Date : Friday, 10-04-2015
ಬಂಟ್ವಾಳ: ನೂತನವಾಗಿ ಅಸ್ಥಿತ್ವಕ್ಕೆ ಬಂದ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯು ಶುಕ್ರವಾರ ರಾಷ್ಟ್ರೀಯ ಹೆದ್ದಾರಿ ಮೆಲ್ಕಾರ್ನಲ್ಲಿ ಆರಂಭಗೊಂಡಿದೆ. ರಾಜ್ಯ ಅರಣ್ಯ, ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೂತನ ಠಾಣೆಯನ್ನು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ...
Date : Thursday, 09-04-2015
ಮುಲ್ಕಿ: ಮಂಗಳೂರಿನ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿರುವ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ಒಂಬತ್ತು ದಿನಗಳ ಜಾತ್ರಾ ಮಹೋತ್ಸವದ 7ನೇ ದಿನವಾದ ಇಂದು ಬಲಿ ಪೂಜೆ ಮತ್ತು ಶಯನೋತ್ಸವ ನಡೆಯಿತು. ಶ್ರೀ ದೇವಿಗೆ ಶಯನೋತ್ಸವವು ಇಲ್ಲಿ ವಿಶೇಷವಾಗಿದ್ದು, ಊರ,...
Date : Thursday, 09-04-2015
ಸುಳ್ಯ: ಮಕ್ಕಳಿಗೆ ಪುಸ್ತಕ ರಹಿತ ಎಂದರೆ ಬಹಳ ಖುಷಿ. ಅದು ಇಂತಹ ಬೇಸಿಗೆ ಶಿಬಿರಗಳಲ್ಲಿ ಸಿಗುತ್ತದೆ. ಅವರೊಳಗಿನ ಸೃಜನಶೀಲತೆಯು ಅನಾವರಣವಾಗುವುದು ಇಲ್ಲೇ. ಮನರಂಜನೆಯೊಂದಿಗೆ ಬೌದ್ಧಿಕ ಚಟುವಟಿಕೆಗಳೂ ಇದ್ದಾಗ ಅದು ಮಕ್ಕಳಿಗೆ ಪ್ರಯೋಜನಕಾರಿಯಾಗುತ್ತದೆ ಎಂಬುದಾಗಿ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲೆ ಶ್ರೀಮತಿ ಶೀಲಾ...
Date : Thursday, 09-04-2015
ಬೆಳ್ತಂಗಡಿ : ದೆಹಲಿಯ ರಾಷ್ಟ್ರಪತಿ ಭವನದ ಅಶೋಕಾ ಹಾಲ್ನಲ್ಲಿ ಎ.8 ರಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ದೇಶದ ಅತ್ಯುನ್ನತ ಎರಡನೇ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಸ್ವೀಕರಿಸಿ ಮರಳಿದ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ತಾಲೂಕಿನ, ಕ್ಷೇತ್ರದ ಜನತೆ ಅಭೂತಪೂರ್ವವಾಗಿ...
Date : Thursday, 09-04-2015
ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಪ್ರಯುಕ್ತ ಹಸಿರುಹೊರೆಕಾಣಿಕೆ ಮೆರವಣಿಗೆ ಹಾಗೂ ಸಮರ್ಪಣಾ ಕಾರ್ಯಕ್ರಮ ಗುರುವಾರ ಸಂಜೆ ನಡೆಯಿತು. ಸಂಜೆ ಕಲ್ಲೇಗ ಕಲ್ಕುಡ ದೈವಸ್ಥಾನ , ಸತ್ಯನಾರಾಯಣ ಕಟ್ಟೆ ಬಪ್ಪಳಿಗೆ, ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯ...
Date : Thursday, 09-04-2015
ಕಾರ್ಕಳ: ಯಾಂತ್ರ್ರೀಕೃತ ಯುಗ ನಮ್ಮದಾಗಿದ್ದು, ನೂತನ ಆವಿಷ್ಕಾರಗಳ ಜತೆಗೆ ತಾಂತ್ರಿಕತೆಯಲ್ಲಿ ಬದಲಾವಣೆಯನ್ನು ಕಾಣುತ್ತಿದ್ದೇವೆ. ಹಾಗಾಗಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಅವರು ಗುಂಡ್ಯಡ್ಕದಲ್ಲಿ ಬುಧವಾರ ಮಹಿಳಾ ಪಾಲಿಟೆಕ್ನಿಕ್ನ ನೂತನ...
Date : Thursday, 09-04-2015
ಎಸ್. ಡಿ. ಎಮ್. ಕಾಲೇಜಿನ ಬಿ.ಬಿ.ಎಮ್. ವಿದ್ಯಾರ್ಥಿ ಪ್ರವೀಣ್ಗೆ ಪರೀಕ್ಷಾ ಪ್ರವೇಶ ಪತ್ರ ನೀಡದಿರುವ ಕಾಲೇಜಿನ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ರಿಟ್ ಅರ್ಜಿ: ಮಂಗಳೂರು : ಎಸ್.ಡಿ.ಎಮ್. ಕಾಲೇಜಿನ ಬಿ.ಬಿ.ಎಮ್. ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿ ಪ್ರವೀಣನಿಗೆ ಕಾಲೇಜು ಪರೀಕ್ಷಾ ಪ್ರವೇಶ ಪತ್ರವನ್ನು...
Date : Thursday, 09-04-2015
ಬಂಟ್ವಾಳ : ಹಿಂದುಳಿದ ವರ್ಗಗಳ ಇಲಾಖೆವತಿಯಿಂದ ನಡೆಯಸಲಾಗುವ ಜಾತಿ ಗಣತಿ ಸಮೀಕ್ಷೆಯ ಪ್ರಯುಕ್ತ ಪಾಣೆಮಂಗಳೂರು ಎಸ್ವಿಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತರಬೇತಿ ಕಾರ್ಯಾಗಾರ ನಡೆಸಲಾಯಿತು. ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಿನ್ಸಿಪಾಲ್ ಝೇಬಿಯರ್ ಡಿಸೋಜ ಶಿಬಿರ ನಡೆಸಿಕೊಟ್ಟರು....
Date : Thursday, 09-04-2015
ಕಾರ್ಕಳ: ನೂರು ನೂತನ ದೇಗುಲ ನಿರ್ಮಾಣದ ಬದಲು ಒಂದು ಹಳೇ ದೇವಳದ ಜೀರ್ಣೋದ್ಧಾರವು ಮಹತ್ವವನ್ನು ಪಡೆಯುತ್ತದೆ. ಧಾರ್ಮಿಕ ವಿಧಿವಿಧಾನಗಳ ಹಿನ್ನೆಲೆಯಲ್ಲಿ ಭಕ್ತರು ಒಗ್ಗೂಡಿದಾಗ ಅಲ್ಲಿ ದೈವೀ ಶಕ್ತಿ ಸಂಪನ್ನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಶ್ರೀ ಪರಮಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು...
Date : Thursday, 09-04-2015
ಬಂಟ್ವಾಳ: ತಾಲೂಕಿನ ಬರಿಮಾರ್ ಗ್ರಾಮದಲ್ಲಿ ನಡೆಸಲಾಗುತ್ತಿದ್ದ ಅಕ್ರಮ ಮರಳುಗಾರಿಕೆಗೆ ಸಹಾಯಕ ಆಯುಕ್ತ, ಬಂಟ್ವಾಳ ಪೊಲೀಸ್ ಎಎಸ್ಪಿ ನೇತೃತ್ವದ ತಂಡ ಗುರುವಾರ ರಾತ್ರಿ ದಿಢೀರ್ ದಾಳಿ ನಡೆಸಿದೆ. ಸುಮಾರು ಐದಾರು ತಿಂಗಳಿನಿಂದ ಕಾರ್ಯಾಚರಿಸುತ್ತಿದ್ದ ಮರಳುದಂಧೆಯ ಬಗ್ಗೆ ಸ್ಥಳೀಯ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಸರಕಾರಕ್ಕೆ...