Date : Monday, 27-04-2015
ಬದಿಯಡ್ಕ: ನೀರ್ಚಾಲು ಸಮೀಪದ ಪುದುಕೋಳಿ ತರವಾಡಿನಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಮಧ್ಯಾಹ್ನದ ವರೆಗೆ ವರ್ಷಾವಧಿ ಧರ್ಮದೈವದ ಕೋಲೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಧರ್ಮದೈವ ಪಂಜುರ್ಲಿ ದೈವ ನರ್ತನ ವಿಶೇಷವಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮದ ನೂರಾರು ಭಕ್ತರು ಶ್ರೀದೈವದ ಪ್ರಸಾದ ಸ್ವೀಕರಿಸಿ ಅನುಗ್ರಹ...
Date : Monday, 27-04-2015
ಬದಿಯಡ್ಕ: ಕೇಂದ್ರ ಸರಕಾರದ ವತಿಯಿಂದ ನೀಡಲಾದ ಲೋ ಫ್ಳೋರ್ ಬಸ್ಸುಗಳಿಗೆ ಬಿಜೆಪಿ ಬದಿಯಡ್ಕ ಪಂಚಾಯತ್ ಸಮಿತಿ ಆಶ್ರಯದಲ್ಲಿ ಅದ್ದೂರಿಯ ಸ್ವಾಗತ ನೀಡಲಾಯಿತು. ಕುಂಬಳೆ- ಮುಳ್ಳೇರಿಯ ಮಾರ್ಗದಲ್ಲಿ ಸಾಗುವ ಬಸ್ಸಿಗೆ ಬದಿಯಡ್ಕ ಬಸ್ಸು ನಿಲ್ದಾಣದಲ್ಲಿ ಸ್ವಾಗತ ನೀಡಿ ಸಿಹಿ ತಿಂಡಿ ಹಂಚಲಾಯಿತು. ಯುವಮೋರ್ಚಾ...
Date : Monday, 27-04-2015
ಕಾಪು : ಪಡುಗ್ರಾಮದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ನ ೩೭ನೇ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ಪಡು ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಮೇ ೧ ರಿಂದ ೩ರ ವರೆಗಿನ ಹೊನಲು ಬೆಳಕಿನ ರಾಜ್ಯಮಟ್ಟದ ಪ್ರತಿಷ್ಠಿತ ಆಹ್ವಾನಿತ ತಂಡಗಳ...
Date : Monday, 27-04-2015
ಬಂಟ್ವಾಳ : ಬಿ.ಸಿ.ರೋಡಿನ ಹಳೆ ತಾಲೂಕು ಪಂಚಾಯತ್ ಕಚೇರಿ ಬಳಿ ಖಾಸಗಿ ದ್ವಿಚಕ್ರ ವಾಹನಗಳದ್ದೆ ಕಾರುಬಾರು. ಇದರಿಂದಾಗಿ ಇಲ್ಲಿನ ವಿವಿಧ ಕಚೇರಿಗಳಿಗೆ ಬರುವ ಸಾರ್ವಜನಿಕರು ನಿತ್ಯ ತೊಂದರೆ ಪಡುವಂತಾಗಿದೆ. ದಿನಬೆಳಗಾದರೆ ಸಾಕು ದ್ವಿಚಕ್ರ ವಾಹನಗಳು ಇಲ್ಲಿ ಸಾಲುಗಟ್ಟಿ ನಿಲ್ಲುತ್ತದೆ. ಇವುಗಳಲ್ಲಿ ಕೆಲವು...
Date : Monday, 27-04-2015
ಮಂಗಳೂರು : ಜನಸಾಮಾನ್ಯರು ಮತ್ತು ಪೊಲೀಸರ ನಡುವೆ ಬಾಂಧವ್ಯವನು ವೃದ್ಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ಹಲವಾರು ಸಮುದಾಯ ಪೊಲೀಸ್ ವ್ಯವಸ್ಥೆಗಳನ್ನು ಹಮ್ಮಿಕೊಳ್ಳುತ್ತಿದೆ. ಅದರ ಭಾಗವಾಗಿ ಒಂದೇ ಸೂರಿನಡಿ ನೊಂದ ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ಸಮಸ್ಯೆ ಪರಿಹಾರಕ್ಕೆ ಯತ್ನವಾಗಿ ಸಹಾಯವಾಣಿ...
Date : Monday, 27-04-2015
ಸುಳ್ಯ : ಕತ್ತಲನ್ನೂ, ಅಸತ್ಯವನ್ನೂ ಹೋಗಲಾಡಿಸಿ ಧರ್ಮ ಸಾಮ್ರಾಜ್ಯದ ಸ್ಥಾಪನೆ ಇಂದಿನ ಅನಿವಾರ್ಯತೆಯಾಗಿದೆ. ಆದುದರಿಂದ ಹಿಂದೂ ಸಮಾಜದ ಮೇಲೆ ಆಗುತ್ತಿರುವ ದಾಳಿಗಳನ್ನು ಎದುರಿಸಿ ಹಿಂದು ಧರ್ಮಕ್ಕೆ ಎದುರಾಗುತ್ತಿರುವ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಹಿಂದು ಸಮಾಜದ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಕೇರಳ ಹಿಂದೂ...
Date : Sunday, 26-04-2015
ಉಪ್ಪುಂದ : ಶ್ರೀಮಂತ ವರ್ಗದವರು ತಮ್ಮಗಳಿಕೆಯಲ್ಲಿ ಒಂದು ಅಂಶವನ್ನಾದರೂ ತಮ್ಮ ಊರಿನ ಅಭಿವೃದ್ಧಿಗೆ ವಿನಿಯೋಗಿಸಬೇಕು. ಸಮಾಜದಲ್ಲಿ ಆರೋಗ್ಯ ಸಮಸ್ಯೆ ಹಾಗೂ ಶಿಕ್ಷಣ ವಂಚಿತರಿಗೆ ಕಿಂಚಿತ್ತು ಅರ್ಥಿಕ ಸಹಾಯ ಮಾಡಿ ಅವರ ಮನೋಬಲ ಗಟ್ಟಿಗೊಳಿಸಿ ಮುಖ್ಯವಾಹಿನಿಗೆ ತರುವಂತಾದಾಗ ದುಡಿಮೆ ಸಾರ್ಥಕತೆ ಪಡೆಯುತ್ತದೆ ಎಂದು...
Date : Sunday, 26-04-2015
ಬೈಂದೂರು : ಮುಂದಿನ ಎರಡು ವರ್ಷಗಳಲ್ಲಿ ಬೈಂದೂರಿನ ಎಲ್ಲಾ ರಸ್ತೆಗಳು ಕಾಂಕ್ರೇಟಿಕರಣ, ಶ್ರೀಸೇನೇಶ್ವರ ದೇವಸ್ಥಾನವನ್ನು ಅಭಿವೃದ್ಧಿಪಡಿಸುವುದು ಸೇರಿದಂತೆ ಎಲ್ಲರ ಸಹಭಾಗಿತ್ವದಲ್ಲಿ ಬೈಂದೂರನ್ನು ಮಾದರಿಯನ್ನಾಗಿಸಲು ಸ್ಥಳೀಯ ಜನಪ್ರತಿನಿಧಿಗಳ ಸಲಹೆ ಸೂಚನೆ ಮೇರೆಗೆ ಕ್ಷೇತ್ರದ ಶಾಸಕ ಕೆ.ಗೋಪಾಲ ಪೂಜಾರಿ ಮುಂದಾಳತ್ವದಲ್ಲಿ ಅಭಿವೃದ್ಧಿ ಕಾಮಗಾರಿಗಳ ಮಾಸ್ಟರ್...
Date : Sunday, 26-04-2015
ಕಾರ್ಕಳ: ತಾಲೂಕಿನ ನೀರೆ ಗ್ರಾಮದಲ್ಲಿರುವ ನೀರೆ ಕೊಡಮಣಿತ್ತಾಯ ಮತ್ತು ಬ್ರಹ್ಮಬೈದರ್ಕಳ ಗರಡಿಯ ವಾರ್ಷೀಕ ನೇಮೋತ್ಸವವು ಆಡಳಿತ ಮೊಕ್ತೇಸರ ನೀರೆ ಕೃಷ್ಣ ಶೆಟ್ಟಿ ನೇತೃತ್ವದಲ್ಲಿ...
Date : Sunday, 26-04-2015
ಬೆಳ್ತಂಗಡಿ: ಸ್ವಂತ ಉದ್ಯೋಗ ಎಂಬುದು ಶ್ರೇಷ್ಠವಾದ ಉದ್ಯೋಗ. ಏಕೆಂದರೆ ತಾನು ಬೆಳೆಯುವುದರ ಜೊತೆಗೆ ಬೇರೆಯವರನ್ನೂ ಬೆಳೆಸುವ ಅವಕಾಶ ದೊರೆಯುತ್ತದೆ. ಸಾಹಸ ಪ್ರಜ್ಞೆ ಬೆಳೆಸಿಕೊಂಡಲ್ಲಿ ಸಾಧನೆಯ ಜೊತೆಗೆ ಸುಖವೂ ಲಭಿಸುತ್ತದೆ ಎಂದು ರುಡ್ಸೆಟ್ ಹಾಗೂ ಆರ್ಸೆಟ್ ಸಂಸ್ಥೆಗಳ ಅಧ್ಯಕ್ಷರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ...