News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿಯ ತಪ್ಪು ಹುಡುಕುವ ಬದಲು ನಿಮ್ಮ ನಾಯಕನನ್ನು ಹುಡುಕಿ

ಬೆಂಗಳೂರು: ಬಿಜೆಪಿ ವಿರುದ್ಧ ಸದಾ ಹರಿಹಾಯುತ್ತಿರುವ ಕಾಂಗ್ರೆಸ್‌ಗೆ ಟಾಂಗ್ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ‘ಸದಾ ಬಿಜೆಪಿಯಲ್ಲಿನ ತಪ್ಪು ಹುಡುಕುವ ಬದಲು ನಾಪತ್ತೆಯಾಗಿರುವ ನಿಮ್ಮ ನಾಯಕನನ್ನು ಹುಡುಕಿ’ ಎಂದಿದ್ದಾರೆ. ಈ ಮೂಲಕ ಪರೋಕ್ಷವಾಗಿ ನಾಪತ್ತೆಯಾಗಿರುವ ರಾಹುಲ್ ಗಾಂಧಿಯವರನ್ನು ಟಾರ್ಗೆಟ್ ಮಾಡಿದ್ದಾರೆ....

Read More

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ 35ಮಂದಿಗೆ ಸನ್ಮಾನ

ಮಂಗಳೂರು : ಬಂಟ್ಸ್ ಹಾಸ್ಟೇಲಿನ ಶ್ರೀ ರಾಮಕೃಷ್ಣ ಕಾಲೇಜ್ ಮೈದಾನದಲ್ಲಿ ನಡೆದ ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸುಮಾರು 35ಮಂದಿಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್‌ಕುಮಾರ್...

Read More

ಬೆಂಗಳೂರಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಒಂದೆಡೆ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ನಡೆಯುತ್ತಿತ್ತು, ಬಿಜೆಪಿಯ ದಿಗ್ಗಜ ನಾಯಕರುಗಳು ಇದರಲ್ಲಿ ಪಾಲ್ಗೊಂಡಿದ್ದಾರೆ. ಇನ್ನೊಂದೆಡೆ ಕಾರ್ಯಕಾರಿಣಿ ಸಭೆಯ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಭೂಸ್ವಾಧೀನ ತಿದ್ದುಪಡಿ ಮಸೂದೆಯನ್ನು ಹಿಂದಕ್ಕೆ ಪಡೆಯಬೇಕು ಮತ್ತು ಕಪ್ಪುಹಣ...

Read More

ಗ್ರಾಮೀಣ ಸಂಪರ್ಕ ಅಭಿವೃದ್ಧಿಗೆ ವಿಶೇಷ ಕ್ರಮ

 ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಸಂಪರ್ಕ ವ್ಯವಸ್ಥೆ ಅಭಿವೃದ್ಧಿಗೆ ಇದೀಗ ವಿಶೇಷ ಕ್ರಮ ಕೈಗೊಳ್ಳಲಾಗುತ್ತಿದೆ. ತೀರ ಹಿಂದುಳಿದ ಪ್ರದೇಶಗಳ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳು ವಾಸಿಸುವ ಪ್ರದೇಶಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಕೆ....

Read More

ಬಾಯಿಯ ಆನಾರೋಗ್ಯದಿಂದ ವ್ಯಕ್ತಿಯು ಕುಗ್ಗಿ ಹೋಗುತ್ತಾನೆ

ಬೆಳ್ತಂಗಡಿ : ಬಾಯಿಯ ಅನಾರೋಗ್ಯವು ವ್ಯಕ್ತಿಯ ಮನಸ್ಸು ಪೂರ್ತಿಯಾಗಿ ಬಾಯಿ ತುಂಬಾ ನಗಲು ಅಲ್ಲದೆ ಇತರರೊಂದಿಗೆ ಆತ್ಮವಿಶ್ವಾಸದಿಂದ ಮಾತನಾಡಲು ಆಡ್ಡಿ ಮಾಡುತ್ತದೆ. ಇದರಿಂದ ವ್ಯಕ್ತಿಯು ಕುಗ್ಗಿ ಹೋಗುತ್ತಾನೆ ಎಂದು ಬೆಳ್ತಂಗಡಿಯ ದುರ್ಗಾ ದಂತ ಚಿಕಿತ್ಸಾಲಯದ ದಂತ ವೈದ್ಯ ಡಾ.ರಾಘವೇಂದ್ರ ಪಿದಮಲೆ ಅವರು...

Read More

ಏ. 5 ರಂದು ಮಡಿವಾಳರ ಸಮಾವೇಶ ಮತ್ತು ಸನ್ಮಾನ ಸಮಾರಂಭ

ಸುಳ್ಯ : ಶ್ರೀ ವೀರ ಮಡಿವಾಳ ಮಾಚೀದೇವ ಸಂಘದ ವತಿಯಿಂದ ಸುಳ್ಯ ತಾಲೂಕು ಮಡಿವಾಳರ ಸಮಾವೇಶ ಹಾಗು ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಸಮಾರಂಭ ಏ.5 ರಂದು ಪುರಭವನದಲ್ಲಿ ನಡೆಯಲಿದೆ ಎಂದು ವೀರ ಮಡಿವಾಳ ಮಾಚೀದೇವ ಸಂಘದ ಅಧ್ಯಕ್ಷ ಪಿ.ಕೆ.ಹೊನ್ನಪ್ಪ ಅರಂತೋಡು ಸುದ್ದಿಗೋಷ್ಠಿಯಲ್ಲಿ...

Read More

ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಶುಕ್ರವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಯಡಿಯೂರಪ್ಪ,...

Read More

ನಿಟ್ಟೆ: ಕ್ರಾಸ್ ಕಂಟ್ರಿಯಲ್ಲಿ ಚಾಂಪಿಯನ್ ಶಿಪ್

ಕಾರ್ಕಳ : ಬೀದರ್‌ನ ಗುರುನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿ.ವಿ.ಅಂತರ್ ಕಾಲೇಜು ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್‌ನಲ್ಲಿ ನಿಟ್ಟೆ ಎನ್‌ಎಂಎಎಂ ತಾಂತ್ರಿಕ ಕಾಲೇಜಿನ ತಂಡವು ಪುರುಷರ ಚಾಂಪಿಯನ್ ಶಿಪ್ ಗಳಿಸಿದೆ. 28 ಕಾಲೇಜುಗಳು ತಂಡಗಳು ಭಾಗವಹಿಸಿದ ಈ...

Read More

ಪೊಲೀಸ್ ಇಲಾಖೆಯ ವತಿಯಿಂದ ವಾಹನ ಚಾಲಕರ ಸಭೆ

ಸುಳ್ಯ : ರಿಕ್ಷಾ, ಟೂರೀಸ್ಟ್ ವ್ಯಾನ್ ಮತ್ತಿತರ ವಾಹನಗಳ ಚಾಲಕರು ಯಾವುದೇ ಕಾರಣಕ್ಕೂ ಸಂಚಾರಿ ಕಾನೂನನ್ನು ಉಲ್ಲಂಘಿಸಬಾರದು. ನಗರದಲ್ಲಿ ವಾಹನ ಚಾಲನೆ ಮಾಡುವಾಗ ಸುರಕ್ಷತೆಗೆ ಮತ್ತು ಕಾನೂನು ಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸುಳ್ಯ ಸಿಎ ಬ್ಯಾಂಕ್ ಸಭಾಂಗಣದಲ್ಲಿ ಪೊಲೀಸ್...

Read More

ಬಂಟ್ವಾಳ ತ್ಯಾಜ್ಯ ಸಂಸ್ಕರಣ ಘಟಕ ವಿವಾದ ಸಚಿವ ರೈ ಅಧ್ಯಕ್ಷತೆಯಲ್ಲಿ ಹಠಾತ್ ಸಭೆ

ಬಂಟ್ವಾಳ :  ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿರುವ ಬಂಟ್ವಾಳ ಪುರಸಭೆಯ ಕಸ ವಿಲೇವಾರಿ ಸಮಸ್ಯೆ ಹಾಗೂ ಕಂಚಿನಡ್ಕ ಪದವಿನಲ್ಲಿ ಸ್ಥಗಿತಗೊಂಡಿರುವ ತ್ಯಾಜ್ಯ ಸಂಸ್ಕರಣ ಘಟಕ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮನಾಥ ರೈಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಸಹಿತ ಸಂಬಂಧಪಟ್ಟ...

Read More

Recent News

Back To Top