Date : Wednesday, 26-07-2023
ಬೆಂಗಳೂರು: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ. ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ...
Date : Tuesday, 25-07-2023
ಬೆಂಗಳೂರು: ಉಡುಪಿಯ ಕಾಲೇಜೊಂದರಲ್ಲಿ ವಿದ್ಯಾರ್ಥಿನಿಯ ಅಶ್ಲೀಲ ವಿಡಿಯೋ ಚಿತ್ರೀಕರಣ ಮಾಡಿ ಅದನ್ನು ಇತರರಿಗೆ ಕಳುಹಿಸಿದ ವಿದ್ಯಾರ್ಥಿನಿಯರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ...
Date : Monday, 24-07-2023
ಬೆಂಗಳೂರು: ಸಿದ್ದರಾಮಯ್ಯರ ಬಜೆಟ್ ಮೂಗಿಗೆ ತುಪ್ಪ ಸವರುವ ರೀತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
Date : Monday, 24-07-2023
ಬೆಂಗಳೂರು: ಸಂಸತ್ ಚುನಾವಣೆ ಆಗುವವರೆಗೆ ಮಾತ್ರ ಸಿದ್ದರಾಮಯ್ಯರವರು ಸಿಎಂ ಆಗಿರಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದನ್ನು ಸುಳ್ಳು ಎಂದು ನಿರೂಪಿಸಲು 5 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಎಂದು ತಿಳಿಸಲು ಅವರು ಇತರರನ್ನು ಛೂ ಬಿಡುತ್ತಿದ್ದರು ಎಂದು ಬಿಜೆಪಿ ರಾಜ್ಯ ಎಸ್‍ಸಿ...
Date : Sunday, 23-07-2023
ಧಾರವಾಡ : ಕಾರ್ಗಿಲ್ ವಿಜಯ ದಿವಸ ಪ್ರಯುಕ್ತ ಧಾರವಾಡದಲ್ಲಿ ಮೈ ದೇಶ್ ಫೌಂಡೇಷನ್ ವತಿಯಿಂದ ಆಯೋಜಿಸಿದ್ದ ಸೈನಿಕರಿಗಾಗಿ 2ಕೆ ರನ್ ನಲ್ಲಿ ನಿರೀಕ್ಷೆಗೂ ಮೀರಿ ಪಾಲ್ಗೊಂಡಿದ್ದ ಜನರು ದೇಶಾಭಿಮಾನ ಮೆರೆದು ಕಾರ್ಯಕ್ರಮ ಯಶಸ್ವಿಗೊಳಿಸಿದರು. ನಗರದ ಕೆಸಿಡಿ ಕಾಲೇಜು ವೃತ್ತದಿಂದ ಆರಂಭವಾದ ರನ್‌ಗೆ...
Date : Saturday, 22-07-2023
ನ್ಯೂಜೆರ್ಸಿ: ಅಮೆರಿಕದ ನ್ಯೂ ಜೆರ್ಸಿಯ ಫ್ರ್ಯಾಂಕ್ಲಿನ್ ಟೌನ್ಶಿಪ್ ನಲ್ಲಿ ಶ್ರೀ ಆದಿ ಚುಂಚನಗಿರಿ ಮಠ ಶ್ರೀ ಕಾಲಭೈರವೇಶ್ವರ ದೇಗುಲ ನಿರ್ಮಾಣ ಮಾಡುತ್ತಿದೆ. 80 ಕೋಟಿ ರೂಪಾಯಿ ವೆಚ್ಚದಲ್ಲಿ ದೇಗುಲ ನಿರ್ಮಾಣವಾಗಲಿದೆ ಎಂದು ಮೂಲಗಳು ತಿಳಿಸಿವೆ. ಮಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಅಮೆರಿಕಾ...
Date : Friday, 21-07-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಯೂ ಸೇರಿದಂತೆ ವೈಫಲ್ಯಗಳನ್ನು ಖಂಡಿಸಿ ಜುಲೈ 22ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ....
Date : Thursday, 20-07-2023
ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ...
Date : Thursday, 20-07-2023
ಬೆಂಗಳೂರು: ಪ್ರಸ್ತುತ ನಡೆಯುತ್ತಿರುವ ವಿಧಾನಸಭೆ ಅಧಿವೇಶನವು ಗದ್ದಲದ ಕೇಂದ್ರವಾಗಿ ಮಾರ್ಪಟ್ಟಿದೆ. 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ...
Date : Wednesday, 19-07-2023
ಬೆಂಗಳೂರು: ಶಂಕಿತ ಉಗ್ರರನ್ನು ಬಂಧಿಸಿದ ಕ್ರಮವನ್ನು ಸ್ವಾಗತಿಸಿದ ಅವರು ಸಂಬಂಧಿಸಿದ ಇಲಾಖೆಯನ್ನು ಅಭಿನಂದಿಸಿದರು. ಇನ್ನೊಬ್ಬ ಶಂಕಿತ ಉಗ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈ ಜಾಲದ ಕುರಿತು ತನಿಖೆಯನ್ನು ಎನ್‍ಐಎಗೆ ವಹಿಸಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದರು. ನಗರದ...