Date : Saturday, 10-06-2023
ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ...
Date : Saturday, 10-06-2023
ಬೆಂಗಳೂರು : ಸೊಷಿಯಲ್ ಮಿಡಿಯಾದಲ್ಲಿ ಪೋಸ್ಟೊಂದು ವೈರಲ್ ಆಗಿದೆ. ಮಾನ್ಯ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಒಂದು ತಿಂಗಳೊಳಗೇ ಪುಸ್ತಕವೊಂದನ್ನು ಬರೆದು, ಅದರ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ ಎಂಬ ಪೋಸ್ಟರ್ ಅದು. ಪುಸ್ತಕದ ಟೈಟಲ್ ‘ಬಿಟ್ಟಿ ಭಾಗ್ಯಕ್ಕೆ ದಿನಕ್ಕೊಂದು ಕಂಡಿಷನ್‌ಗಳು’ ಅಂತ. ಚುನಾವಣೆಗೆ...
Date : Thursday, 08-06-2023
ಬೆಂಗಳೂರು: ಒಳ ಮೀಸಲಾತಿಯ ಒಳಪೆಟ್ಟು, ಜನರು ಗ್ಯಾರಂಟಿ ಕಾರ್ಡ್ ನಂಬಿ ಮತ ಚಲಾಯಿಸಿದ್ದು, ನೆಗೆಟಿವ್ ನರೇಟಿವ್ ಪರಿಣಾಮವಾಗಿ ಬಿಜೆಪಿ ಸೋತಿದೆ ಎಂಬ ಅಭಿಪ್ರಾಯ ಇಂದಿನ ಪರಾಮರ್ಶೆ ಸಭೆಯಲ್ಲಿ ವ್ಯಕ್ತವಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಅಭಿಪ್ರಾಯಪಟ್ಟರು. ಮಲ್ಲೇಶ್ವರದ ಬಿಜೆಪಿ...
Date : Thursday, 08-06-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನದಲ್ಲಿ ವಿಚಾರದಲ್ಲಿ ಗೊಂದಲಗಳನ್ನು ಮುಂದುವರೆಸಿದೆ ಎಂದು ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮನೆ ಬಾಡಿಗೆ ವಿಚಾರದಲ್ಲಿ ಗೊಂದಲ...
Date : Wednesday, 07-06-2023
ಬೆಂಗಳೂರು: ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು...
Date : Wednesday, 07-06-2023
ಮಂಗಳೂರು: ಪ್ರಮುಖ ಗ್ರಾಮೀಣ ಬ್ಯಾಂಕಾಗಿರುವ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕು, ಅಟಲ್ ಪಿಂಚಣಿ ಯೋಜನೆಯ (ಏಪಿವೈ) ಅನುಷ್ಠಾನಕ್ಕೆ ಸಂಬಂಧಿಸಿ 2022-23 ರ ಅವಧಿಯಲ್ಲಿ ಮಾಡಿದ ಉತ್ತಮ ಸಾಧನೆಗೆ ಸಂಬಂಧಿಸಿ ಮತ್ತೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಬುಧವಾರದಂದು ನವದೆಹಲಿಯಲ್ಲಿ ನಡೆದ ವಿಶೇಷ ಕಾರ್ಯಕ್ರಮವೊಂದರಲ್ಲಿ...
Date : Tuesday, 06-06-2023
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಹೆಚ್ಚಿಸಿದ ವಿದ್ಯುತ್ ದರವನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಆಗ್ರಹಿಸಿದರು. ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ರಾಜ್ಯದ ಕಾಂಗ್ರೆಸ್ ಸರಕಾರದ ನೀತಿಯನ್ನು ಖಂಡಿಸಿ ನಗರದ ಫ್ರೀಡಂ ಪಾರ್ಕ್ ಮುಂಭಾಗದಲ್ಲಿ ಇಂದು...
Date : Monday, 05-06-2023
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಜುಲೈ 7ರಂದು ಮಂಡನೆಯಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್...
Date : Monday, 05-06-2023
ಬೆಂಗಳೂರು: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆ ಎಂದು ರಾಷ್ಟ್ರೀಯ ಸಾಂಸ್ಥಿಕ ರ್ಯಾಂಕಿಂಗ್ ಫ್ರೇಮ್ ವರ್ಕ್ (ಎನ್ಐಆರ್‌ಎಫ್) ಘೋಷಿಸಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿದ ರಾಂಕಿಂಗ್ ಪಟ್ಟಿಯಲ್ಲಿಐಐಎಸ್‌ಸಿ ಅಗ್ರ ಪಟ್ಟ ಕಾಯ್ದುಕೊಂಡಿದೆ. ಎರಡನೇ ಸ್ಥಾನದಲ್ಲಿ...
Date : Sunday, 04-06-2023
ಬೆಂಗಳೂರು: ಮೊನ್ನೆ 200 ಯೂನಿಟ್‍ವರೆಗೆ ವಿದ್ಯುತ್ ಉಚಿತ ಎಂದಿದ್ದ ಕರ್ನಾಟಕ ರಾಜ್ಯದ ಸಿದ್ದರಾಮಯ್ಯ ಸರಕಾರ, ಈಗ 80 ಯೂನಿಟ್‍ವರೆಗೆ ಎಂದು ಆದೇಶ ಹೊರಡಿಸಿ ಜನವಿರೋಧಿ ನೀತಿ ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು...