News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಸಾತ್ವಿಕತೆಯಿಂದ ದೇವರೊಂದಿಗೆ ಸಂಪರ್ಕ ಸಾಧಿಸಿ: ಹೆಗ್ಗಡೆ

ಬೆಳ್ತಂಗಡಿ: ಸಾತ್ವಿಕತೆಯಿಂದ ದೇವರೊಂದಿಗೆ ಸಂಪರ್ಕ ಸಾಧಿಸಬೇಕೇ ಹೊರತು ಹಿಂಸೆಯಿಂದಲ್ಲ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ನುಡಿದರು. ಅವರು ಶನಿವಾರ ರಾತ್ರೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂದರ್ಭ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು....

Read More

ರೈತರು ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಲಾಭ ಪಡೆಯಬೇಕು

ಬೆಳ್ತಂಗಡಿ: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾರಂಭವಾಗಿ ರೈತರಿಗೆ ಹೆಚ್ಚಿನ ಪ್ರಯೊಜನವಾಗಿದೆ. ಹಿಂದೆ ಸರಕಾರ ರೈತರು ಅನಾಹುತಕ್ಕೊಳಗಾದಲ್ಲಿ ಅರ್ಧಾಂಶ ಪರಿಹಾರ ನೀಡುತ್ತಿದ್ದು, ಅದನ್ನು ಈಗಿನ ಸರಕಾರ ದುಪ್ಪಟ್ಟುಗೊಳಿಸಿದೆ. ಬೆಳ್ತಂಗಡಿ ಎ.ಪಿ.ಎಂ.ಸಿ.ಯ ಅಭಿವೃದ್ಧಿ ಕಾಮಗಾರಿಗೆ 2.5ಕೋ. ರೂ. ಪ್ರಸ್ತಾವನೆಯನ್ನು ಸರಕಾರಕ್ಕೆ ಕಳುಹಿಸಲಾಗಿದ್ದು ಶೀಘ್ರ ಮಂಜೂರಾತಿಗೆ...

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಭರದ ಸಿದ್ಧತೆ

ಬೆಳ್ತಂಗಡಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತಾಲೂಕಿನಲ್ಲಿ ಶಿಕ್ಷಣ ಇಲಾಖೆಯು ಭರದ ಸಿದ್ಧತೆ ನಡೆಸುತ್ತಿದೆ. ಮಾ. 30 ರಿಂದ ನಡೆಯುವ ಪರೀಕ್ಷೆಗಳಿಗೆ ತಾಲೂಕಿನಲ್ಲಿ 15 ಪರೀಕ್ಷಾ ಕೇಂದ್ರಗಳಿದ್ದು, 2271 ಹುಡುಗರು ಮತ್ತು 2189 ಹುಡುಗಿಯರು ಸೇರಿದಂತೆ ಒಟ್ಟು 4460ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 15 ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಗಾಗಿ 15 ಮುಖ್ಯ ಶಿಕ್ಷಕರನ್ನು ಆಯೋಜಿಸಲಾಗಿದೆ....

Read More

ಶ್ರೀ ಸದಾಶಿವರುದ್ರ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ

ಬೆಳ್ತಂಗಡಿ: ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಆಲಂಪಾಡಿ ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ಹಿರಿತನದಲ್ಲಿ, ಆಲಂಪಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಮಾ.28ರಂದು ಧಾರ್ಮಿಕ ವಿಧಿವಿಧಾನದೊಂದಿಗೆ ಸದಾಶಿವರುದ್ರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆಯಿತು. ಬೆಳಗ್ಗೆ 5 ಗಂಟೆಗೆ ಗಣಹೋಮ, ಕಪಾಟು ಉದ್ಘಾಟನೆ,...

Read More

ಎ.12ರಂದು ಭೀಮ ಭಟ್ಟ ಅವರ 80ರ ವರ್ಷಾಚರಣೆ

ಬಂಟ್ವಾಳ: ಸಾಹಿತ್ಯ ಭೀಷ್ಮ ನೀರ್ಪಾಜೆ ಭೀಮ ಭಟ್ಟ ಅವರ 80 ವರ್ಷಾಚರಣೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಆರ್.ಕೆ. ಎಂಟರ್‌ಪ್ರೈಸಸ್ ವಠಾರದ ಸಭಾಂಗಣದಲ್ಲಿ ಎ.12ರಂದು ಮಧ್ಯಾಹ್ನ 2ಕ್ಕೆ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಖ್ಯಾತ ಸಾಹಿತಿ ವಿ.ಗ....

Read More

ಎಂಪಿಎಂ ಕಾಲೇಜಿನಲ್ಲಿ ಮಾಹಿತಿ ಕಾರ್ಯಾಗಾರ

ಕಾರ್ಕಳ: ಸ್ಥಳೀಯ ಮಂಜುನಾಥ ಪೈ ಸ್ಮಾರಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಎಂ.ಕಾಂ ವಿದ್ಯಾರ್ಥಿಗಳಿಗೆ ಪೊಸಿಟಿವ್ ಪರ್ಸನಾಲಿಟಿ ಫಾರ್ ಸಕ್ಸಸ್‌ಫುಲ್ ಕೆರಿಯರ್ ಎಂಬ ವಿಷಯದ ಬಗ್ಗೆ ಒಂದು ದಿನದ ಕಾರ್ಯಾಗಾರ ಶುಕ್ರವಾರ ನಡೆಯಿತು. ಕಾಲೇಜಿನ ಉದ್ಯೋಗ ಮಾಹಿತಿ ಕೋಶ...

Read More

ಎಲ್.ಐ.ಸಿ ವತಿಯಿಂದ ಹೆಗ್ಗಡೆಯವರಿಗೆ ಅಭಿನಂದನೆ

ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮದ ಅಧ್ಯಕ್ಷರಾದ ಎಸ್. ಕೆ. ರಾಯ್ ಅವರು ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಧಳಕ್ಕೆ ಭೇಟಿ ನೀಡಿ ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಧರ್ಮಾಧಿಕಾರಿ ಡಾ.ಡಿ ವಿರೇಂದ್ರ ಹೆಗ್ಗಡೆಯವರನ್ನು ನಿಗಮದ ಪರವಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ...

Read More

ನಮ್ಮ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ತುಳುವರ ಪಾತ್ರ ದೊಡ್ಡದು

ಬೆಳ್ತಂಗಡಿ: ಕನ್ನಡ ಹಾಗೂ ತುಳು ಕರಾವಳಿ ಜನತೆಗೆ ಎರಡು ತಾಯಿ ಇದ್ದಂತೆ. ವ್ಯವಹಾರದ ಭಾಷೆ ಕನ್ನಡದ ಜತೆಗೆ ತುಳು, ಕೊಂಕಣಿ, ಬ್ಯಾರಿ, ಮಲಯಾಳವನ್ನು ಉಳಿಸಿಕೊಂಡಿದ್ದಾರೆ. ನಮ್ಮ ಭಾಷೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ತುಳುವರ ಪಾತ್ರ ದೊಡ್ಡದು ಎಂದು ಉಜಿರೆ ಎಸ್‌ಡಿಎಂ ಶಿಕ್ಷಣ...

Read More

ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ: ವಿತ್ತೀಯ ಸೇರ್ಪಡೆಯು ಸಬಲೀಕರಣ ಹಾಗೂ ಆಭಿವೃದ್ಧಿಯಲ್ಲಿ ಮಹತ್ತರ ಪಾತ್ರವನ್ನು ವಹಿಸುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರು ಬ್ಯಾಂಕಿಂಗ್ ವ್ಯವಹಾರಗಳ ಹಾಗೂ ವಿವಿಧ ಯೋಜನೆಗಳ ಬಗ್ಗೆ ತಿಳಿದುಕೊಳ್ಳುವುದು ಅತೀ ಅಗತ್ಯ. ಇದು ಮಹಿಳೆಯರಲ್ಲಿ ಉಳಿತಾಯ ಹಾಗೂ ಹೂಡಿಕೆಯ ಅವಕಾಶಗಳ ಬಗ್ಗೆ ಜಾಗೃತಿ ಮೂಡಿಸಿ...

Read More

ರೋಟರಿಯಿಂದ ಗಿಡ ರಕ್ಷಕಗಳ ಕೊಡುಗೆ

ಬೆಳ್ತಂಗಡಿ: ಪರಿಸರ ಸಂವರ್ಧನೆಯಲ್ಲಿ ವನಮಹೋತ್ಸವದೊಂದಿಗೆ ಗಿಡಗಳ ಸಂರಕ್ಷಣೆ ಮಾಡುವುದು ಕೂಡಾ ಅತೀ ಅವಶ್ಯಕ. ಬೆಳ್ತಂಗಡಿ ರೋಟರಿ ಈ ಸಾಲಿನಲ್ಲಿ ಪರಿಸರ ಸಂವರ್ಧನಾ ಅಭಿಯಾನದಲ್ಲಿ ನೆಟ್ಟ ಗಿಡಗಳ ಸಂರಕ್ಷಣೆ ಹಾಗೂ ಜನಜಾಗೃತಿಗಾಗಿ ಗಿಡರಕ್ಷಗಳನ್ನು ನೀಡುವ ಕಾರ್ಯಕ್ರಮ ಕೈಕೊಂಡಿದೆ ಎಂದು ಬೆಳ್ತಂಗಡಿ ರೋಟರಿ ಕ್ಲಬ್‌ನ...

Read More

Recent News

Back To Top