News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಕಡಿತ ಮಾಡಿದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು: ಗ್ಯಾರಂಟಿಗಳ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಶಾಲೆಗಳಲ್ಲಿ ಮಕ್ಕಳಿಗೆ ನೀಡುತ್ತಿದ್ದ ಮೊಟ್ಟೆಯಲ್ಲಿ ಕಡಿತ ಮಾಡಿದೆ. ಇದುವರೆಗೆ ವಾರಕ್ಕೆ ಎರಡು ಸಿಗುತ್ತಿದ್ದ ಮೊಟ್ಟೆ ಇನ್ನು ಮುಂದೆ ಕೇವಲ ವಾರಕ್ಕೊಮ್ಮೆ ಮಾತ್ರ ಸಿಗಲಿದೆ. ರಾಜ್ಯದ ಸರ್ಕಾರಿ...

Read More

ವಿಧಾನಸೌಧದ ಮುಂಭಾಗದಲ್ಲಿ ಯೋಗ ದಿನಾಚರಣೆ: ಸಚಿವರು ಭಾಗಿ

ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ನಡೆದಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್,...

Read More

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನ ಗೆದ್ದ ಬಿಜೆಪಿ

ಹುಬ್ಬಳ್ಳಿ: ಭಾರೀ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ 46 ಮತಗಳನ್ನು ಪಡೆಯುವ ಮೂಲಕ ಮೇಯರ್ ​ಆಗಿ ಬಿಜೆಪಿಯ ವೀಣಾ ಬಾರದ್ವಾಡ್​ ಆಯ್ಕೆಯಾಗಿದ್ದರೆ, ಬಿಜೆಪಿಯ ಸತೀಶ್ ಹಾನಗಲ್ ಸಹ...

Read More

ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್ ಸಿಎಂಗೆ ಧಮ್ಮಿದ್ರೆ, ತಾಕತ್ತಿದ್ರೆ ಎಲ್ಲ ಕಡೆಯಿಂದ ಅಕ್ಕಿ ಶೇಖರಿಸಿ 5 ಪ್ಲಸ್ 10 ಕೆಜಿ ಸೇರಿ ಪ್ರತಿಯೊಬ್ಬರಿಗೆ 15 ಕೆಜಿ ಅಕ್ಕಿ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು...

Read More

ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ: ಸಿ.ಟಿ.ರವಿ

ಬೆಂಗಳೂರು: ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದ್ದಾರೆ. ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು, ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು...

Read More

ಕಾಸಿಯಾ ಹೋರಾಟಕ್ಕೆ ಬಿಜೆಪಿಯಿಂದ ನೈತಿಕ ಬೆಂಬಲ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ತೀವ್ರ ಹೆಚ್ಚಳದ ವಿರುದ್ಧ ಉದ್ಯಮಿಗಳ (ಕಾಸಿಯಾ) ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು...

Read More

ಜೂನ್ 22ರಿಂದ ಬಿಜೆಪಿಯ 7 ತಂಡಗಳಿಂದ ರಾಜ್ಯಾದ್ಯಂತ ಪ್ರವಾಸ

ಬೆಂಗಳೂರು: ಕೇಂದ್ರ ಸರಕಾರಕ್ಕೆ 9 ವರ್ಷ ತುಂಬಿದ ಮತ್ತು ನರೇಂದ್ರ ಮೋದಿಯವರು ಪ್ರಧಾನಿಯಾಗಿ 9 ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಬಿಜೆಪಿಯ 7 ತಂಡಗಳು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು...

Read More

ಬಿಪರ್‌ಜೋಯ್:‌ ಗುಜರಾತ್‌ ಸರ್ಕಾರದ ಮುನ್ನಚ್ಚರಿಕೆಯಿಂದ ತಪ್ಪಿದ ಸಾವುನೋವು

ನವದೆಹಲಿ: ಬಿಪರ್‌ಜೋಯ್‌ನಂತಹ ಭೀಕರ ಚಂಡಮಾರುತ ಅಪ್ಪಳಿಸಿದರೂ ಗುಜರಾತ್‌ ಸರ್ಕಾರ ಕೈಗೊಂಡ ಮುನ್ನಚ್ಚರಿಕೆಯ ಕ್ರಮಗಳಿಂದಾಗಿ ಸಾವುನೋವು ಸಂಭವಿಸಿಲ್ಲ.ಚಂಡಮಾರುತಕ್ಕೂ ಮುನ್ನ ಒಂದು ಲಕ್ಷಕ್ಕೂ ಹೆಚ್ಚು ನಾಗರಿಕರನ್ನು ಅದು ಸ್ಥಳಾಂತರ ಮಾಡಿತ್ತು ಮತ್ತು ಈ ಸ್ಥಳಾಂತರವು ಇತಿಹಾಸದಲ್ಲಿ ಅತಿದೊಡ್ಡ ಸ್ಥಳಾಂತರಿಸುವಿಕೆಯಾಗಿದೆ ಎಂದು ಗುಜರಾತ್ ರಾಜ್ಯ ಪರಿಹಾರ...

Read More

ಕಾಂಗ್ರೆಸ್ ಆಡಳಿತದಲ್ಲಿ ಗೂಂಡಾಗಿರಿ ಹೆಚ್ಚಳ- ಆರ್.ಅಶೋಕ್

ಬೆಂಗಳೂರು: ಮರಳು ಮಾಫಿಯಾ ತಡೆಗಟ್ಟುವ ಸ್ಕ್ವಾಡಿನ ಸದಸ್ಯರಾಗಿದ್ದ ಕಾನ್‍ಸ್ಟೆಬಲ್ ಹತ್ಯೆಯಾಗಿದೆ. ಸಾವಿರಾರು ಟನ್ ಈ ಥರ ಕದ್ದು ಸಾಗಿಸುವುದಕ್ಕೆ ತಡೆಯೊಡ್ಡಿದ್ದ ಅವರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಇದು ಖಂಡನೀಯ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು...

Read More

ಜನಾದೇಶದ ದುರ್ಬಳಕೆಗೆ ಕಾಂಗ್ರೆಸ್ಸಿಗರಿಗೆ ಅವಕಾಶ ಕೊಡುವುದಿಲ್ಲ- ಆರ್.ಅಶೋಕ್ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷವು ಕರ್ನಾಟಕವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಂತಿದೆ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಆರೋಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪುವಿನ ಮತಾಂತರದ ಸಿದ್ಧಾಂತಕ್ಕೆ ಪೂರಕವಾಗಿ ಕಾಂಗ್ರೆಸ್...

Read More

Recent News

Back To Top