Date : Monday, 13-04-2015
ಬಂಟ್ವಾಳ: ರಾಜ್ಯದಲ್ಲಿ ದಾಖಲೆ ನಿರ್ಮಿಸಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಾರ್ವಜನಿಕರು ನೈಜ ಮಾಹಿತಿ ನೀಡಿದಲ್ಲಿ ಯಶಸ್ವಿಗೊಳ್ಳುತ್ತದೆ ಎಂದು ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು. ಕಳ್ಳಿಗೆ ಗ್ರಾಮದ ಸಚಿವರ ನಿವಾಸದಲ್ಲಿ ನೆರವೇರಿದ ಸಮೀಕ್ಷೆ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಿದ...
Date : Monday, 13-04-2015
ಮಂಗಳೂರು : ಎಸ್.ಕೆ.ಡಿ.ಬಿ. ಅಸೋಸಿಯೇಶನ್ ಶತಮಾನೋತ್ಸವ ಸಂಭ್ರಮಾಚರಣೆ ಪ್ರಯುಕ್ತ ಸಂಯೋಜಿಸಿದ ಶ್ರೀ ರಾಮಾಯಣ ಕಥಾ ಪ್ರವಚನ ಸಪ್ತಾಹದ ಜ್ಯೋತಿಯನ್ನು ಶ್ರೀ ಗುರು ರಾಘವೇಂದ್ರ ಮಠದ ಪ್ರಧಾನ ಅರ್ಚಕರಾದ ಅತ್ತೂರು ಜಯರಾಮ ಉಡುಪರು ನೆರವೇರಿಸಿದರು. ಫಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದಂಗಳವರು ರಾಮಾಯಣ...
Date : Monday, 13-04-2015
ಮಂಗಳೂರು : ಪುರಾಣ ಪ್ರಸಿದ್ದ ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ದಾನದ ವರ್ಷಾವಧಿ ಜಾತ್ರ ಮಹೋತ್ಸವವು ಇ೦ದಿನಿ೦ದ ಪ್ರಾರ೦ಭಗೊ೦ಡಿದ್ದು ಇ೦ದು ಉತ್ಸವದ ಧ್ವಜರೋಹಣ ಕಾರ್ಯಕ್ರಮ ಅನುವ೦ಶಿಕ ಮೊಕ್ತೇಸರರಾದ ವಾಸುದೇವ ಆಸ್ರಣ್ಣ ರವರ ನೇತ್ರತ್ವದಲ್ಲಿ ನೆರವೇರಿತು. ಇ೦ದಿನಿ೦ದ 9 ದಿವಸಗಳ ಕಾಲ ದೇವಿಗೆ ವಿವಿಧ...
Date : Monday, 13-04-2015
ಬೈಂದೂರು : ಧರಣಿ ಮಂಡಲ ಮಧ್ಯದೊಳಗೆ ಮೆರೆಯುತಿಹ ಕರ್ನಾಟಕ ದೇಶದಿ ಪರಶುರಾಮ ಕ್ಷೇತ್ರದ ಶಿಖಿರವಾದ ಕುಂದಾಪುರ ತಾಲೂಕಿನ ಪಂಚಗಂಗಾವಳಿಯ ತಟದಲ್ಲಿ ಪರ್ಯಾಯ ದ್ವೀಪದಂತಿರುವ ಗಂಗೊಳ್ಳಿ ತನ್ನದೇ ಆದ ಪ್ರಾಕೃತಿಕ ಸೌಂದರ್ಯ ವೈಶಿಷ್ಟ್ಯವನ್ನು ಹೊಂದಿರುವ ಮೀನುಗಾರಿಕಾ ಬಂದರು ಪ್ರದೇಶ. ಈ ಊರಿನ ಮಧ್ಯಭಾಗ...
Date : Monday, 13-04-2015
ಮಂಗಳೂರು : ದ.ಕ. ಜಿಲ್ಲೆಯ ತೋಕೂರಿನಿಂದ ಉಡುಪಿ ಜಿಲ್ಲೆಯ ಪಾದೂರುವರೆಗಿನ ೨೪ ಗ್ರಾಮಗಳ ಮೂಲಕ ಹಾದು ಹೋಗುವ ಸುಮಾರು 50 ಕಿಲೋಮೀಟರ್ ಉದ್ದದ 60 ಅಡಿ ಅಗಲದ, 36 ಇಂಚಿನ ಪೈಪ್ ಲೈನ್ ಕಾಮಗಾರಿಯ ಬಾಧಿತರು ಸಾಮಾಜಿಕ ಹೋರಾಟಗಾರ ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿಯವರ...
Date : Monday, 13-04-2015
ಸುಳ್ಯ: ಗೌಡ ಜನಾಂಗದ ಮಾತೃ ಭಾಷೆಯಾದ ಅರೆ ಭಾಷೆಯನ್ನು ಉಳಿಸುವ ಕೆಲಸ ಆಗಬೇಕು. ಈ ನಿಟ್ಟಿನಲ್ಲಿ ದ.ಕ ಮತ್ತು ಕೊಡಗು ಭಾಗದ ಗೌಡ ಜನಾಂಗದವರು ಸಂಘಟಿತರಾಗಬೇಕಾಗಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ಹೇಳಿದರು....
Date : Monday, 13-04-2015
ಬಂಟ್ವಾಳ : ಮಿನಿ ವಿಧಾನ ಸೌಧ ಕಟ್ಟಡ ನಿರ್ಮಾಣ ಉದ್ದೇಶಕ್ಕೆ ತಾಲೂಕು ಕಛೇರಿಯನ್ನು ಪ್ರತ್ಯೇಕ ಕಟ್ಟಡಕ್ಕೆ ಸ್ಥಳಾಂತರಿಸುವ ಉದ್ದೇಶಕ್ಕೆ ಎ. 13ರಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.ಬಿ.ಸಿ.ರೋಡ್ ನೋಂದಣಿ ಕಛೇರಿ ಸನಿಹ ನಿರ್ಮಿಸಲಾಗಿದ್ದ ನೂತನ ಕಟ್ಟಡವನ್ನು ಸಚಿವರು...
Date : Monday, 13-04-2015
ಬದಿಯಡ್ಕ: ಅಟಲ್‌ಜೀ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮವು ಎ.17 ಶುಕ್ರವಾರ ಸಂಜೆ 9 ಕ್ಕೆ ಬದಿಯಡ್ಕ ಬಸ್ಸು ನಿಲ್ದಾಣ ಪರಿಸರದಲ್ಲಿ ಜರಗಲಿದೆ. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಸುರೇಂದ್ರನ್ ಲೋಕಾರ್ಪಣೆ ಗೈಯ್ಯುವರು. ಮಧುಕರ ರೈ ಕೊರೆಕಾನ ಅಧ್ಯಕ್ಷತೆವಹಿಸುವರು....
Date : Monday, 13-04-2015
ಕಾರ್ಕಳ : ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತು ಮೆಚ್ಚಿಕೊಂಡಿರುವುದರಿಂದ ಇಡೀ ವಿಶ್ವದ ಚಿತ್ತ ಭಾರತದತ್ತ ವಾಲಿದೆ ಎಂದು ರಾಜ್ಯ ವಿಪಕ್ಷದ ಮುಖ್ಯ ಸಚೇತಕ ಹಾಗೂ ಶಾಸಕ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಶ್ರೀ ಕ್ಷೇತ್ರ ಕುಂಟಾಡಿ ಶ್ರೀ ರಕ್ತೇಶ್ವರಿ...
Date : Sunday, 12-04-2015
ಪುತ್ತೂರು: ಪ್ರಕೃತಿಯ ಮೇಲೆ ಬೀಳುವ ಅಸಮರ್ಪಕ ಒತ್ತಡ ಮಾನವ ಜೀವನದ ಮೇಲೆ ದುಷ್ಪರಿಣಾಮ ಬೀರುತ್ತದೆ. ಪ್ರಾಕೃತಿಕ ಸಂಪನ್ಮೂಲಗಳ ಸಮರ್ಪಕ ವಿನಿಯೋಗ ಸಾರ್ವತ್ರಿಕ ಪ್ರಗತಿಯನ್ನು ಸಮತೋಲನಗೊಳಿಸುತ್ತದೆ ಎಂದು ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟರು. ಅವರು ಎ.11 ರಂದು ವಿವೇಕಾನಂದ ಆಂಗ್ಲ...