Date : Friday, 27-03-2015
ಉಪ್ಪುಂದ: ಮನುಷ್ಯನ ಸಂಘ ಜೀವನದೊಂದಿಗೆ ಅವನ ಸಂಸ್ಕೃತಿ ರೂಪುಗೊಂಡಿತು. ಅದರ ಜತೆಗೆ ಜನರ ನೋವು, ನಲಿವುಗಳ, ದುಃಖ- ದುಮ್ಮಾನಗಳ, ತಲ್ಲಣ, ಆತಂಕಗಳ ಅಭಿವ್ಯಕ್ತಿಗೆ ರಂಗಭೂಮಿ ಹುಟ್ಟಿಕೊಂಡಿತು. ರಂಗಭೂಮಿ ಈಗ ಒಂದು ಉತ್ಕೃಷ್ಟ ಪ್ರದರ್ಶನ ಕಲೆಯಾಗಿ ಪರಿಪೂರ್ಣತೆ ಸಾಧಿಸಿದೆ. ಅದೀಗ ಮನೋರಂಜನೆಯ ಜತೆಗೆ...
Date : Friday, 27-03-2015
ಸುಳ್ಯ: ಸಹಕಾರಿ ಸಂಘಗಳಲ್ಲಿ ಅವ್ಯವಹಾರಗಳಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿದೆ. ಆದರೆ ಈ ಅವ್ಯವಹಾರದ ಮಾಹಿತಿಗಳು ಎಲ್ಲಿಯೂ ಸಿಗುವುದಿಲ್ಲ. ಇದಕ್ಕಾಗಿ ಸಹಕಾರಿ ಸಂಘಗಳನ್ನು ಮಾಹಿತಿ ಹಕ್ಕು ಕಾಯಿದೆಯಡಿ ತರಬೇಕು ಎಂದು ಸದಸ್ಯರು ಒತ್ತಾಯಿಸಿದ ಹಿನ್ನಲೆಯಲ್ಲಿ ಸಹಕಾರಿ ಸಂಘಗಳನ್ನು ಮಾಹಿತಿ ಹಕ್ಕು...
Date : Friday, 27-03-2015
ಕಾರ್ಕಳ : ನೀರಿಗಾಗಿ ಪ್ರತಿಪಕ್ಷದ ಸದಸ್ಯರು ಕೈಯಲ್ಲಿ ಕೊಡಪಾನ ಹಿಡಿದು ನೀರು ಕೊಡಿ ಎಂದು ಆಗ್ರಹಿಸಿದ ಘಟನೆ ಶುಕ್ರವಾರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆದಿದೆ. ಪ್ರತಿಪಕ್ಷದ ನಾಯಕ ಪ್ರಕಾಶ್ ರಾವ್ ಮಾತನಾಡಿ, ನಮ್ಮ ವಾರ್ಡುಗಳಿಗೆ ನೀರು ಸರಬರಾಜು ಆಗುತ್ತಿಲ್ಲ. ಮುಂಡ್ಲಿ ಮತ್ತು...
Date : Friday, 27-03-2015
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮಾ.21 ರಿಂದ ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ಸ್ಮರಣೆಯೊಂದಿಗೆ, ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ನೇತೃತ್ವದಲ್ಲಿ ನಡೆಯುತ್ತಿದ್ದು ಇಂದು ಮಹಾ ಬ್ರಹ್ಮರಥೋತ್ಸವ ಸಂಪನ್ನಗೊಳ್ಳಲಿದೆ. ಪ್ರಾತಃಕಾಲ 55ನೇ...
Date : Friday, 27-03-2015
ಮಂಗಳೂರು: ಕೇಂದ್ರ ಸರ್ಕಾರದಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ರತ್ನ ಪ್ರಶಸ್ತಿ ದೊರಕಿರುವುದು ಗೌರವದ ವಿಷಯ. ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರೇ ಸ್ವತಃ ಅಟಲ್ಜಿ ನಿವಾಸಕ್ಕೆ ತೆರಳಿ ಈ ಪ್ರಶಸ್ತಿ ನೀಡುತ್ತಿರುವುದು ಮತ್ತಷ್ಟು ಸಂತಸ ನೀಡಿದೆ ಎಂದು...
Date : Friday, 27-03-2015
ಬೈಂದೂರು: ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಬಾಕಿ ಉಳಿದಿದ್ದ ರಾಜ್ಯ ಸರಕಾರಿ ನೌಕರರ ವೈದ್ಯಕೀಯ ವೆಚ್ಚ ನಿಧಿಯು ಪ್ರತಿ ತಾಲೂಕಿಗೆ (ಕಾರ್ಕಳ, ಕುಂದಾಪುರ, ಉಡುಪಿ) ರೂ. 70 ಲಕ್ಷದಂತೆ 2.10 ಕೋಟಿ ಬಿಡುಗಡೆಯಾಗಿದೆ ಎಂದು ಜಿಪಂ ಶಿಕ್ಷಣ ಮತ್ತು ಆರೋಗ್ಯಸ್ಥಾಯಿ...
Date : Friday, 27-03-2015
ಕೊಲ್ಲೂರು: ಹೊಸನಗರ ರಾಮಚಂದ್ರಾಪುರ ಶ್ರೀ ರಾಮಚಂದ್ರ ಕೃಪಾಪೋಷಿತ ಯಕ್ಷಗಾನ ಮಂಡಳಿಯಿಂದ ಗುರುವಾರ ರಾತ್ರಿ ನಾಯ್ಕನಕಟ್ಟೆ ಶ್ರೀ ವನದುರ್ಗಿ ದೇವಸ್ಥಾನದ ಆವರಣದಲ್ಲಿ ‘ಕೊಲ್ಲೂರು ಕ್ಷೇತ್ರ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ಜರುಗಿತು. ಕೊಲ್ಲೂರು ದೇವಳದ ವತಿಯಿಂದ ಈ ಕಾರ್ಯಕ್ರಮ ಇಲ್ಲಿ...
Date : Friday, 27-03-2015
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಳ್ತಾಜೆ ಎಂಬಲ್ಲಿ ಪರವಾನಿಗೆ ಪಡೆಯದೆ ನಾಮ ಫಲಕ ಅಳವಡಿಸಲು ನಿರ್ಮಿಸಿದ ಕಟ್ಟೆ ಹಾಗೂ ಅಕ್ರಮವಾಗಿ ಗೋರಿಯಂತೆ ನಿರ್ಮಿಸಲಾಗಿದ್ದನ್ನು ಎರಡು ಕಡೆಗಳಿಂದಲೂ ಬಂದ ದೂರಿನ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕು ಆಡಳಿತ ಪೋಲಿಸ್ ಬಂದೋ ಬಸ್ತುವಿನಲ್ಲಿ ತೆರವುಗೊಳಿಸಿದೆ....
Date : Friday, 27-03-2015
ಪುತ್ತೂರು: ಮಾಜಿ ಶಾಸಕ ಚರ್ಕಳಂ ಅಬ್ದುಲ್ಲಾ ಅವರ ನೇತೃತ್ವದಲ್ಲಿದ್ದ ಪೆರ್ಲದ ನಳಂದ ಕಾಲೇಜ್ ಆಫ್ ಆರ್ಟ್ಸ್ ಆಂಡ್ ಸೈನ್ಸ್ ಕಾಲೇಜಿನ ಆಡಳಿತವನ್ನು ಪುತ್ತೂರಿನ ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘ ಕೈಗೆತ್ತಿಕೊಂಡಿದೆ. ನಿನ್ನೆ ನಡೆದ ಸಮಾರಂಭದಲ್ಲಿ ಕಾಲೇಜಿನ ಆಡಳಿತವನ್ನು ವಿವೇಕಾನಂದಕ್ಕೆ ಹಸ್ತಾಂತರ ಮಾಡಲಾಯಿತು....
Date : Friday, 27-03-2015
ಮಂಗಳೂರು: ರಾಷ್ಟ್ರೀಯ ಏಕತೆಯನ್ನು ಕಾಪಾಡಲು ಹಿಂದಿ ಭಾಷೆಯನ್ನು ಪ್ರಚಾರ ಮತ್ತು ಪ್ರಸಾರ ಮಾಡುವ ಅಗತ್ಯವಿದೆ. ಹಿಂದಿಯನ್ನು ಬಲಿಷ್ಠಗೊಳಿಸಿದರೆ ದೇಶ ಬಲಿಷ್ಠಗೊಳ್ಳುತ್ತದೆ ಎಂದು ರಾಜ್ಯಪಾಲ ವಜುಭಾಯ್ ವಾಲಾ ಅಭಿಪ್ರಾಯಪಟ್ಟರು. ಅವರು ನಗರದ ಓಶಿಯನ್ ಪರ್ಲ್ನ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಮತ್ತು ದಕ್ಷಿಣ-ಪಶ್ಚಿಮ ಕ್ಷೇತ್ರಗಳ...