News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಎಲ್ಲಾ ಮಹಿಳೆಯರಿಗೆ ಉಚಿತ ಪಾಸ್ ನೀಡುವುದು ಸವಾಲಿನ ಕೆಲಸ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಮಹಿಳೆಯರಿಗೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣವನ್ನು ನೀಡುವ ಬಗ್ಗೆ ಮತ್ತು ಅದಕ್ಕೆ ತಗಲುವ ವೆಚ್ಚದ ಬಗ್ಗೆ ವರದಿ ಸಿದ್ದವಾಗಿದೆ. ವರದಿಯನ್ನು ಬುದ್ಧವಾರ ಮಧ್ಯಾಹ್ನ ಮುಖ್ಯಮಂತ್ರಿಯವರಿಗೆ ಸಲ್ಲಿಸಲಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ...

Read More

ಮೋದಿ ಅವರ ಅತ್ಯುತ್ತಮ ಆಡಳಿತದಿಂದ ವೇಗದ ಅಭಿವೃದ್ಧಿ : ಮೀನಾಕ್ಷಿ ಲೇಖಿ

ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಶ್ರೀಮತಿ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ...

Read More

ಕೊನೆಗೂ ಸಚಿವರಿಗೆ ಹಂಚಿಕೆಯಾದ ಖಾತೆ

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದಾರೆ, ಉಪಮುಖ್ಯಮಂತ್ರಿ ಡಿಕೆ...

Read More

ರಾಜ್ಯದ ಸಮೃದ್ಧ ವನ್ಯಸಂಕುಲವನ್ನು ಚಿತ್ರಿಸುವ ಲೋಗೋ ಹೊರತಂದ ಅರಣ್ಯ ಇಲಾಖೆ

ಬೆಂಗಳೂರು: ಅಸ್ತಿತ್ವಕ್ಕೆ ಬಂದ ದಶಕಗಳ ನಂತರ ಕರ್ನಾಟಕ ಅರಣ್ಯ ಇಲಾಖೆಯು ಹೊಸ ಲೋಗೋವನ್ನು ಹೊರ ತಂದಿದೆ. ಹೊಸ ಲಾಂಛನವು ಕರ್ನಾಟಕದ ಸಸ್ಯ ಮತ್ತು ಪ್ರಾಣಿ ಸಮೃದ್ಧಿಯನ್ನು ರಾಜ್ಯದ ನಕ್ಷೆಯಲ್ಲಿ ತೋರಿಸಿದೆ. ಲಾಂಛನವನ್ನು ಪ್ರಸ್ತುತ ಔಪಚಾರಿಕ ಅನುಮೋದನೆಗಾಗಿ ರಾಜ್ಯ ಸರ್ಕಾರದ ಮುಂದೆ ಇಡಲಾಗಿದೆ....

Read More

ಕೀಳು ರಾಜಕೀಯ: ಪ್ರವೀಣ್‌ ನೆಟ್ಟಾರು ಪತ್ನಿಯ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ

ಬೆಂಗಳೂರು: ರಾಜ್ಯದ ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಸರ್ಕಾರವು ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಕುಮಾರ್ ನೆಟ್ಟಾರು ಅವರ ಪತ್ನಿಯ ತಾತ್ಕಾಲಿಕ ನೇಮಕಾತಿ ಆದೇಶವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಸೇವೆಗಳಿಂದ ಹಿಂಪಡೆದಿದೆ ಎಂದು ಮೂಲಗಳು ಶನಿವಾರ ಖಚಿತಪಡಿಸಿವೆ. ಹತ್ಯೆಗೀಡಾದ ಬಿಜೆಪಿ ಯುವಮೋರ್ಚಾ...

Read More

24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಇಂದು ಕರ್ನಾಟಕದ ನೂತನ ಸರ್ಕಾರದ ಸಂಪುಟ ವಿಸ್ತರಣೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟಕ್ಕೆ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ನಡೆದ...

Read More

ಗ್ಯಾರಂಟಿ ಜಾರಿ ಮಾಡದೆ ಇರುವುದು ಜನರಿಗೆ ಮಾಡಿದ ದೊಡ್ಡ ಅಪಮಾನ: ಆರ್.ಅಶೋಕ್

ಬೆಂಗಳೂರು: ಬಿಜೆಪಿ ವಿರೋಧ ಪಕ್ಷವಾಗಿ ಜನರ ಭಾವನೆಯನ್ನು ಸರಕಾರಕ್ಕೆ ಮುಟ್ಟಿಸುವ ಕೆಲಸ ಮಾಡುತ್ತಿದೆ. ಕರ್ನಾಟಕದಲ್ಲಿ ಹೊಸ ಸರಕಾರ ಬಂದಿದೆ. ಮಂತ್ರಿಕಾರ್ಡ್ ಯಾರ್ಯಾರಿಗೆ ಗ್ಯಾರಂಟಿ ಎಂದು ಗೊತ್ತಿಲ್ಲ. ಇದೊಂದು ಡಬಲ್ ಸ್ಟೇರಿಂಗ್ ಸರಕಾರ ಎಂದು ರಾಜ್ಯದ ಮಾಜಿ ಸಚಿವ ಆರ್.ಅಶೋಕ್ ಅವರು ಟೀಕಿಸಿದರು....

Read More

ಬೈಂದೂರಿನ ಶಾಸಕ ಗುರುರಾಜ್ ಗಂಟೆಹೊಳೆ ಮನವಿಗೆ ಸ್ಪಂದಿಸಿದ ಮಂಗಳೂರು ವಿವಿ

ಮಂಗಳೂರು: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್...

Read More

ದೆಹಲಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ: ಸಂಪುಟ ವಿಸ್ತರಣೆ ಬಗ್ಗೆ ನಾಯಕರೊಂದಿಗೆ ಸಭೆ

ನವದೆಹಲಿ: ಸಚಿವ ಸಂಪುಟ ವಿಸ್ತರಣೆ ಮತ್ತು ಖಾತೆಗಳ ಹಂಚಿಕೆ ಕುರಿತು ಚರ್ಚಿಸಲು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಅನ್ನು ಭೇಟಿ ಮಾಡಲು ನವದೆಹಲಿಗೆ ಆಗಮಿಸಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಮತ್ತು...

Read More

ಇಂದು ದೆಹಲಿಗೆ ಸಿದ್ದರಾಮಯ್ಯ, ಡಿಕೆಶಿ: ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ರಾಷ್ಟ್ರ ರಾಜಧಾನಿ ನವದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದು ಅವರ ಮೊದಲ ದೆಹಲಿ ಭೇಟಿಯಾಗಿದೆ. ಸಂಜೆ ವೇಳೆಗೆ ಅವರು ರಾಜಧಾನಿಯೆಡೆಗೆ ಪಯಣಿಸಲಿದ್ದಾರೆ ಎಂದು ವರದಿಗಳು ತಿಳಿಸಿವೆ....

Read More

Recent News

Back To Top