News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 23rd November 2024


×
Home About Us Advertise With s Contact Us

ಮಾ.30 : ಗಂಗೊಳ್ಳಿ ಗ್ರಾಮಸಭೆ

ಬೈಂದೂರು : ಗಂಗೊಳ್ಳಿ ಗ್ರಾಮ ಪಂಚಾಯತ್‌ನ 2014-15ನೇ ಸಾಲಿನ ದ್ವಿತೀಯ ಗ್ರಾಮಸಭೆಯು ಮಾ.30 ರಂದು ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಪಂಚಾಯತ್‌ನ ಬೈಂದೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿದ್ದಾರೆ ಎಂದು ಗ್ರಾಮ...

Read More

ಸಮಾಜ ನಿರ್ಮಾಣಕ್ಕೆ ಕರಾವಳಿಯ ಕೊಂಕಣಿ ಭಾಷಿಗರ ಕೊಡುಗೆ ಅನನ್ಯ

ಉಪ್ಪುಂದ : ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ವ್ಯಾವಹಾರಿಕಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಮಾಜಸೇವಾ ಮನೋಭಾವನೆ ಮೂಲಕ ಇತರ ಭಾಷಿಕರೊಡನೆ ಸಮಾನ ಮನಸ್ಕರಾಗಿ ಸೇರಿ ಜಾತಿಗಳಿಗೆ ಅದ್ಯತೆ ನೀಡದೇ ಭಾಷಾಭಿಮಾನ ಉಳಿಸಿಕೊಂಡು ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಕರಾವಳಿಯ ಕೊಂಕಣಿ ಭಾಷಿಗರ ಕೊಡುಗೆ...

Read More

ಕೋಟ್ಪಾ ಕಾಯ್ದೆ ಅನುಷ್ಟಾನ ಕಾರ್ಯಾಗಾರ

ಬೈಂದೂರು: ಧೂಮಪಾನಿಗಳು ತಮ್ಮ ಜೊತೆಗೆ ಇತರರನ್ನೂ ಕೊಲ್ಲುತ್ತಾರೆ. ನಿಕೋಟಿನ್ ಎಂಬ ಅತ್ಯಂತ ವಿಷಕಾರಿ ಅಂಶ ಇದರಲ್ಲಿ ಇರುವುದರಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಕ ರೋಗಗಳಿಗೆ ಜನ ಬಲಿಯಾಗುತ್ತಿದ್ದಾರೆ. ಯುವ ಸಮುದಾಯ ಸೇರಿದಂತೆ ಈ ಚಟದಿಂದ ದೇಶದಲ್ಲಿ ಲಕ್ಷಗಟ್ಟಲೆ ಜನ ತಮ್ಮ ಅಮೂಲ್ಯ ಜೀವನವನ್ನು...

Read More

ಕೈದಿಗಳ ನಿಯಮಿತ ಆರೋಗ್ಯ ತಪಾಸಣೆ: ಜಿಲ್ಲಾಧಿಕಾರಿ ಸೂಚನೆ

ಮಂಗಳೂರು : ಜೈಲಿನಲ್ಲಿರುವ ಖೈದಿಗಳ ಆರೋಗ್ಯವನ್ನು ವೈದ್ಯಕೀಯ ಕಾಲೇಜುಗಳ ಸಹಕಾರದೊಂದಿಗೆ ನಿಯಮಿತವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಎ.ಬಿ. ಇಬ್ರಾಹಿಂ ಸೂಚಿಸಿದ್ದಾರೆ.ಅವರು ಮಂಗಳವಾರ ಜಿಲ್ಲಾ ಕಾರಾಗೃಹದಲ್ಲಿ ಸಂದರ್ಶಕ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದಲ್ಲದೆ, ದಂತ ಕಾಲೇಜುಗಳ ನೆರವಿನೊಂದಿಗೆ ಕೈದಿಗಳ ದಂತ ಪರೀಕ್ಷೆಯನ್ನು ನಡೆಸಲು ಅವರು...

Read More

ಬಂಟ್ವಾಳದಲ್ಲಿ ಡಿ.ಕೆ.ರವಿಯವರ ಶ್ರದ್ಧಾಂಜಲಿ ಕಾರ್ಯಕ್ರಮ

ಬಂಟ್ವಾಳ: ದಕ್ಷ, ಪ್ರಾಮಾಣಿಕ ಐ.ಎ.ಎಸ್ ಅಧಿಕಾರಿ ಡಿ.ಕೆ.ರವಿಯವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮವು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಜರುಗಿತು. ಡಿ.ಕೆ.ರವಿಯವರ ಸಾವು ಇಡೀ ರಾಜ್ಯಕ್ಕೆ ದಿಗ್ಭ್ರಮೆಯನ್ನು ಉಂಟು ಮಾಡಿದ್ದು, ರಾಜ್ಯ ಸರಕಾರ ಮಾತ್ರ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು...

Read More

ಪಾಲ್ತಾಡು ವಿಷ್ಣುಮೂರ್ತಿ ದೈವದ ಒತ್ತೆಕೋಲ

ಪಾಲ್ತಾಡಿ: ಪಾಲ್ತಾಡು ವಿಷ್ಣುನಗರದಲ್ಲಿ ವರ್ಷಂಪ್ರತಿ ನಡೆಯುವ ವಿಷೂಮೂರ್ತಿ ದೈವದ ಒತ್ತೆಕೋಲ ಮಾ.24 ಹಾಗೂ 25ರಂದು ನಡೆಯಿತು. ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ...

Read More

ಬಾಲ ಕಾರ್ಮಿಕ ನಿಷೇಧ ಕಾಯ್ದೆ ಮಾಹಿತಿ ಕಾರ್ಯಾಗಾರ

ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...

Read More

ಸಾಹಿತಿ ಚಿದಾನಂದ ಮೂರ್ತಿಯನ್ನು ಎಳೆದಾಡಿದ ಪೊಲೀಸರು

ಬೆಂಗಳೂರು: ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ಉಂಟಾದ ಗದ್ದಲಕ್ಕೆ ಸಂಬಂಧಿಸಿದಂತೆ ಹಿರಿಯ ಬರಹಗಾರ ಚಿದಾನಂದ ಮೂರ್ತಿಯವರನ್ನು ಪೊಲೀಸರು ಸಿಎಂ ಸಿದ್ದರಾಮಯ್ಯನವರ ಮುಂದೆಯೇ ಎಳೆದಾಡಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ದೇವರದಾಸಿಮಯ್ಯ ಆದ್ಯ ವಚನಕಾರ ಎಂಬ ಮಾತು ಕೇಳಿ ಬಂದಾಗ ಇದಕ್ಕೆ...

Read More

ದೇವರ ದಾಸಿಮಯ್ಯರ ಜೀವನ ನಮಗೆ ಮಾದರಿಯಾಗಲಿ-ಎ.ಬಿ.ಇಬ್ರಾಹಿಂ

ಮಂಗಳೂರು : ಕಾಯಕದ ಮೂಲಕ ಧಾರ್ಮಿಕ ಜಾಗೃತಿಯನ್ನು ಸಮಾಜದಲ್ಲಿ ತಮ್ಮ ಸರಳ ಸುಲಭ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ 11ನೇ ಶತಮಾನದ ದೇವರ ದಾಸಿಮಯ್ಯರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಇಂದು...

Read More

ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆಯ ತರಬೇತಿ ಕಾರ್ಯಕ್ರಮ

ಪುತ್ತೂರು: ಮೊಟ್ಟೆತ್ತಡ್ಕದಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯವು ಗಿರಿಜನ ಅಭಿವೃದ್ಧಿ ಉಪಯೋಗದಡಿಯಲ್ಲಿ ಒಂದು ದಿನದ ’ಗೇರು ಬೆಳೆಯಲ್ಲಿ ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆ’ ಯ ತರಬೇತಿ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀಮತಿ ಸತ್ಯಭಾಮಾ ಅವರ ಗೇರು ತೋಟದಲ್ಲಿ ಮಾ.23ರಂದು ನಡೆಸಿತು. ಸುಮಾರು...

Read More

Recent News

Back To Top