News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸುವಂತೆ ಮೋದಿ ಕರೆ

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಶ್ರೀಮಂತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಇಂದು ಮನವಿ ಮಾಡಿದ್ದಾರೆ. “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು‌ ಮತ...

Read More

ಕರ್ನಾಟಕ ಚುನಾವಣೆ: ಬೆಳಿಗ್ಗೆ 7 ಗಂಟೆಯಿಂದಲೇ ಉತ್ಸಾಹದಿಂದ ಮತ ಚಲಾಯಿಸುತ್ತಿರುವ ಜನತೆ

ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಕಡೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ...

Read More

ಕರ್ನಾಟಕ ಚುನಾವಣೆಗಾಗಿ 1,30,000 ಬಾಟಲಿ ಶಾಯಿ ಪೂರೈಕೆ

ಬೆಂಗಳೂರು: 65 ವರ್ಷಗಳಷ್ಟು ಹಳೆಯದಾದ ಮೈಸೂರು ಪೇಂಟ್ಸ್ ಆಂಡ್ ವಾರ್ನಿಷ್ ಕಂಪನಿಯು ದೇಶದಲ್ಲಿ ಚುನಾವಣಾ ಉದ್ದೇಶಕ್ಕಾಗಿ ಅಳಿಸಲಾಗದ ಶಾಯಿಯನ್ನು ಪೂರೈಸುವ ಏಕೈಕ ಸಂಸ್ಥೆಯಾಗಿದೆ. ನಾಳೆ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಳಸಲು ಬೆಂಗಳೂರಿನ ಮುಖ್ಯ ಚುನಾವಣಾ ಕಚೇರಿಯ ಕಚೇರಿಗೆ ಕಂಪನಿಯು...

Read More

‘ದಿ ಕಾಶ್ಮೀರ್ ಫೈಲ್ಸ್’ ವಿರುದ್ಧ ಸುಳ್ಳು ಹೇಳಿಕೆ: ಮಮತಾಗೆ ವಿವೇಕ್‌ ಅಗ್ನಿಹೋತ್ರಿಯಿಂದ ಲೀಗಲ್‌ ನೋಟಿಸ್

ಮುಂಬಯಿ: ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಮಂಗಳವಾರ ತಮ್ಮ ಚಲನಚಿತ್ರ ದಿ ಕಾಶ್ಮೀರ್ ಫೈಲ್ಸ್ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಟ್ವಿಟರ್‌ನಲ್ಲಿ ಕಾಶ್ಮೀರ...

Read More

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ: ಬಿಗಿ ಬಂದೋಬಸ್ತ್

ಬೆಂಗಳೂರು: ಕರ್ನಾಟಕ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಸಕಲ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಅಲ್ಲಲ್ಲಿ ಪೊಲೀಸರ ಹದ್ದಿನ ಕಣ್ಗಾವಲು ಇರಿಸಲಾಗಿದೆ. ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು,  ಭಾರೀ...

Read More

ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುತ್ತಿದೆ ಕಾಂಗ್ರೆಸ್ ಪಕ್ಷ- ಶೋಭಾ ಕರಂದ್ಲಾಜೆ

ಬೆಂಗಳೂರು: ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಹಾಲಕ್ಷ್ಮೀ ಲೇಔಟ್‍ನ ಶ್ರೀ ಪ್ರಸನ್ನ ವೀರಾಂಜನೇಯ...

Read More

ಕಲ್ಲಿದ್ದಲು ಆಮದಿನ ಮೇಲೆ ಕಡಿಮೆಯಾಗಿದೆ ಭಾರತದ ಅವಲಂಬನೆ

ನವದೆಹಲಿ: 2030 ರ ವೇಳೆಗೆ ಸುಮಾರು 1.5 ಶತಕೋಟಿ ಟನ್ ಕಲ್ಲಿದ್ದಲನ್ನು ಉತ್ಪಾದಿಸುವುದು ಭಾರತ ಸರ್ಕಾರದ ರಾಷ್ಟ್ರೀಯ ಕ್ರಿಯಾ ಯೋಜನೆಯ ಗುರಿಯಾಗಿದೆ. ನೈಸರ್ಗಿಕ ಅನಿಲ ಮತ್ತು ತೈಲದ ಆಮದಿನ ಮೇಲೆ ಭಾರತದ ಅವಲಂಬನೆಯು ಹೆಚ್ಚಾಗಿದೆ ಆದರೆ ಕಲ್ಲಿದ್ದಲು ಆಮದಿನ ಮೇಲೆ ಅವಲಂಬನೆ...

Read More

ಮಾಜಿ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ನಡೆಸಿದ್ದಾರೆ: ಎಂ.ಜಿ.ಮಹೇಶ್

ಬೆಂಗಳೂರು: ಮುಡಾದಿಂದ ಸ್ವಾಧೀನ ಪಡಿಸಿಕೊಂಡ ಜಮೀನನ್ನು ಡಿ.ನೋಟಿಫಿಕೇಶನ್ ಮಾಡಿಸಿ, ಅದನ್ನು ಪತ್ನಿ ಹೆಸರಿಗೆ ಖರೀದಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಜಮೀನಿಗೆ ಪರಿಹಾರವಾಗಿ ವಿಜಯನಗರದಲ್ಲಿ 14 ನಿವೇಶನಗಳನ್ನು ಪಡೆದು 40 ಕೋಟಿ ರೂಗೂ ಹೆಚ್ಚು ಭ್ರಷ್ಟಾಚಾರವನ್ನು ನಡೆಸಿದ್ದಾರೆ ಎಂದು ಬಿಜೆಪಿ ಗಂಭೀರ...

Read More

ಕೇಂದ್ರದ ಜೊತೆ ಕೆಲಸ ಮಾಡುವ ಸರ್ಕಾರಕ್ಕೆ ಜನರ ಬೆಂಬಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ಕೆಲಸ ಮಾಡುವ ಸರ್ಕಾರ ಬೇಕೆಂದು ರಾಜ್ಯದ ಜನತೆ ಇಚ್ಛಿಸಿದ್ದು, ಅದರಂತೆ ಈ ಬಾರಿ ಬಿಜೆಪಿ ಪೂರ್ಣ ಬಹುಮತ ಗಳಿಸಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಿದೆ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ...

Read More

ಸ್ವಂತ ಬಲದಲ್ಲಿ ಬಿಜೆಪಿ ಸರಕಾರ ರಚಿಸಲಿದೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಈ ಬಾರಿ 130ರಿಂದ 135 ಶಾಸಕ ಸ್ಥಾನ ಗೆಲ್ಲುವುದು ನಿಶ್ಚಿತ. ಇದು ಸೂರ್ಯ ಚಂದ್ರರಿರುವಷ್ಟೇ ಸತ್ಯ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ...

Read More

Recent News

Back To Top