News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 11th November 2026

×
Home About Us Advertise With s Contact Us

ಹಂಪಿಯಲ್ಲಿ ಮೂರನೇ ಜಿ 20 ಸಂಸ್ಕೃತಿ ಕಾರ್ಯಪಡೆ ಸಭೆಗೆ ಪ್ರಲ್ಹಾದ್‌ ಜೋಶಿ ಚಾಲನೆ

ಹಂಪಿ: ವಿಶ್ವ ಪಾರಂಪರಿಕ ತಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹಂಪಿಯಲ್ಲಿ ಮೂರನೇ ಜಿ 20 ಸಂಸ್ಕೃತಿ ಕಾರ್ಯಪಡೆ (ಸಿಡಬ್ಲ್ಯೂಜಿ) ಸಭೆಯನ್ನು ಆಯೋಜಿಸಲಾಗಿದ್ದು, ಇಂದು ಅದಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ್ ಜೋಶಿ ಉದ್ಘಾಟನೆ ನೆರವೇರಿಸಿದರು....

Read More

ಅಲ್ಪಸಂಖ್ಯಾತ ಓಲೈಕೆಗಾಗಿ ಸಿದ್ದರಾಮಯ್ಯರಿಂದ ವಿವಿಧ ಘೋಷಣೆ

ಬೆಂಗಳೂರು: ಅಲ್ಪಸಂಖ್ಯಾತ ಓಲೈಕೆಗೆ ಹೆಸರುವಾಸಿಯಾಗಿರುವ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಅಲ್ಪಸಂಖ್ಯಾತ ಪ್ರೀತಿಯನ್ನು ತೋರ್ಪಡಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅವರು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವ ನಿಟ್ಟಿನಲ್ಲಿ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅಲ್ಪಸಂಖ್ಯಾತ ನಿರುದ್ಯೋಗಿಗಳಿಗೆ ಬ್ಯಾಂಕ್ ಸಾಲದ ಮೇಲೆ ಒಂದು ಲಕ್ಷ ರೂಪಾಯಿ...

Read More

ಬಿಜೆಪಿ ಜಾರಿಗೊಳಿಸಿದ್ದ ಹಲವು ಮಹತ್ವದ ಯೋಜನೆಗಳನ್ನು ಕೈಬಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಇಂದು ರಾಜ್ಯ ಬಜೆಟ್‌ ಮಂಡನೆ ಮಾಡಿರುವ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಮಹತ್ವದ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ಪ್ರಯೋಜನಕಾರಿ ಉಪಕ್ರಮಗಳನ್ನು ಅವರು ಕೈಬಿಟ್ಟಿರುವುದಕ್ಕೆ ಅಸಮಾಧಾನಗಳೂ ವ್ಯಕ್ತವಾಗಿದೆ. ಬಿಜೆಪಿಯ ಎಪಿಎಂಸಿ ಕಾಯ್ದೆಯನ್ನು ಸಿದ್ದರಾಮಯ್ಯ ಕೈ ಬಿಟ್ಟಿದ್ದಾರೆ. ಪಠ್ಯ ಪರಿಷ್ಕರಣೆಯನ್ನು ಕೈಬಿಟ್ಟಿದ್ದಾರೆ. ಮಾತ್ರವಲ್ಲದೆ ಕೇಂದ್ರ...

Read More

2023-24ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ: ಹಲವು ಮಹತ್ವದ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2023-24ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಇದು ಅವದು ಮಂಡಿಸಿದ 14ನೇ ಬಜೆಟ್‌ ಆಗಿದೆ. ಈ ಮೂಲಕ ಅವರು ದಾಖಲೆ ಬರೆದಿದ್ದಾರೆ. ಐದು ಪ್ರಮುಖ ಚುನಾವಣಾ ಖಾತರಿಗಳಿಗಾಗಿ ವಾರ್ಷಿಕವಾಗಿ ಅಂದಾಜು 52,000 ಕೋಟಿ...

Read More

ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ: ಶಾಸಕ ಸುನೀಲ್‌ ಕುಮಾರ್‌ ಅಸಮಾಧಾನ

ಬೆಂಗಳೂರು: ದೈವಾರಾಧನೆಯ ವಿಷಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಇಂದು ಶಾಸಕ ಸುನೀಲ್‌ ಕುಮಾರ್‌ ಅವರು ವಿಧಾನಸಭೆಯ ಗಮನ ಸೆಳೆದಿದ್ದಾರೆ. ಅಲ್ಲದೇ ಪ್ರತಿಭಾ ಕಾರಂಜಿಯಲ್ಲಿ ದೈವಾರಾಧನೆ, ಕೋಲ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದ್ದ ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದಿದ್ದಾರೆ ಶೂನ್ಯ ವೇಳೆಯಲ್ಲಿ ದೈವಾರಾಧನೆ ಬಗ್ಗೆ...

Read More

ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಪಾವತಿಯಲ್ಲಿ ಮತ್ತೆ 50% ಕಡಿತ

ನವದೆಹಲಿ: ಸಂಚಾರಿ ನಿಯಮ ಉಲ್ಲಂಘನೆಗೆ ದಂಡ ಪಾವತಿಯಲ್ಲಿ ರಾಜ್ಯ ಸರ್ಕಾರ ಮತ್ತೆ ಶೇ. 50ರಷ್ಟು ರಿಯಾಯಿತಿಯನ್ನು ಘೋಷಣೆ ಮಾಡಿದೆ. ಈ ಹಿಂದೆ ಶೇ. 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ರಿಯಾಯಿತಿ ಘೋಷಣೆ...

Read More

ಯುವ ಕಾಂಗ್ರೆಸ್ಸಿಗರು ಸಿದ್ದರಾಮಯ್ಯ, ಡಿಕೆಶಿ ಮನೆ ಮುಂದೆ ಪ್ರತಿಭಟನೆ ಮಾಡಬೇಕು: ಸಿ.ಟಿ.ರವಿ

ಬೆಂಗಳೂರು: ಯುವ ಕಾಂಗ್ರೆಸ್‍ನವರು ಅಡ್ರೆಸ್ ತಪ್ಪಿ ಬಂದು ಬಿಜೆಪಿ ಕಾರ್ಯಾಲಯದ ಮುಂದೆ ಅಕ್ಕಿ ಕೊಡಲು ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ವ್ಯಂಗ್ಯವಾಗಿ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಜುಲೈ 21ರವರೆಗೆ ನಡೆಯಲಿದೆ ವಿಧಾನಮಂಡಲ ಅಧಿವೇಶನ: ಜು.7ಕ್ಕೆ ಅಧಿವೇಶನ

ಬೆಂಗಳೂರು:  ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನವನ್ನು ಜುಲೈ 21ರವರೆಗೆ ವಿಸ್ತರಿಸಲಾಗಿದ್ದು, ಜುಲೈ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನವನ್ನು ಜುಲೈ 21 ರಂದು ವರೆಗೆ ನಡೆಸಲು ಬಿಎಸಿ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು...

Read More

ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ: ರಾಜ್ಯಪಾಲರಿಂದ ಭಾಷಣ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದ್ದು, ಜುಲೈ 14ರವರೆಗೆ ನಡೆಯಲಿದೆ. ಇಂದು ಮಧ್ಯಾಹ್ನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಭಾಷಣ ಮಾಡಿದ್ದಾರೆ. “ಹೊಸ ಸರ್ಕಾರವೊಂದನ್ನು ಆರಿಸುವಾಗ ಜನರ ನಿರೀಕ್ಷೆಗಳೂ ಹೊಸತಾಗಿರುತ್ತವೆ. ಹಳೆಯದಕ್ಕಿಂತ ಭಿನ್ನವಾದ ಮತ್ತು...

Read More

ಗ್ಯಾರಂಟಿ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ಜು.4ರಂದು ಸದನದ ಒಳಗೆ, ಹೊರಗೆ ಹೋರಾಟ: ಬಿಎಸ್‍ವೈ

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನಮ್ಮ ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದ್ದಾರೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ...

Read More

Recent News

Back To Top