News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಗೋ ನವರಾತ್ರಿ ಉತ್ಸವದ ಸಮಾಲೋಚನಾ ಸಭೆ

ಬಂಟ್ವಾಳ: ಪುದು ಗ್ರಾಮದ ಗೋವಿನತೋಟ ರಾಧಾ ಸುರಭಿ ಗೋ ಮಂದಿರದ ವತಿಯಿಂದ ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಮತ್ತು ಗೋ ಸೇವಾ ಗತಿವಿದಿ ಕರ್ನಾಟಕದ ಸಹಯೋಗದಲ್ಲಿ ವಿಶ್ವಗುರು ಭಾರತಕ್ಕಾಗಿ ನವೆಂಬರ್ 14ರಿಂದ 22ರ ವರೆಗೆ ದಕ್ಷಿಣ ಭಾರತದಲ್ಲೇ ಪ್ರಥಮ ಬಾರಿ ನಡೆಸಲು...

Read More

ಜನಸಾಮಾನ್ಯರಿಗೂ ಕಾನೂನಿನ ಜಾಗೃತಿ ಮೂಡಿಸಿ: ವಿ.ಸೋಮಣ್ಣ ಕರೆ

ಬೆಂಗಳೂರು: ಜನಸಾಮಾನ್ಯರಿಗೂ ಕಾನೂನಿನ ಅರಿವು ಮೂಡಿಸಿ ಎಂದು ರಾಜ್ಯದ ಮಾಜಿ ಸಚಿವ ವಿ. ಸೋಮಣ್ಣ ಅವರು ಮನವಿ ಮಾಡಿದರು. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ನಡೆದ ಕಾನೂನು ಪ್ರಕೋಷ್ಠದ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಾನೂನಿನ...

Read More

ಶಿವಮೊಗ್ಗ: ನಾಳೆ ‘ಸಹಚೇತನ ನಾಟ್ಯಾಲಯ’ದ ವತಿಯಿಂದ ಉಚಿತ ಸಾಮೂಹಿಕ ರಂಗಪ್ರವೇಶ

ಶಿವಮೊಗ್ಗದಲ್ಲಿ ಕಳೆದ 13 ವರ್ಷಗಳಿಂದ ಭರತನಾಟ್ಯ ನೃತ್ಯ ಕಲೆಯ ಉನ್ನತಿ ಹಾಗೂ ಏಳಿಗೆಗಾಗಿ ಶ್ರಮಿಸುತ್ತಿರುವ ನೃತ್ಯ ಗುರು ಶ್ರೀಮತಿ ಸಹನಾ ಚೇತನರವರ’ಕನಸಿನ ಕೂಸು ‘ಸಹಚೇತನ ನಾಟ್ಯಾಲಯ’. ಈ ಸಂಸ್ಥೆ ಮೂಲಕ ಭರತನಾಟ್ಯವನ್ನು ಆಸಕ್ತರಿಗೆ ಹೇಳಿಕೊಡುತ್ತಿದ್ದು, ಬಹು ದೊಡ್ಡ ವಿಶ್ವವೃಂದವನ್ನೇ ಹೊಂದಿದೆ. ಇಷ್ಟೇ...

Read More

ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ...

Read More

ಜಗದೀಶ್‌ ಶೆಟ್ಟರ್‌ ಸೇರಿದಂತೆ ಮೂವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧ ಆಯ್ಕೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯಿಂದ ಕಾಂಗ್ರೆಸ್‌ ಪಕ್ಷಕ್ಕೆ ಹಾರಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್, ಸಚಿವ ಬೋಸರಾಜು ಹಾಗೂ ತಿಪ್ಪಣ್ಣ ಕಮಕನೂರು ಅವರು ವಿಧಾನ ಪರಿಷತ್‌ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ...

Read More

ವಿಶ್ವ ಸಂವಾದ ಕೇಂದ್ರ “ಮಾಧ್ಯಮ ಪ್ರಶಸ್ತಿ – 2023”

ಬೆಂಗಳೂರು: ನಾರಾಯಣ ನಾರಾಯಣ ಎಂದು ಮೂರು ಲೋಕಗಳನ್ನು ಸುತ್ತಿ ಮಾಹಿತಿಯನ್ನು ಶೇಖರಿಸಿ, ಹಂಚಿಕೊಳ್ಳುತ್ತಿದ್ದವರು ದೇವ ಋಷಿ ನಾರದರು. ನಾರದರನ್ನು ಮುನಿ, ಮಹರ್ಷಿ ಎಂದೂ ಸಂಬೋಧಿಸಲಾಗುತ್ತದೆ. ಉತ್ತಮ ಸಂವಾಹಕರಾಗಿ, ಹಾಸ್ಯ ಪ್ರಜ್ಞೆಯುಳ್ಳವರಾಗಿ, ಮಹಾ ತಪಸ್ವಿಯಾಗಿ, ಭಕ್ತಿಯ ಅನ್ವರ್ಥವಾಗಿಯೂ ಇವರನ್ನು ಕಾಣಲಾಗುತ್ತದೆ. ಸಂಚಾರಿಯಾಗಿ, ಕಥೆಗಾರರಾಗಿ,...

Read More

ಜಮ್ಮು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಭಾಗಿಯಾದ ಉಪ ರಾಷ್ಟ್ರಪತಿ

ಶ್ರೀನಗರ: ಜಮ್ಮು ವಿಶ್ವವಿದ್ಯಾಲಯದ ವಿಶೇಷ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲು ಉಪ ರಾಷ್ಟ್ರಪತಿ ಜಗದೀಪ್ ಧಂಖರ್ ಅವರು ಇಂದು ಜಮ್ಮುವಿಗೆ ಆಗಮಿಸಿದರು. ಅವರನ್ನು ಜಮ್ಮು ತಾಂತ್ರಿಕ ವಿಮಾನ ನಿಲ್ದಾಣದಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಇತರ ಹಿರಿಯ ಅಧಿಕಾರಿಗಳು ಬರಮಾಡಿಕೊಂಡರು. ಜಮ್ಮು ವಿಶ್ವವಿದ್ಯಾನಿಲಯದ...

Read More

ನಂದಿನಿ ಹಾಲಿನ ದರ ಹೆಚ್ಚಳಕ್ಕೆ ಮುಂದಾದ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ನವದೆಹಲಿ: ಜನರಿಗೆ ಉಚಿತಗಳ ಭರವಸೆಯನ್ನು ನೀಡಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಇದೀಗ ನಂದಿನಿ ಹಾಲಿನ ದರವನ್ನು ಹೆಚ್ಚಳ ಮಾಡಲು ಮುಂದಾಗದೆ. ಕೆಎಂಎಫ್ ನೂತನ ಅಧ್ಯಕ್ಷ ಭೀಮಾ ನಾಯ್ಕ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸರ್ಕಾರದ ಈ...

Read More

ಜುಲೈ 7 ರಂದು ಮಂಡನೆಯಾಗಲಿದೆ ರಾಜ್ಯ ಬಜೆಟ್‌

ಬೆಂಗಳೂರು: ವಿಧಾನಮಂಡಲ ಅಧಿವೇಶನ ಜುಲೈ 3 ರಿಂದ 14 ರವರೆಗೆ ನಡೆಯಲಿದ್ದು, ಜುಲೈ 3 ರಂದು ಮಧ್ಯಾಹ್ನ 12 ಗಂಟೆಗೆ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಜುಲೈ 7 ರಂದು ಬಜೆಟ್‌ ಮಂಡನೆಯಾಗಲಿದೆ ಎಂದು ವಿಧಾನಸಭೆ ಸ್ಪೀಕರ್‌ ಯು.ಟಿ....

Read More

ನಾಯಕರ ಬಗ್ಗೆ ಅಗೌರವದ ಬರವಣಿಗೆ: ಕ್ರಮಕ್ಕೆ ಒತ್ತಾಯಿಸಿ ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಧಿಕೃತ ಫೇಸ್‍ಬುಕ್ ಪೇಜ್‍ನಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‍ರವರ ಬಗ್ಗೆ ಅವಹೇಳನಕಾರಿಯಾಗಿ ಏಕವಚನದಲ್ಲಿ ಸಂಬೋಧಿಸಿ ಬರೆದಿದ್ದಾರೆ. ಇತರ ನಾಯಕರನ್ನೂ ಅವಹೇಳನ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇದರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಾಸಕ ರವಿಸುಬ್ರಹ್ಮಣ್ಯ,...

Read More

Recent News

Back To Top