Date : Thursday, 02-04-2015
ಬೈಂದೂರು : ಸರಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳಂತೆ ಎಲ್ಕೆಜಿ, ಯುಕೆಜಿ ಹಾಗೂ ಒಂದನೇ ತರಗತಿಯಿಂದ ಇಂಗ್ಲೀಷ್ ಕಲಿಕೆ, ಉನ್ನತ ಮಟ್ಟದ ಶಿಕ್ಷಣ ಹಾಗೂ ಅದಕ್ಕೆ ಪೂರಕ ವಾತಾವರಣದ ನಿರ್ಮಾಣ ಮಾಡಿದರೆ ಆಂಗ್ಲ ಮಾಧ್ಯಮಕ್ಕೆ ಹೆಚ್ಚು ಒತ್ತು ಕೊಡುತ್ತಿರುವ ಪೋಷಕರು...
Date : Thursday, 02-04-2015
ಬಂಟ್ವಾಳ : ಭಾರತೀಯ ಸಮಾಜದ ತಳಹದಿ ನಿಂತಿರುವುದು ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತ ತತ್ವಗಳ ಮೇಲಲ್ಲ, ಭಾರತೀಯ ಸಮಾಜದ ತಳಹದಿ ಜಾತಿ, ಇದರಿಂದಾಗಿಯೇ ದೇಶದ ಪ್ರತಿಯೊಂದು ಆಗುಹೋಗು-ತೀರ್ಮಾನಗಳಲ್ಲಿ ಜಾತಿ ಪ್ರಬಲ ಪಾತ್ರವಹಿಸುತ್ತಿದೆ ಎಂದು ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಲ್ ಸಲಾಂ ಪುತ್ತಿಗೆ...
Date : Thursday, 02-04-2015
ಬೆಳ್ತಂಗಡಿ: ತಾಲೂಕಿನ ಗ್ರಾಮೀಣ ಪ್ರದೇಶದ ವಿವಿಧೆಡೆ ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಲ್ಲಿ 29.1 ಕಿ.ಮೀ ರಸ್ತೆಗೆ ರೂ. 22.73 ಕೋಟಿ ಮಂಜೂರಾಗಿದೆ. ಎಳನೀರು-ದಿಡುಪೆ ರಸ್ತೆ ಅಭಿವೃದ್ಧಿಗೆ ರೂ. 14.66 ಕೋಟಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕ ಕೆ. ವಸಂತ ಬಂಗೇರ ಹೇಳಿದರು....
Date : Thursday, 02-04-2015
ಬಂಟ್ವಾಳ : ಒಬ್ಬ ನಿಷ್ಠಾವಂತ ಅಧಿಕಾರಿಯಾಗಿ ತನ್ನ ಕೆಲಸಗಳನ್ನು ಆಯಾ ದಿನವೇ ಪೂರೈಸುವ ಗುಣವನ್ನು ಹೊಂದಿರುವ ನಮ್ಮ ಸಂಘದ ನಿವೃತ್ತ ಹಿರಿಯ ಲೆಕ್ಕಪರಿಶೋಧಕಿ ಒಬ್ಬ ಕರ್ತವ್ಯ ಪರ ಚಿಂತಕಿ. ಅವರು ನಿವೃತ್ತರಾದರೂ ಅವರ ಸೇವೆಯನ್ನು ನಾವು ಬಳಸಿಕೊಳ್ಳುತ್ತೇವೆ. ಕರ್ತವ್ಯಪರ ಅಧಿಕಾರಿಗಳು ಇಂದಿನ...
Date : Thursday, 02-04-2015
ಉಡುಪಿ : ಜಿಲ್ಲಾ ಪೋಲಿಸ್ ವತಿಯಿಂದ ಇಂದು ಉಡುಪಿಯ ಚಂದು ಮೈದಾನದಲ್ಲಿ ಕರ್ನಾಟಕ ರಾಜ್ಯ ಪೋಲಿಸ್ ಧ್ವಜ ದಿನಾಚರಣೆಯಲ್ಲಿ ಪೊಲೀಸ್ ಧ್ವಜ ಸ್ಟಿಕ್ಕರ್ಸ್ ಅನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ 5 ಪೊಲೀಸ್ ತಂಡಗಳಿಂದ ಪಥಸಂಚಲನ ನಡೆಸಲಾಯಿತು. ಇನ್ನು ನಿವೃತ್ತ ಪೋಲಿಸ್ ಅಧಿಕಾರಿಗಳಿಗೆ ವೈದಿಕೀಯ ವೆಚ್ಚಕ್ಕಾಗಿ...
Date : Thursday, 02-04-2015
ಪುತ್ತೂರು: ದೇವಾಲಯ ಹಾಗೂ ವಿದ್ಯಾಲಯಗಳು ಸಮಾಜದ ಕಣ್ಣುಗಳಿದ್ದಂತೆ. ದೇವಾಲಯ ಜನರಲ್ಲಿ ಧಾರ್ಮಿಕ ಭಾವನೆಗಳ ಬಗ್ಗೆ ಅರಿವನ್ನು ಮೂಡಿಸಿದರೆ, ವಿದ್ಯಾಲಯಗಳು ಬದುಕಿನ ಅಂಧಕಾರವನ್ನು ಕಲೆಯುವ ವಿದ್ಯೆಯನ್ನು ನೀಡುತ್ತದೆ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರೂ, ಒಡಿಯೂರು ಗುರುದೇವದತ್ತ ಸಂಸ್ಥಾನಮ್ನ ಸಾಧ್ವಿ ಮಾತಾನಂದಮಯಿ...
Date : Thursday, 02-04-2015
ಮಂಗಳೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಫೆಡರೇಶನ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್ (ಸಿಐಟಿಯು) ಕರ್ನಾಟಕ ರಾಜ್ಯ ಸಮಿತಿಯು ಹಮ್ಮಿಕೊಂಡಿರುವ ರಾಜ್ಯ ಮಟ್ಟದ 3 ಜಾಥಾಗಳಲ್ಲಿ, ಮೂರನೇ ಜಾಥಾವು ಏಪ್ರಿಲ್ 2 ನಗರದ ಸೆಂಟ್ರಲ್ ಮಾರ್ಕೆಟ್ ಬಳಿಯಲ್ಲಿ ಉದ್ಘಾಟನೆಗೊಂಡಿತು. ಜಾಥಾವನ್ನು ಉದ್ಘಾಟಿಸಿ...
Date : Thursday, 02-04-2015
ಬಂಟ್ವಾಳ : ಒಂದು ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಳ್ಳುತ್ತಿರುವ ನರಿಕೊಂಬು ನಾಟಿ ಬೀದಿ ಶ್ರೀ ಕೋದಂಡರಾಮ ಹನುಮಂತ ಗರುಡ ಆರ್ಯ ಕಾತ್ಯಾಯನಿ ದೇವಸ್ಥಾನಕ್ಕೆ ಸಚಿವ ಬಿ.ರಮನಾಥ ರೈ ಭೇಟಿ ನೀಡಿದರು. ಜಿ.ಪಂ.ಸದಸ್ಯೆ ಮಮತ ಗಟ್ಟಿ, ಪ್ರಮುಖರಾದ ಪ್ರಕಾಶ್ ಕಾರಂತ ಕೃಷ್ಣಪ್ಪ ನಾಟಿ,...
Date : Thursday, 02-04-2015
ಕಾರ್ಕಳ : ಕಾರ್ಕಳ ಅರಮನೆ ಭಗವಾನ್ ಶ್ರೀ ಆದಿನಾಥ ಸ್ವಾಮಿ ಬಸದಿಯಲ್ಲಿ ಧಾಮಸಂಪ್ರೋಕ್ಷಣಾ ಪೂರ್ವಕ ಪುನರ್ ಪ್ರತಿಷ್ಠಾ ಮಹೋತ್ಸವವು ಏ.4ರ ವರೆಗೆ ನಡೆಯಲಿದೆ. ಏ.3ರಂದು ಬೆಳಗ್ಗೆ ಶ್ರೀ ಆದಿನಾಥ ಸ್ವಾಮಿಯ ಪುನರ್ ಪ್ರತಿಷ್ಠೆ, ಶಿಖರಾರೋಹಣ, ಸಂಘಸಂತರ್ಪಣೆ, ಸಂಜೆ ಶ್ರೀ ಪದ್ಮಾವತಿ ದೇವಿ...
Date : Thursday, 02-04-2015
ಬಂಟ್ವಾಳ : ತಾಯಿ ಮತ್ತು ಮಗು ಮನೆಯಿಂದ ಮುಂಜಾನೆ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ಅರಳ ಗ್ರಾಮದ ಮುಲಾರ್ಪಟ್ನ ನಿವಾಸಿ ಮಹಮ್ಮದ್ ಅಲ್ತಾಫ್ ಅವರ ಹೆಂಡತಿ ಆಯಿಷಾ (22) ಮತ್ತು ಒಂದುವರೆ ವರ್ಷದ ಹೆಣ್ಣು ಮಗು...