News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 12th November 2025


×
Home About Us Advertise With s Contact Us

ಏ.27-ಮೇ.14: ಬಾಳಿಲದಲ್ಲಿ ಮಕ್ಕಳ ರಂಗನಾಟಕ ಶಿಬಿರ

ಸುಳ್ಯ : ಸಾಂಸ್ಕೃತಿಕ ಸಂಘಟನೆಯಾದ ವಿನ್ಯಾಸ ಬಾಳಿಲದ ವತಿಯಿಂದ ಮಕ್ಕಳ ರಂಗನಾಟಕ ಶಿಬಿರ ಎ.27 ರಿಂದ ಮೇ.14ರವರೆಗೆ ನಡೆಯಲಿದೆ ಎಂದು ವಿನ್ಯಾಸ ಬಾಳಿಲ ಸಂಘಟನೆಯ ಆರ್.ಕೆ.ಭಾಸ್ಕರ್ ಬಾಳಿಲ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. 1980 ರಲ್ಲಿ ಸ್ಥಾಪನೆಗೊಂಡ ವಿನ್ಯಾಸ ಬಾಳಿಲ ಸಂಘಟನೆಯು ಕಳೆದ 35 ವರ್ಷಗಳಿಂದ ಗ್ರಾಮೀಣ...

Read More

ಮೇ 12, 13ಕ್ಕೆ ಮುಂದೂಡಲ್ಪಟ್ಟ ಸಿಇಟಿ ಪರೀಕ್ಷೆ

ಬೆಂಗಳೂರು: ಎ.29 ಮತ್ತು 30ರಂದು ನಡೆಯಬೇಕಿದ್ದ ಸಿಇಟಿ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 12 ಮತ್ತು 13ಕ್ಕೆ ಮುಂದೂಡಿದೆ. ಮೇ 30ರಂದು ಕೇಂದ್ರ ರಸ್ತೆ ಸಾರಿಗೆ ಕಾರ್ಮಿಕ ಸಂಘಟನೆಗಳು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಮುಷ್ಕರದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ...

Read More

ಎ.30ರಿಂದ ಅಂತಾರಾಷ್ಟ್ರೀಯ ಫೆಡರೇಶನ್ ಕಪ್- ಸೀನಿಯರ್ ಅಥ್ಲೇಟಿಕ್ ಕ್ರೀಡಾಕೂಟ

ಮಂಗಳೂರು: ಎ. 30 ರಿಂದ ಮೇ 4 ರವರೆಗೆ ಮಂಗಳೂರಿನ ಮಂಗಳಾ ಸ್ಟೇಡಿಯಂನಲ್ಲಿ ನಡೆಯಲಿರುವ 19 ನೇ ಅಂತಾರಾಷ್ಟ್ರೀಯ ಫೆಡರೇಶನ್ ಕಪ್ ಸೀನಿಯರ್ ಅಥ್ಲೇಟಿಕ್ ಕ್ರೀಡಾಕೂಟದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಕ್ರೀಡಾ ಸಚಿವ ಅಭಯ್ ಚಂದ್ರ ಜೈನ್ ಅವರು ಬಿಡುಗಡೆಗೊಳಿಸಿದರು. ಈ ವೇಳೆ...

Read More

ಮಾಮ್ ವತಿಯಿಂದ ಮನೋಭಿನಂದನೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘ ಮೀಡಿಯಾ ಅಲೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ವತಿಯಿಂದ ಭಾನುವಾರ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರನ್ನು ಗೌರವಿಸುವ `ಮನೋಭಿನಂದನೆ’ ಕಾರ್ಯಕ್ರಮ ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆಯಿತು....

Read More

ಚಿಕ್ಕಮ್ಮನ ಮನೆಗೇ ಬೆಂಕಿಯಿಟ್ಟರು ಈಗ ಪೊಲೀಸರ ಅತಿಥಿಯಾದರು

ಬೈಂದೂರು : ಹಳೆಯ ದ್ವೇಷದ ನೆಪದಲ್ಲಿ ಸಹೋದರರಿಬ್ಬರು ಮದುವೆಯ ಮನೆಯಾದ ಸ್ವಂತ ಚಿಕ್ಕಮ್ಮನ ಮನೆಗೇ ಬೆಂಕಿಯಿಟ್ಟ ಘಟನೆ ಬೈಂದೂರು ತಗ್ಗರ್ಸೆ ಸಮೀಪದ ನೆಲ್ಯಾಡಿ ಅರಳೀಕಟ್ಟೆ ಎಂಬಲ್ಲಿ ನಡೆದಿದೆ. ಅದೇ ಖುಷಿಯಲ್ಲಿ ಬಿಜೂರಿನ ಬಾರೊಂದರಲ್ಲಿ ಮದ್ಯ ಸೇವನೆ ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ...

Read More

ಹಿರಿಯ ನಾಗರಿಕರಿಗೆ ವೈದ್ಯಕೀಯ ಸವಲತ್ತು ಒದಗಿಸುವಂತೆ ಸರಕಾರಕ್ಕೆ ಒತ್ತಾಯ

ಬಂಟ್ವಾಳ : ಬಂಟ್ವಾಳ ತಾಲೂಕು ಪಿಂಚಣಿದಾರರ ವಾರ್ಷಿಕ ಮಹಾಸಭೆಯು ತುಳು ಶಿವಳ್ಳಿ ಸಮುದಾಯ ಭವನ ಬಿ.ಸಿ.ರೋಡ್ ನಲ್ಲಿ ಬುಧವಾರದಂದು ಸಂಘದ ಅಧ್ಯಕ್ಷ ಬಿ.ತಮ್ಮಯ್ಯನವರ ಅಧ್ಯಕ್ಷತೆಯಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ನಿವೃತ್ತ ತಹಶೀಲ್ದಾರ್ ಕೆ.ಕೃಷ್ಣಪ್ಪ ಪೂಜಾರಿ, ನಿವೃತ್ತ ಅಸೋಸಿಯೇಟ್ ಪ್ರೋಫೆಸರ್ ಕೆ.ಪಿ.ಸೂಫಿ ಭಾಗವಹಿಸಿದ್ದರು....

Read More

ನಿಗದಿತ ತೂಕಕ್ಕಿಂತ ಅಧಿಕ ಮರಳು ಸಾಗಾಟ 36 ಲಾರಿ ವಶ

ಬಂಟ್ವಾಳ : ಸಹಾಯಕ ಆಯುಕ್ತ ಡಾ. ಅಶೋಕ್ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳ ತಂಡ ಕಾರ್ಯಚರಣೆ ನಡೆಸಿ 36 ಮರಳು ಲಾರಿಗಳನ್ನು ವಶಕ್ಕೆ ಪಡೆದು ಪೊಲಿಸರಿಗೆ ಹಸ್ತಾಂತರಿಸಿದೆ. ಸಜೀಪಮುನ್ನೂರು ಗ್ರಾಮದ ಮಂಜಲ್ಪಾದೆಗೆ ದಾಳಿ ನಡೆಸಿ 12 ಲಾರಿಗಳನ್ನು ಕಂದಾಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬಿ.ಸಿ.ರೋಡು ಜಂಕ್ಷನ್‌ನಲ್ಲಿ ಕಾರ್ಯಚರಣೆ...

Read More

ಮಳೆ ಅಬ್ಬರಕ್ಕೆ ಕೈಕೊಟ್ಟ ವಿದ್ಯುತ್ ಮತ್ತು ನೀರಿನ ಪೂರೈಕೆ

ಬಂಟ್ವಾಳ : ಮಂಗಳವಾರ ರಾತ್ರಿಯಿಂದ ಸುರಿದ ಧಾರಾಕಾರ ಮಳೆ , ಅಬ್ಬರದ ಸಿಡಿಲು, ಮಿಂಚಿಗೆ ಬಂಟ್ವಾಳ ಪರಿಸರದಲ್ಲಿ ರಾತ್ರಿಯಿಡಿ ವಿದ್ಯುತ್ ಮಾಯವಾಗಿದ್ದು ಪರಿಣಾಮ ಬುಧವಾರ ಪುರವಾಸಿಗಳಿಗೆ ಕುಡಿಯುವ ನೀರಿನ ಪೂರೈಕೆಯು ಪುರಸಭೆಯಿಂದ ಸ್ಥಗಿತಗೊಂಡಿತ್ತು. ಮಂಗಳವಾರ ರಾತ್ರಿ 7ಗಂಟೆಗೆ ಆರಂಭವಾದ ಸಿಡಿಲು,ಮಿಂಚು,ಮಳೆಗೆ ಕಡಿತವಾಗಿದ್ದ...

Read More

ಮಂಗಳೂರು ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲು

ಮಂಗಳೂರು : ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮದ ವಿದ್ಯಾರ್ಥಿನಿ, ಎಬಿವಿಪಿಯ ಕು. ಚೈತ್ರಾ ವಿರುದ್ದ ಫೇಸ್‌ಬುಕ್‌ನಲ್ಲಿ ಅವಹೇಳನಾಕಾರಿಯಾಗಿ ಬರೆದ ಮಂಗಳೂರು ಮುಸ್ಲಿಂ ಕುಡ್ಲದ ವಿರುದ್ದ ಕೇಸು ದಾಖಲಾಗಿದೆ. ಮಂಗಳೂರು ಮುಸ್ಲಿಂ ಕುಡ್ಲ ಎನ್ನುವ ಫೇಸ್‌ಬುಕ್‌ನಲ್ಲಿ ‘ ಅನಾಮಧೇಯ ಮೊಬೈಲ್ ಸಂಖ್ಯೆಯಿಂದ ಬಂದ ಮೆಸೇಜ್‌ನ್ನು...

Read More

ಶ್ರೀ ಶಂಕರ ಜಯಂತಿ ಸರಣಿ ಕಾರ್ಯಕ್ರಮ ಉದ್ಘಾಟನೆ

ಬೈಂದೂರು: ಆದಿಶಂಕರಾಚಾರ್ಯರು ಈ ನೆಲದ ಸನಾತನ ಧರ್ಮದ ಅಂದಿನ ಕಂದಾಚಾರಗಳ ಬದಲಿಗೆ ಸದಾಚಾರ ಮತ್ತು ಸಾತ್ವಿಕತೆಗೆ ಒತ್ತುಕೊಟ್ಟು ಜ್ಞಾನ ಮತ್ತು ವೈರಾಗ್ಯದ ನಿಧಿಯಾಗಿದ್ದರು. ಜನಸಾಮಾನ್ಯರಿಗೆ ಭಕ್ತಿ ಪ್ರಧಾನವಾದ ಆರಾಧನೆಯ ಮಾರ್ಗವನ್ನು ತೋರಿಸಿದವರು. ಅವರು ಸಂಸ್ಕೃತದಲ್ಲಿ ಸುಲಲಿತ ಕಾವ್ಯ ಮನೋಭಾಮಿಕೆಯಿಂದ ರಚಿಸಿದ ಸ್ತೋತ್ರಗಳು...

Read More

Recent News

Back To Top