Date : Tuesday, 07-04-2015
ಬಂಟ್ವಾಳ: ಮಂಚಿ-ಕುಕ್ಕಾಜೆ ಬಿ.ವಿ.ಕಾರಂತ ರಂಗಭೂಮಿಕಾ ಟ್ರಸ್ಟ್‌ನ ವತಿಯಿಂದ ಕುಕ್ಕಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇದೇ 10ರಿಂದ 12ರ ತನಕ ’ಬಿ.ವಿ.ಕಾರಂತ ನಾಟಕೋತ್ಸವ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಕಜೆ ರಾಮಚಂದ್ರ ಭಟ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಕನ್ನಡ ಮತ್ತು...
Date : Tuesday, 07-04-2015
ಬಂಟ್ವಾಳ : ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರಿಗೆ ಎಪ್ರಿಲ್ 12ರಂದು ಮೂಡಬಿದ್ರೆಯಲ್ಲಿ ನಡೆಯುವ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮದ ಪ್ರಯುಕ್ತ ಪೂರ್ವಭಾವಿ ಸಭೆಯು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಹಿರಿಯ ಸಾಹಿತಿ ಏರ್ಯ ಲಕ್ಷ್ಮೀನಾರಾಯಣ ಆಳ್ವರವರ ಅಧ್ಯಕ್ಷೆತೆಯಲ್ಲಿ...
Date : Tuesday, 07-04-2015
ಮಂಗಳೂರು : ದೇಶಕ್ಕೆ ಸ್ವಾತಂತ್ರ್ಯ ಬಂದು ಹಲವಾರು ವರ್ಷಗಳಾದರೂ ಇನ್ನೂ ನಮ್ಮ ರೈತರಿಗೆ ತಮ್ಮ ಜಮೀನುಗಳ ಪಹಣಿ (ಆರ್.ಟಿ.ಸಿ.) ಸಮರ್ಪಕವಾಗಿ ಸಿಕ್ಕಿಲ್ಲ, ಇದನ್ನು ಮನಗಂಡ ಕರ್ನಾಟಕ ಸರ್ಕಾರ ಕಂದಾಯ ಅದಾಲತ್‌ಗಳನ್ನು ಮಾಡುವ ಮೂಲಕ ರೈತರ ಮನೆಬಾಗಿಲಿಗೆ ಆರ್.ಟಿ.ಸಿ.ಗಳನ್ನು ವಿತರಿಸುವ ಮೂಲಕ ಇಡೀ...
Date : Tuesday, 07-04-2015
ಬೈಂದೂರು : ಬೈಂದೂರು ಸಮುಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ನಿತ್ಯಾನಂದ ಆಚಾರ್ಯ ಎಂಬುವವರು ಶಿಕ್ಷಣ ಹಕ್ಕು ಕಾಯಿದೆಯಡಿ ಸೀಟು ನೀಡಲು ಮಗುವಿನ ಮೂಲಪ್ರತಿಗೆ ಸಹಿ ಹಾಕಲು ಹತ್ತು ಸಾವಿರ ರೂ. ಬೇಡಿಕೆಯಿಟ್ಟಿದ್ದು, ಮಗುವಿನ ತಂದೆಯಿಂದ ಮಂಗಳವಾರ ಬೆಳಗ್ಗೆ ಖಂಬದಕೋಣೆ ಜಂಕ್ಷನ್...
Date : Tuesday, 07-04-2015
ಮಂಗಳೂರು: ಇಲ್ಲಿನ ನೇತಾಜಿ ನರ್ಸಿಂಗ್ ಇನ್ಸ್ಟಿಟ್ಯೂಟ್ ಮತ್ತು ಪ್ರೇಮಕಾಂತಿ ಶೈಕ್ಷಣಿಕ ಕಾಲೇಜಿನ ’ಪದವಿ ಪ್ರದಾನ ಸಮಾರಂಭ’ವು ಡಾನ್ ಬಾಸ್ಕೋ ಹಾಲ್‌ನಲ್ಲಿ ಸೋಮವಾರ ನಡೆಯಿತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಮಣಿಪಾಲ ವಿ.ವಿ.ಯ ಉಪಕುಲಪತಿ ಡಾ....
Date : Tuesday, 07-04-2015
ಬೈಂದೂರು : ಮಂಗಳವಾರ ಬೆಳಗಿನ ಜಾವ ಸುಮಾರು 5 ಗಂಟೆಯ ಹೊತ್ತಿನಲ್ಲಿ ಹೇರೂರು ಗ್ರಾಪಂ ಕಛೇರಿ ಬಳಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ತುಂಬಿ ಸಾಗಾಟ ಮಾಡುತ್ತಿರುವ ಎರಡು ಟಾಟಾ ಏಸ್ ವಾಹನವನ್ನು ಸ್ಥಳೀಯರ ಸಹಕಾರದಿಂದ ಬೈಂದೂರು ಪೋಲಿಸರು ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗ...
Date : Tuesday, 07-04-2015
ಮಂಗಳೂರು: ಕಳೆದ 2014 ನೇ ಸಾಲಿನ ಪ.ಗೋ. (ಪದ್ಯಾಣ ಗೋಪಾಲಕೃಷ್ಣ ಸಂಸ್ಮರಣಾ ಗ್ರಾಮೀಣ ವರದಿಗಾರಿಕೆಗಾಗಿ ) ಪ್ರಶಸ್ತಿಯನ್ನು ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿಜಯಕರ್ನಾಟಕದ ಉಡುಪಿ ವರದಿಗಾರ ಬಾಲಕೃಷ್ಣ ಶಿಬಾರ್ಲ ಅವರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿ ನೀಡಿ ಮಾತನಾಡಿದ ಕನ್ನಡದ...
Date : Tuesday, 07-04-2015
ಬಂಟ್ವಾಳ : ತಾಲೂಕು ಚೆನ್ನೈತ್ತೋಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ದಿ.ಹರೀಶ್‌ಶೆಟ್ಟಿ ಅವರ ಪುತ್ರಿ ಕು|ಆಶ್ವೀಜಾ(21) ಎ.3ರಿಂದ ನಾಪತ್ತೆಯಾಗಿದ್ದಾರೆ. ಅಂದು ಬೆಳಗ್ಗೆ ಪೊಳಲಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವಳು ಮನೆಗೆ ಹಿಂತಿರುಗಿ ಬಾರದೆ ನಾಪತ್ತೆಯಾಗಿರುವಳು. ಆಕೆಯ ಮೊಬಲ್ ಕೂಡ ಸ್ವಿಚ್ ಆಫ್...
Date : Tuesday, 07-04-2015
ಉಳ್ಳಾಲ : ದೈನಂದಿನ ಜೀವನದಲ್ಲಿ ಸೇವಿಸುವ ಆಹಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡುವ ಕಾರ್ಯ ಆಗಬೇಕಿದ್ದು, ವೈದ್ಯರು ಈ ನಿಟ್ಟಿನಲ್ಲಿ ಮಾಹಿತಿ ನೀಡುವ ಕಾರ್ಯವನ್ನು ಮಾಡಬೇಕು ಎಂದು ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಡಳಿತಾಧಿಕಾರಿ ಅಬ್ದುಲ್ ರಹಿಮಾನ್ ಅಭಿಪ್ರಾಯಪಟ್ಟರು.ಅವರು ವಿಶ್ವ ಆರೋಗ್ಯ...
Date : Tuesday, 07-04-2015
ಮಂಗಳೂರು: ಭಾರತ ಸೇವಾ ದಳದ ಮಂಗಳೂರು ತಾಲೂಕು ಘಟಕ ಮಂಗಳವಾರ ಶಕ್ತಿನಗರದ ನಲ್ಯಪದವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ದಿನದ ’ಶಾಲೆಯ ಮಕ್ಕಳಿಗೆ ನಾಯಕತ್ವ’ ಕಾರ್ಯಾಗಾರ ಆಯೋಜಿಸಿತ್ತು. 28 ಸರ್ಕಾರಿ ಶಾಲೆಗಳ ಸುಮಾರು 100 ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದರು. ಶಾಸಕ ಜೆ.ಆರ್.ಲೋಬೊ ತಮ್ಮ...