Date : Thursday, 11-05-2023
ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ 31 ಸಾವಿರ ಬೂತ್ಗಳಲ್ಲಿ ಮುನ್ನಡೆ ಸಾಧಿಸಲಿದೆ ಎಂದು ಬಿಜೆಪಿಯ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಗೆ ನಿನ್ನೆ ಮತದಾನ ನಡೆದಿದೆ. ಚುನಾವಣೋತ್ತರ ಸಮೀಕ್ಷೆಗಳು ಪ್ರಕಟ ಆಗಿವೆ. ಬಹುತೇಕ ಸಮೀಕ್ಷೆಗಳು ಅತಂತ್ರ ವಿಧಾನಸಭೆ...
Date : Wednesday, 10-05-2023
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಬುಧವಾರ ಮತ ಚಲಾಯಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಮತ್ತು ಯುಪಿಎ ಆಡಳಿತದಲ್ಲಿ ಇದ್ದ ಹಣದುಬ್ಬರದ ಬಗ್ಗೆ ಕಾಂಗ್ರೆಸ್ ಅನ್ನು...
Date : Wednesday, 10-05-2023
ಬೆಂಗಳೂರು: ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ. ರಾಜ್ಯ ವಿಧಾಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮತಹಕ್ಕು ಚಲಾಯಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಹುಬ್ಬಳ್ಳಿಯ ಹನುಮನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು....
Date : Wednesday, 10-05-2023
ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಪ್ರಜಾಪ್ರಭುತ್ವದ ಹಬ್ಬವನ್ನು ಶ್ರೀಮಂತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಜನತೆಗೆ ಇಂದು ಮನವಿ ಮಾಡಿದ್ದಾರೆ. “ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ...
Date : Wednesday, 10-05-2023
ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಕಡೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ...
Date : Tuesday, 09-05-2023
ಬೆಂಗಳೂರು: 65 ವರ್ಷಗಳಷ್ಟು ಹಳೆಯದಾದ ಮೈಸೂರು ಪೇಂಟ್ಸ್ ಆಂಡ್ ವಾರ್ನಿಷ್ ಕಂಪನಿಯು ದೇಶದಲ್ಲಿ ಚುನಾವಣಾ ಉದ್ದೇಶಕ್ಕಾಗಿ ಅಳಿಸಲಾಗದ ಶಾಯಿಯನ್ನು ಪೂರೈಸುವ ಏಕೈಕ ಸಂಸ್ಥೆಯಾಗಿದೆ. ನಾಳೆ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಳಸಲು ಬೆಂಗಳೂರಿನ ಮುಖ್ಯ ಚುನಾವಣಾ ಕಚೇರಿಯ ಕಚೇರಿಗೆ ಕಂಪನಿಯು...
Date : Tuesday, 09-05-2023
ಮುಂಬಯಿ: ಚಲನಚಿತ್ರ ನಿರ್ಮಾಪಕ ವಿವೇಕ್ ರಂಜನ್ ಅಗ್ನಿಹೋತ್ರಿ ಅವರು ಮಂಗಳವಾರ ತಮ್ಮ ಚಲನಚಿತ್ರ ದಿ ಕಾಶ್ಮೀರ್ ಫೈಲ್ಸ್ ವಿರುದ್ಧ ಸುಳ್ಳು ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಟ್ವಿಟರ್ನಲ್ಲಿ ಕಾಶ್ಮೀರ...
Date : Tuesday, 09-05-2023
ಬೆಂಗಳೂರು: ಕರ್ನಾಟಕ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಸಕಲ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅಲ್ಲಲ್ಲಿ ಪೊಲೀಸರ ಹದ್ದಿನ ಕಣ್ಗಾವಲು ಇರಿಸಲಾಗಿದೆ. ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಭಾರೀ...
Date : Tuesday, 09-05-2023
ಬೆಂಗಳೂರು: ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಹಾಲಕ್ಷ್ಮೀ ಲೇಔಟ್ನ ಶ್ರೀ ಪ್ರಸನ್ನ ವೀರಾಂಜನೇಯ...
Date : Tuesday, 09-05-2023
ನವದೆಹಲಿ: 2030 ರ ವೇಳೆಗೆ ಸುಮಾರು 1.5 ಶತಕೋಟಿ ಟನ್ ಕಲ್ಲಿದ್ದಲನ್ನು ಉತ್ಪಾದಿಸುವುದು ಭಾರತ ಸರ್ಕಾರದ ರಾಷ್ಟ್ರೀಯ ಕ್ರಿಯಾ ಯೋಜನೆಯ ಗುರಿಯಾಗಿದೆ. ನೈಸರ್ಗಿಕ ಅನಿಲ ಮತ್ತು ತೈಲದ ಆಮದಿನ ಮೇಲೆ ಭಾರತದ ಅವಲಂಬನೆಯು ಹೆಚ್ಚಾಗಿದೆ ಆದರೆ ಕಲ್ಲಿದ್ದಲು ಆಮದಿನ ಮೇಲೆ ಅವಲಂಬನೆ...