Date : Saturday, 04-04-2015
ಉಡುಪಿ: ರಾಹುಲ್ ಗಾಂಧಿ ಎಲ್ಲಿದ್ದಾರೆ ಎಂಬುದು ಪ್ರಧಾನಿಗೆ- ಬಿಜೆಪಿಯ ಅಧ್ಯಕ್ಷರಿಗೇ ಗೊತ್ತಿಲ್ಲ. ಹೀಗಿರುವಾಗ ಇವರೆಲ್ಲ ದೇಶವನ್ನು ಹೇಗೆ ಮುನ್ನಡೆಸುತ್ತಾರೆ ಎಂದು ಕೇಂದ್ರ ಮಾಜಿ ಸಚಿವ- ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ವ್ಯಂಗ್ಯವಾಡಿದರು. ಉಡುಪಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆ ಮಾತನಾಡಿದ ಫೆರ್ನಾಂಡಿಸ್ ’ರಾಹುಲ್...
Date : Saturday, 04-04-2015
ಬೈಂದೂರು : ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಮೀನುಗಾರಿಕಾ ಹೊರಬಂದರು ಕಾಮಗಾರಿ ಕುಂಟುತ್ತಸಾಗಿರುವುದನ್ನು ಆಕ್ಷೇಪಿಸಿದ ಶಾಸಕ ಕೆ. ಗೋಪಾಲ ಪೂಜಾರಿ ಅದನ್ನು ತ್ವರಿತಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಕಾಮಗಾರಿ ಪ್ರಗತಿ ವೀಕ್ಷಿಸಿ, ಅಧಿಕಾರಿಗಳ ಮತ್ತು ಮೀನುಗಾರ ಪ್ರಮುಖರ ಜತೆ ಚರ್ಚಿಸಿದರು. ಬಂದರು ಮತ್ತು...
Date : Saturday, 04-04-2015
ಬೈಂದೂರು : ಮರವಂತೆಯ ಸಾಧನಾ ಮಾರ್ಗ, ಹೆಬ್ಬಾರಬೆಟ್ಟು ಮಾರ್ಗ ಮತ್ತು ನಂದಿಕೇಶ್ವರ ದೇವಸ್ಥಾನ ಮಾರ್ಗಗಳನ್ನು ಭಾಗಶ: ಅಭಿವೃದ್ಧಿ ಪಡಿಸುವ ಒಟ್ಟು ರೂ. 7.5 ಲಕ್ಷ ವೆಚ್ಚದ ಕಾಮಗಾರಿಗಳಿಗೆ ಶಾಸಕ ಕೆ. ಗೋಪಾಲ ಪೂಜಾರಿ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು...
Date : Saturday, 04-04-2015
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಈಗ ನಡೆಯುತ್ತಿರುವ ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದ ವಿವಿಧೆಡೆ ಹಲವು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ ಎಂಬ ದೂರುಗಳಿವೆ. ಅಧಿಕಾರಿಗಳು ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಇವುಗಳಿಗೆ ಪರಿಹಾರ ರೂಪಿಸಬೇಕು ಎಂದು ಶಾಸಕ ಕೆ. ಗೋಪಾಲ ಪೂಜಾರಿ ಸಂಬಂಧಿಸಿದ...
Date : Saturday, 04-04-2015
ಕುಂದಾಪುರ : ಇತ್ತೀಚಿಗೆ ಸುರಿದ ಭಾರಿ ಮಳೆಗೆ ಗಂಗೊಳ್ಳಿ ಗ್ರಾಮದ ಲೈಟ್ಹೌಸ್ ಪರಿಸರದ ಮನೆ ಮೇಲೆ ಭಾರಿ ಗಾತ್ರದ ತೆಂಗಿನ ಮರ ಉರುಳಿ ಬಿದ್ದ ಘಟನೆ ತಡವಾಗಿ ವರದಿಯಾಗಿದೆ. ಮೋಹಿನಿ ಮಂಜುನಾಥ ಖಾರ್ವಿ ಎಂಬುವರ ವಾಸ್ತವ್ಯದ ಮನೆ ಮೇಲೆ ರಾತ್ರಿ ತೆಂಗಿನ...
Date : Saturday, 04-04-2015
ಬೈಂದೂರು : ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಯನ್ನು ಅರಿತು ಬಾಳಿದರೆ ಬದುಕು ಹಸನಾಗುತ್ತದೆ. ಬದುಕು ಸುಂದರವಾಗುತ್ತದೆ ಎಂದು ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ವಿದ್ವಾನ್ ಶ್ರೀ ಸಿದ್ಧವೀರ ಮಹಾಸ್ವಾಮೀಜಿ ಹೇಳಿದರು. ತಾಳಗುಪ್ಪ ಕೂಡ್ಲಿ ಬಾರಂಗಿ ಶ್ರೀಮಠಕ್ಕೆ ಭೇಟಿ ನೀಡಿದ ಗಂಗೊಳ್ಳಿಯ...
Date : Saturday, 04-04-2015
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡನೇ ದಿನವಾದ ಇಂದು ಬಿಜೆಪಿ ಭೂಸ್ವಾಧೀನ ಮಸೂದೆಯ ಜಾರಿಯ ಬಗ್ಗೆ ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಹೆಚ್ಚಿನ ಗಮನ ನೀಡಲಿದೆ. ವಿರೋಧ ಪಕ್ಷಗಳು ಒಗ್ಗಟ್ಟಿನೊಂದಿಗೆ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗುವುದನ್ನು ತಡೆದಿವೆ. ಅಲ್ಲದೇ ಅಂತಾರಾಷ್ಟ್ರೀಯ ವಿಷಯ...
Date : Saturday, 04-04-2015
ಕುಂಬಳೆ : ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದ ಕಿರಿಯ ಪ್ರಾಥಮಿಕ, ದೈಹಿಕ ಶಿಕ್ಷಣ ತರಬೇತಿ ಮತ್ತು ಪ್ರೌಢಶಾಲಾ ವಿಭಾಗದ ಇತರ ವಿಷಯಗಳಿಗೆ ಶಿಕ್ಷಕರ ಹುದ್ದೆಯನ್ನು ಭರ್ತಿಗೊಳಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮಾ 10 ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಂಸ್ಥೆಯಲ್ಲಿ ನಡೆಯುವ...
Date : Friday, 03-04-2015
ಬೆಂಗಳೂರು : ಕರ್ನಾಟಕದ ಜನತೆಯ ಜೊತೆ ಚರ್ಚಿಸುವ ಅವಕಾಶ ದೊರೆಕಿಸಿದ ಕರ್ನಾಟಕ ಬಿಜೆಪಿ ಹಾಗೂ ಜನತೆಯನ್ನು ಶ್ಲಾಘಿಸಿದ ಮೋದಿ ಕರ್ನಾಟಕ ಬಿಜೆಪಿ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿರುವ ಸಂದರ್ಭದಲ್ಲಿ, ಇಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬಿಜೆಪಿ ಏರ್ಪಡಿಸಿದ್ದ...
Date : Friday, 03-04-2015
ಕಾರ್ಕಳ : ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದ ದಕ್ಷಿಣ ಭಾರತ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯ 47 ಕಿಲೋ ದೇಹತೂಕ ವರ್ಗ ಜ್ಯೂನಿಯರ್ ಮತ್ತು ಸೀನಿಯರ್ ವಿಭಾಗಗಳಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ. ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿ,...