News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಮೋಚಾ ಸೈಕ್ಲೋನ್:‌ ಆಪರೇಷನ್‌ ಕರುಣಾ ಅಡಿ ಮ್ಯಾನ್ಮಾರ್‌ಗೆ ಭಾರತದ ನೆರವು

ನವದೆಹಲಿ: ಮೋಚಾ ಚಂಡಮಾರುತದಿಂದ ಸಂತ್ರಸ್ತರಾಗಿರುವ ಮ್ಯಾನ್ಮಾರ್ ಜನತೆಗೆ ಭಾರತ ಸ್ನೇಹದ ಹಸ್ತ ಚಾಚಿದೆ. ಭಾರತೀಯ ನೌಕಾಪಡೆಯ ಮೂರು ಹಡಗುಗಳು ಇಂದು ಆಪರೇಷನ್ ಕರುಣಾ ಅಡಿಯಲ್ಲಿ ಯಾಂಗೋನ್ ತಲುಪಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ ಹೇಳಿದ್ದಾರೆ. ನಾಲ್ಕನೇ ಹಡಗು...

Read More

ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಟ್ಟ ಜಿ.ಪರಮೇಶ್ವರ್

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಐದು ದಿನಗಳ ನಂತರ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ. ಆದರೆ ಈಗ ನನಗೂ ಡಿಸಿಎಂ ಸ್ಥಾನ ಕೊಡಲೇಬೇಕು ಎಂದು ಮಾಜಿ...

Read More

ಸಿದ್ದರಾಮಯ್ಯ ಸಿಎಂ, ಡಿಕೆಶಿಗೆ ಡಿಸಿಎಂ ಪಟ್ಟ: ಮೇ.20ಕ್ಕೆ ಪ್ರಮಾಣವಚನ

ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬ ಬಹುದಿನಗಳ ಸಸ್ಪೆನ್ಸ್ ಅಂತ್ಯಗೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯವನ್ನ ಮುನ್ನಡೆಸಲು ಆಯ್ಕೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...

Read More

48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಿಎಂ ಘೋಷಣೆಯಾಗಲಿದೆ: ಸುರ್ಜೇವಾಲ

ನವದೆಹಲಿ: ಕರ್ನಾಟಕ ಸಿಎಂ ಆಯ್ಕೆ ಕಾಂಗ್ರೆಸ್‌ ಪಕ್ಷಕ್ಕೆ ದೊಡ್ಡ ಕಗ್ಗಂಟಾಗಿ ಉಳಿದಿದೆ. ಫಲಿತಾಂಶ ಬಂದು ಮೂರು ದಿನಾದರೂ ಇನ್ನೂ ಮುಂದಿನ ಸಿಎಂ ಯಾರು ಎಂದು ಹೆಸರು ಪ್ರಕಟವಾಗಿಲ್ಲ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ‌...

Read More

ಉಚಿತ ಭರವಸೆಗಳಿಗೆ ಷರತ್ತು ಅನ್ವಯ‌ ಎಂದು ಉಲ್ಟಾ ಹೊಡೆದ ಕಾಂಗ್ರೆಸ್

ಬೆಂಗಳೂರು: ಗ್ಯಾರಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಇದೀಗ ತನ್ನ ವರಸೆ ಬದಲಾಯಿಸಿದ್ದು, ಉಚಿತ ಭರವಸೆಗಳಿಗೆ ಷರತ್ತುಗಳು ಅನ್ವಯಿಸುತ್ತದೆ ಎಂದಿದೆ. ಪ್ರಚಾರದ ಸಂದರ್ಭದಲ್ಲಿ ಎಲ್ಲರಿಗೂ ಬಿಟ್ಟಿ ಭಾಗ್ಯಗಳ ವಾಗ್ದಾನ ಮಾಡಿದ್ದ ಕಾಂಗ್ರೆಸ್‌ ಈಗ ಷರತ್ತುಗಳು ಅನ್ವಯ ಎನ್ನುತ್ತಿರುವುದು ಜನರ ಅಸಮಾಧಾನಕ್ಕೆ...

Read More

ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟೀಕಿಸಿದ್ದಾರೆ. ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ,...

Read More

ಬಜರಂಗ ದಳ ನಿಷೇಧ ಘೋಷಣೆ: ಮಲ್ಲಿಕಾರ್ಜುನ ಖರ್ಗೆಗೆ ಪಂಜಾಬ್‌ ಕೋರ್ಟ್‌ ಸಮನ್ಸ್

ನವದೆಹಲಿ: ಕರ್ನಾಟಕದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ನಿಷೇಧಿತ ಇಸ್ಲಾಮಿಕ್‌ ಸಂಘಟನೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ(ಪಿಎಫ್‌ಐ)ವನ್ನು ವಿಶ್ವ ಹಿಂದೂ ಪರಿಷತ್‌ನ ಯುವ ಘಟಕವಾದ ಬಜರಂಗದಳದೊಂದಿಗೆ ಹೋಲಿಸಿ ನಿಷೇಧ ಮಾಡುತ್ತೇವೆ ಎಂದು ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯವು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ...

Read More

ಕರ್ನಾಟಕದಲ್ಲಿ 31 ಸಾವಿರ ಬೂತ್‌ಗಳಲ್ಲಿ ಬಿಜೆಪಿ ಮುನ್ನಡೆ: ಬಿ.ಎಲ್‌ ಸಂತೋಷ್‌ ವಿಶ್ವಾಸ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ 31 ಸಾವಿರ ಬೂತ್‌ಗಳಲ್ಲಿ ಮುನ್ನಡೆ ಸಾಧಿಸಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿನ್ನೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು ಪ್ರಕಟ ಆಗಿವೆ. ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆ...

Read More

ಬಿಜೆಪಿಗೆ ಬಹುಮತ ಖಚಿತ: ಮತ ಚಲಾಯಿಸಿದ ಬಳಿಕ ನಿರ್ಮಲಾ ಸೀತಾರಾಮನ್‌

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತ ಚಲಾಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮತ್ತು ಯುಪಿಎ ಆಡಳಿತದಲ್ಲಿ ಇದ್ದ ಹಣದುಬ್ಬರದ ಬಗ್ಗೆ ಕಾಂಗ್ರೆಸ್ ಅನ್ನು...

Read More

ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಲು ಸಿಎಂ ಕರೆ

ಬೆಂಗಳೂರು: ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮತಹಕ್ಕು ಚಲಾಯಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಹುಬ್ಬಳ್ಳಿಯ ಹನುಮನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು....

Read More

Recent News

Back To Top