Date : Wednesday, 25-03-2015
ಪಾಲ್ತಾಡಿ: ಪಾಲ್ತಾಡು ವಿಷ್ಣುನಗರದಲ್ಲಿ ವರ್ಷಂಪ್ರತಿ ನಡೆಯುವ ವಿಷೂಮೂರ್ತಿ ದೈವದ ಒತ್ತೆಕೋಲ ಮಾ.24 ಹಾಗೂ 25ರಂದು ನಡೆಯಿತು. ಮಾ.24ರಂದು ಬೆಳಿಗ್ಗೆ ದೈವಸ್ಥಾನದಲ್ಲಿ ಗಣಹೋಮ, ಶುದ್ಧಿ ಕಲಶ, ಮಧ್ಯಾಹ್ನ ಕಲಶ ಪೂಜೆ ನಡೆಯಿತು. ಸಂಜೆ ನಡುಮನೆ ದೈವಸ್ಥಾನದಿಂದ ಭಂಡಾರ ತೆಗೆದು ರಾತ್ರಿ ಮೇಲೇರಿಗೆ ಅಗ್ನಿ...
Date : Wednesday, 25-03-2015
ಬಂಟ್ವಾಳ: ಕಾರ್ಮಿಕ ಇಲಾಖೆ ಬಂಟ್ವಾಳ ಮತ್ತು ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸ್ತ್ರೀಶಕ್ತಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರಿಗೆ ಬಾಲ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಮಾಹಿತಿ ಕಾರ್ಯಾಗಾರ ಬಂಟ್ವಾಳ...
Date : Wednesday, 25-03-2015
ಬೆಂಗಳೂರು: ದೇವರದಾಸಿಮಯ್ಯ ಜಯಂತಿ ಸಮಾರಂಭದಲ್ಲಿ ಉಂಟಾದ ಗದ್ದಲಕ್ಕೆ ಸಂಬಂಧಿಸಿದಂತೆ ಹಿರಿಯ ಬರಹಗಾರ ಚಿದಾನಂದ ಮೂರ್ತಿಯವರನ್ನು ಪೊಲೀಸರು ಸಿಎಂ ಸಿದ್ದರಾಮಯ್ಯನವರ ಮುಂದೆಯೇ ಎಳೆದಾಡಿದ್ದಾರೆ. ವಿಧಾನಸೌಧದ ಬಾಂಕ್ವೆಟ್ ಹಾಲ್ನಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ದೇವರದಾಸಿಮಯ್ಯ ಆದ್ಯ ವಚನಕಾರ ಎಂಬ ಮಾತು ಕೇಳಿ ಬಂದಾಗ ಇದಕ್ಕೆ...
Date : Wednesday, 25-03-2015
ಮಂಗಳೂರು : ಕಾಯಕದ ಮೂಲಕ ಧಾರ್ಮಿಕ ಜಾಗೃತಿಯನ್ನು ಸಮಾಜದಲ್ಲಿ ತಮ್ಮ ಸರಳ ಸುಲಭ ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದಿದ 11ನೇ ಶತಮಾನದ ದೇವರ ದಾಸಿಮಯ್ಯರ ಜೀವನ ಇಂದಿನ ಪೀಳಿಗೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಅವರು ತಿಳಿಸಿದ್ದಾರೆ. ಅವರು ಇಂದು...
Date : Tuesday, 24-03-2015
ಪುತ್ತೂರು: ಮೊಟ್ಟೆತ್ತಡ್ಕದಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯವು ಗಿರಿಜನ ಅಭಿವೃದ್ಧಿ ಉಪಯೋಗದಡಿಯಲ್ಲಿ ಒಂದು ದಿನದ ’ಗೇರು ಬೆಳೆಯಲ್ಲಿ ಕೀಟ ನಿರ್ವಹಣಾ ಪ್ರಾತ್ಯಕ್ಷಿಕೆ’ ಯ ತರಬೇತಿ ಕಾರ್ಯಕ್ರಮವನ್ನು ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಶ್ರೀಮತಿ ಸತ್ಯಭಾಮಾ ಅವರ ಗೇರು ತೋಟದಲ್ಲಿ ಮಾ.23ರಂದು ನಡೆಸಿತು. ಸುಮಾರು...
Date : Tuesday, 24-03-2015
ಕಾಪು : ಕಾಪು ಮಾರಿಗುಡಿಗಳಲ್ಲಿ ನಡೆಯುವ ಮಂಗಳವಾರ – ಬುಧವಾರ ವಾರ್ಷಿಕ ಸುಗ್ಗಿ ಮಾರಿಪೂಜೆಯಲ್ಲಿ ಕೋಳಿ, ಕುರಿ ಕಡಿಯುವಂತಿಲ್ಲ ಎಂದು ಜಿಲ್ಲಾಡಳಿತ ನೀಡಿದ ಆದೇಶದಿಂದ ಸ್ಥಳದಲ್ಲಿ ನೀರವ ಮೌನ ಆವರಿಸಿದೆ.ಕೋಳಿ ಮಾರಾಟಕ್ಕಾಗಿ ನಿಗದಿ ಪಡಿಸಿದ ಸ್ಟಾಲುಗಳು ಖಾಲಿ ಖಾಲಿಯಾಗಿವೆ. ಹೂವು, ಹಣ್ಣು...
Date : Tuesday, 24-03-2015
ಬೆಳ್ತಂಗಡಿ : ಪದ್ಮವಿಭೂಷಣ ಪುರಸ್ಕೃತರಾಗಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಲು ಬೆಳ್ತಂಗಡಿ ತಾಲೂಕು ಮಟ್ಟದ ಅಭಿನಂದನಾ ಸಮಿತಿಯಿಂದ ಪೂರ್ವಭಾವಿ ಸಭೆಯು ಮಂಗಳವಾರ ಬೆಳ್ತಂಗಡಿ ಮಂಜುನಾಥ ಕಲಾಭವನದಲ್ಲಿ ನಡೆಯಿತು. ಪೂರ್ವಭಾವಿ ಸಭೆಯಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್...
Date : Tuesday, 24-03-2015
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಕಚೇರಿ ಎದುರು ರಚನೆಯಾಗಲಿರುವ ಮಿನಿ ವಿಧಾನಸೌಧ ಕಟ್ಟಡದ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ಏ. 6 ಸೋಮವಾರ ಪೂರ್ವಾಹ್ನ 11 ಗಂಟೆಗೆ ನಡೆಯಲಿದೆ ಎಂದು ಶಾಸಕ ಕೆ. ವಸಂತ ಬಂಗೇರ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಕಂದಾಯ ಸಚಿವ ವಿ. ಶ್ರೀನಿವಾಸ್ ಪ್ರಸಾದ್,...
Date : Tuesday, 24-03-2015
ಬೆಳ್ತಂಗಡಿ : ಪಟ್ಟಣ ಪಂಚಾಯತ್ನ ಒಳಚರಂಡಿ ವ್ಯವಸ್ಥೆಯನ್ನು ಸುಸಜ್ಜಿತಗೊಳಿಸಲು ಅಗತ್ಯವಾದ ಅರ್ಧ ಎಕರೆ ಸ್ಥಳವನ್ನು ಬೆಳ್ತಂಗಡಿ ಕೃಷಿ ಇಲಾಖೆಯ ಬಳಿ ಸರಕಾರ ಮಂಜೂರು ಮಾಡಿದೆ ಎಂದು ಸ್ಥಾಯಿ ಸಮಿತಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ತಿಳಿಸಿದರು.ಬೆಳ್ತಂಗಡಿ ಪಟ್ಟಣ ಪಂಚಾಯತ್ನ ಸಾಮಾನ್ಯ ಸಭೆ...
Date : Tuesday, 24-03-2015
ಬಂಟ್ವಾಳ : ಮೆಲ್ಕಾರ್ ಸಮೀಪದ ಬೋಗೋಡಿಯಲ್ಲಿ ಸೋಮವಾರ ರಾತ್ರಿ ನಡೆದ ಬುಶ್ರಾ ಆತ್ಮಹತ್ಯೆ ಪ್ರಕರಣಕ್ಕೆ ಗಂಡನ ಮನೆಯವರ ವರದಕ್ಷಿಣೆ ಕಿರುಕುಳ ಕಾರಣವೆಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಬುಶ್ರಾ ಅವರ ತಂದೆ ಗೂಡಿನ ಬಳಿ ನಿವಾಸಿ ಇಬ್ರಾಹಿಂ ಅವರು, ಬಂಟ್ವಾಳ ನಗರ...