾಂತರಿಸಿದರು. ಉಪಮೇಯರ್ ಪುರುಶೋತ್ತಮ ಚಿತ್ರಾಪುರ, ಸುರತ್ಕಲ್ ಬ್ಲಾಕ್ ಕಾಂಗ್ರೇಸ್‌ನ ಪ್ರಧಾನ ಕಾರ್ಯದರ್ಶಿ...
Date : Wednesday, 06-05-2015
ಬಂಟ್ವಾಳ : ನಿರ್ಮಾಣಹಂತದಲ್ಲಿರುವ ಬಂಟ್ವಾಳದ ನೂರು ಹಾಸಿಗೆಯ ಸರ್ಕಾರಿ ಆಸ್ಪತ್ರೆಯ ಕಾಮಗಾರಿ ಭಾಗಶಃ ಪೂರ್ಣಗೊಳ್ಳಲಿದ್ದು, ಜೂನ್ ಮೊದಲ ವಾರದಲ್ಲಿ ನೂತನ ಕಟ್ಟಡದ ನೆಲ ಅಂತಸ್ತು ಹಾಗೂ ಮೊದಲ ಅಂತಸ್ತಿನ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಲಭ್ಯವಾಗಲಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ...
Date : Wednesday, 06-05-2015
ಬೆಳ್ತಂಗಡಿ : ತೋಟತ್ತಾಡಿ ಗ್ರಾಮದ ಬೋವುಕಾಡು ಎಂಬಲ್ಲಿ ಮಂಗಳವಾರ ಜಾಗದ ತಕರಾರುಗೆ ಸಂಬಂಧ ಪಟ್ಟಂತೆ ಸಂಬಂಧಿಕರ ಮಧ್ಯೆ ಹೊಕೈ ನಡೆದಿದ್ದು, ಎರಡು ಕಡೆಯವರ ಮೇಲು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋವುಕಾಡು ನಿವಾಸಿ ಸೋನು ಕುರಿಯನ್ ಎಂಬವರು ತಕರಾರು ಜಾಗದಲ್ಲಿ ಬೈಕಿನಲ್ಲಿ...
Date : Wednesday, 06-05-2015
ಬೆಳ್ತಂಗಡಿ: ಬೆಳ್ತಂಗಡಿ 33/11 ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾಮಗಾರಿಯನ್ನು ಕೈಗೊಳ್ಳಬೇಕಾದ ಕಾರಣ ನಾಳೆ(ಮೇ.7) ಗುರುವಾರದಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಬೆಳ್ತಂಗಡಿ ಮತ್ತು ಧರ್ಮಸ್ಥಳ 33/11 ಕೆ.ವಿ. ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ....
Date : Tuesday, 05-05-2015
ಬೆಳ್ತಂಗಡಿ : ಶಾರೀರಿಕ ಮತ್ತು ಮಾನಸಿಕ ಭಿನ್ನ ಸಾಮರ್ಥ್ಯವುಳ್ಳವರಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ಸಿಕ್ಕಿದಲ್ಲಿ ಸಾಮಾಜಿಕ ಅಸಮಾನತೆಯನ್ನು ತೊಲಗಿಸಿಕೊಳ್ಳಬಹುದು ಎಂದು ಎಂಡೋಸಲ್ಪಾನ್ ಹೋರಾಟ ಸಮಿತಿಯ ಸಂಚಾಲಕ ಕೆಂಗುಡೇಲು ಶ್ರೀಧರ ಗೌಡ ಹೇಳಿದರು.ಅವರು ಸಕ್ಷಮ ಬೆಳ್ತಂಗಡಿ ತಾಲೂಕು ಘಟಕವು ಕನ್ಯಾಡಿ ಶಾಲಾ ವಠಾರದಲ್ಲಿ...
Date : Tuesday, 05-05-2015
ಬೆಂಗಳೂರು: ಇನ್ನು 3 ತಿಂಗಳೊಳಗೆ ಬಿಬಿಎಂಪಿ ಚುನಾವಣೆಯನ್ನು ನಡೆಸಬೇಕು ಎಂದು ರಾಜ್ಯಸರ್ಕಾರಕ್ಕೆ ಮಂಗಳವಾರ ಸುಪ್ರೀಂಕೋರ್ಟ್ ಆದೇಶ ನೀಡಿದೆ. ರಾಜ್ಯ ಹೈಕೋರ್ಟ್ ವಿಭಾಗೀಯ ಪೀಠ ಚುನಾವಣೆಗೆ ನೀಡಿದ್ದ ಆರು ತಿಂಗಳ ತಡೆಯನ್ನು ಇಂದು ಸುಪ್ರೀಂ ರದ್ದುಗೊಳಿಸಿದೆ. ಈ ಆದೇಶದಿಂದಾಗಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು...
Date : Tuesday, 05-05-2015
ಬೆಳ್ತಂಗಡಿ : ತುಳು ಶಿವಳ್ಳಿ ಸಭಾ ಧರ್ಮಸ್ಥಳ ವಲಯದ ಸಭೆಯು ಮುಂಡ್ರುಪ್ಪಾಡಿ ನಾಗೇಶ್ ರಾವ್ ಅವರ ಮನೆಯಲ್ಲಿ ಜರಗಿತು.ಸಭಾಧ್ಯಕ್ಷತೆಯನ್ನು ವಲಯಾಧ್ಯಕ್ಷ ಗಿರೀಶ್ ಕುದ್ರೆಂತ್ತಾಯ ವಹಿಸಿದ್ದರು. ಈ ಸಂದರ್ಭ ಧರ್ಮಸ್ಥಳ ದೇವಳದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಕೃಷ್ಣ ಕಲ್ಲೂರಾಯ ಅವರನ್ನು ಸನ್ಮಾನಿಸಲಾಯಿತು. ತುಳು...
Date : Tuesday, 05-05-2015
ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟಗೊಂಡಿದ್ದು, ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೇ 29 ರಂದು ಮೊದಲ ಹಂತದ ಜೂನ್ 2 ರಂದು ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜೂನ್ 5 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 10...
Date : Tuesday, 05-05-2015
ಉಳ್ಳಾಲ : ಗ್ರಾಮೀಣ ಭಾಗದ ಜನರ ಸೇವೆಗೆ ಸಜ್ಜಾಗಿರುವ ಕಣಚೂರು ಸಂಸ್ಥೆ ಎಲ್ಲಾ ರೀತಿಯ ಆರೋಗ್ಯ ಬಗೆಗಿನ ಮಾಹಿತಿ ನೀಡಲು ಆರಂಭಿಸಿದೆ ಎಂದು ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಡೀನ್ ಪ್ರೊ. ಡಾ. ಖಾಜಾ ನಾಸಿರುದ್ಧೀನ್ ಹೇಳಿದರು. ಅವರು ಕಣಚೂರು...