Date : Wednesday, 08-04-2015
ಬಂಟ್ವಾಳ : ಪ್ರಮುಖ ನಗರವಾಗಿ ಬೆಳೆಯುತ್ತಿರುವ ಬಂಟ್ವಾಳಕ್ಕೂ ಟ್ರಾಫಿಕ್ ಪೊಲೀಸ್ ಠಾಣೆಯ ಅಗತ್ಯವನ್ನು ಮನಗಂಡ ರಾಜ್ಯ ಗೃಹ ಇಲಾಖೆ ಕೊನೆಗೂ ಟ್ರಾಫಿಕ್ ಪೊಲೀಸ್ ಠಾಣೆಗೆ ಅಸ್ತು ಎಂದಿದ್ದು, ತನ್ಮೂಲಕ ಇಲ್ಲಿನ ವಾಹನ ಚಾಲಕರು, ಸಾರ್ವಜನಿಕರ ಬಹುದಿನದ ಬೇಡಿಕೆಯೊಂದು ಈಡೇರಿದೆ. ಎ೧೦ರಿಂದ ಮೆಲ್ಕಾರ್‌ನ...
Date : Wednesday, 08-04-2015
ಸುಳ್ಯ: ಸುಳ್ಯ-ಪಾಣತ್ತೂರು ಅಂತಾರಾಜ್ಯ ಹೆದ್ದಾರಿಯಲ್ಲಿ ತೀರಾ ಹದಗೆಟ್ಟಿರುವ ಗಡಿ ಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ ಕೇರಳ ಮತ್ತು ಕರ್ನಾಟಕದ ಗಡಿ ಪ್ರದೇಶದ ಜನರ ನಿಯೋಗ ಸುಳ್ಯದ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದೆ. ಕೇರಳದ ಕಲ್ಲಪಳ್ಳಿ ಮತ್ತು ಕರ್ನಾಟಕ ಭಾಗವಾದ ಬಡ್ಡಡ್ಕದ ಪ್ರಮುಖರನ್ನೊಳಗೊಂಡ ನಿಯೋಗ...
Date : Wednesday, 08-04-2015
ಸುಳ್ಯ: ಸುಳ್ಯ ತಾಲೂಕಿನಲ್ಲಿರುವ ಡಿಸಿ ಮನ್ನಾ ಭೂಮಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕು ಎಂದು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ನಿವಾರಣಾ ಸಮಿತಿಯ ಸಭೆಯಲ್ಲಿ ಆಗ್ರಹ ವ್ಯಕ್ತವಾಯಿತು. ತಹಶೀಲ್ದಾರ್ ಶ್ರೀನಿವಾಸ...
Date : Wednesday, 08-04-2015
ಸುಳ್ಯ: ಮಕ್ಕಳು ಮತ್ತು ಮಹಿಳೆಯರು ಸಮಾಜದ ಅವಿಭಾಜ್ಯ ಅಂಗ. ಇವರ ಮೇಲೆ ನಡೆಯುವ ದೌರ್ಜನ್ಯಗಳನ್ನು ಸಮಾಜ ಒಗ್ಗೂಡಿ ಪ್ರತಿಭಟಿಸಬೇಕು. ಹೆಣ್ಣು ಸಬಲೆಯಾಗುವ ನಿಟ್ಟಿನಲ್ಲಿ ಅವರಿಗೆ ಮಾರ್ಗದರ್ಶನ ನೀಡಿ ದೇಶಕ್ಕೆ ಕೊಡುಗೆಯಾಗುವ ರೀತಿಯಲ್ಲಿ ರೂಪಿಸಬೇಕಾಗಿದೆ ಎಂದು ಜಿ.ಪಂ.ಅಧ್ಯಕ್ಷೆ ಆಶಾ ತಿಮ್ಮಪ್ಪ ಹೇಳಿದರು. ಅವರು...
Date : Wednesday, 08-04-2015
ಬೆಳ್ತಂಗಡಿ: ಶ್ರೀ ಅರುವಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನ, ಅರುವ ಇದರ 8ನೇ ವಾರ್ಷಿಕೋತ್ಸವ ಎ.೧೨ ರಂದು ನಡೆಯಲಿದೆ. ಈ ಸಂದರ್ಭ ನಾಲ್ವರಿಗೆ ಅರುವ ಪ್ರಶಸ್ತಿ ನೀಡಲಾಗುವುದು ಎಂದು ಪ್ರತಿಷ್ಠಾನದಕೋಶಾಧಿಕಾರಿ ಕೆ.ದೇವಿಪ್ರಸಾದ್ ಶೆಟ್ಟಿ ತಿಳಿಸಿದರು. ಅವರು ಬುಧವಾರ ಇಲ್ಲಿನ ವಾರ್ತಾಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ...
Date : Wednesday, 08-04-2015
ಮಂಗಳೂರು: ತೋಕೂರು – ಪಾದೂರು ಕಚ್ಚಾ ತೈಲ ಸಾಗಾಟಕ್ಕೆ ಭೂ ಸ್ವಾಧೀನವನ್ನು 1962ನೇ ಪೈಪ್‌ಲೈನ್ ಕಾಯಿದೆ ಪ್ರಕಾರ ಮಾಡಿ ಕೊಟ್ಟಿರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವುದರಿಂದ 2013ರ ಭೂ ಸ್ವಾಧೀನ ಮತ್ತು 2014-15ರ ತಿದ್ದುಪಡಿ ಅಧ್ಯಾದೇಶ ಒಳಪಡಿಸಿ ಕಾಯ್ದೆಯನ್ವಯ ಸಂಪೂರ್ಣ ಭೂ ಸ್ವಾಧೀನಗೊಳಿಸಿ...
Date : Wednesday, 08-04-2015
ಬೆಳ್ತಂಗಡಿ: ವಿಷದ ಹಾವು ಕಚ್ಚಿ ಬಾಲಕ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಗ್ರಾಮದ ಸೂಳಬೆಟ್ಟು ಎಂಬಲ್ಲಿನ ಅಮರೇಶ್ ಜೋಶಿ, ರಮ್ಯಾ ಜೋಶಿ ದಂಪತಿಯವರ ಎರಡನೇ ಪುತ್ರ ಸಮ್ಯಕ್(3) ಎಂಬ ಬಾಲಕನೇ ಮೃತಪಟ್ಟವನು. ಈತ ಸಂಜೆ ವೇಳೆ ಮನೆಯ...
Date : Wednesday, 08-04-2015
ಮುಂಬೈ: ವಿವಿಧ ಜಗತ್ಪ್ರಸಿದ್ಧ ಅಂತರ್‌ಜಾಲ ಮಾಧ್ಯಮಗಳ ಮಹಾರಾಷ್ಟ್ರ ರಾಜ್ಯದ ಬ್ಯೂರೊ ಚೀಫ್, ಸುದ್ದಿ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ರೋನ್ಸ್ ಬಂಟ್ವಾಳ್ ಅವರು 2014ನೇ ಸಾಲಿನ ಪ್ರತಿಷ್ಠಿತ ಮಾಧ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಗೊಂಡಿದ್ದಾರೆ. ಪ್ರಸ್ತುತ ಟೈಮ್ಸ್ ಆಫ್ ಇಂಡಿಯಾ ಸಂಸ್ಥೆಯ ಮಾಲಕತ್ವದ ವಿಜಯ...
Date : Wednesday, 08-04-2015
ಮಂಗಳೂರು: ಇಲ್ಲಿನ ಇಂಟರ್‌ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಕೆಲವು ಫಲಾನುಭವಿಗಳಿಗೆ ಧನಸಹಾಯ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ಟ್ರಸ್ಟ್‌ನ ಆಡಳಿತ ಕಚೇರಿಯಲ್ಲಿ ನಡೆಯಿತು. ಶ್ರೀಮತಿ ಗೀತಾ ಶೆಟ್ಟಿ, ಶ್ರೀಮತಿ ಸುವೇದಾ ಶೆಟ್ಟಿ, ಶ್ರೀ ಗೋಪಾಲ ರೈ, ವಿಜಯಕುಮಾರ್ ಶೆಟ್ಟಿ, ಕು.ನಿರೀಕ್ಷಾ ಶೆಟ್ಟಿ...
Date : Wednesday, 08-04-2015
ಬಂಟ್ವಾಳ : ಭೂಮಿಯಲ್ಲಿ ಧಗೆ ಏರುತ್ತಿದೆ. ನೀರಿನ ಮೂಲಗಳು ದಿನದಿಂದ ದಿನಕ್ಕೆ ಬತ್ತುತ್ತಿವೆ. ಒಂದು ತಿಂಗಳ ಹಿಂದೆ ನೀರಿನಿಂದ ತುಂಬಿ ತುಳುಕುತ್ತಿದ್ದ ನದಿಗಳೆಲ್ಲಾ ಈಗ ನೀರಿಲ್ಲದೆ ಸೊರಗಿ ಹೋಗುತ್ತಿವೆ. ಹೌದು, ಇದು ಜಿಲ್ಲೆಯ ಜೀವನದಿ ಎನಿಸಿರುವ ನೇತ್ರಾವತಿ ನದಿ ಬರಡಾಗಿರುವ ದೃಶ್ಯ....