Date : Thursday, 03-04-2025
ಬೆಂಗಳೂರು: ಜನವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿ ಇರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ಜನರ ವಿಶ್ವಾಸ ಮತ್ತು ಆಶೀರ್ವಾದ...
Date : Wednesday, 02-04-2025
ಬೆಂಗಳೂರು: ರಾಜ್ಯದಲ್ಲಿ ಬೆಲೆ ಏರಿಕೆ ಗ್ಯಾರಂಟಿ ಕೊಡುವ ಕಾಂಗ್ರೆಸ್ ಪಕ್ಷದ ಸರಕಾರ ಅಧಿಕಾರದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ...
Date : Wednesday, 02-04-2025
ಬೆಂಗಳೂರು: ಸ್ಪೀಕರ್ ಅವರು ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು ಖಂಡಿಸಿ ಬೆಂಗಳೂರಿನ ವಿಧಾನ ಸೌಧದ ಕೆಂಗಲ್...
Date : Tuesday, 01-04-2025
ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ...
Date : Tuesday, 01-04-2025
ಬೆಂಗಳೂರು: ಬಿಜೆಪಿ ಎರಡು ಪ್ರಮುಖ ಹೋರಾಟಗಳನ್ನು ಕೈಗೆತ್ತಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರ ನೀಡಿದರು. ನಿನ್ನೆ ದಿನ ಪಕ್ಷದ ಎಲ್ಲ ಹಿರಿಯರು ಚರ್ಚೆ ಮಾಡಿ...
Date : Saturday, 29-03-2025
ಬೆಂಗಳೂರು: ಬಿಜೆಪಿಯ ಸ್ಥಾಪನಾ ದಿನವಾದ ಏಪ್ರಿಲ್ 6ರಂದು ಬೆಂಗಳೂರಿನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಾವಿರಾರು ಜನರನ್ನು ಸೇರಿಸಿ ಬಿಜೆಪಿ ಧ್ವಜ ಹಾರಿಸುವ ಕಾರ್ಯಕ್ರಮ ನಡೆಯಲಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Saturday, 29-03-2025
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ...
Date : Wednesday, 26-03-2025
ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ಸಿನ...
Date : Tuesday, 25-03-2025
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ...
Date : Friday, 21-03-2025
ಬೆಂಗಳೂರು: ಹನಿಟ್ರ್ಯಾಪ್ ಕುರಿತಂತೆ ಹೈಕೋರ್ಟಿನ ಈಗಿನ ನ್ಯಾಯಮೂರ್ತಿಗಳು ಅಥವಾ ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಸಚಿವರಾದ ರಾಜಣ್ಣ ಅವರು ರಾಜ್ಯ...