News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Saturday, 14th November 2026

×
Home About Us Advertise With s Contact Us

ಹಿಂದೂಗಳ ಭಾವನೆ, ಶ್ರದ್ಧೆಗೆ ಧಕ್ಕೆ ತರುತ್ತಿದೆ ಕಾಂಗ್ರೆಸ್ ಪಕ್ಷ- ಶೋಭಾ ಕರಂದ್ಲಾಜೆ

ಬೆಂಗಳೂರು: ಹಿಂದೂಗಳ ಭಾವನೆ ಮತ್ತು ಶ್ರದ್ಧೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಆಕ್ಷೇಪಿಸಿದರು. ಮಹಾಲಕ್ಷ್ಮೀ ಲೇಔಟ್‍ನ ಶ್ರೀ ಪ್ರಸನ್ನ ವೀರಾಂಜನೇಯ...

Read More

ಕಲ್ಲಿದ್ದಲು ಆಮದಿನ ಮೇಲೆ ಕಡಿಮೆಯಾಗಿದೆ ಭಾರತದ ಅವಲಂಬನೆ

ನವದೆಹಲಿ: 2030 ರ ವೇಳೆಗೆ ಸುಮಾರು 1.5 ಶತಕೋಟಿ ಟನ್ ಕಲ್ಲಿದ್ದಲನ್ನು ಉತ್ಪಾದಿಸುವುದು ಭಾರತ ಸರ್ಕಾರದ ರಾಷ್ಟ್ರೀಯ ಕ್ರಿಯಾ ಯೋಜನೆಯ ಗುರಿಯಾಗಿದೆ. ನೈಸರ್ಗಿಕ ಅನಿಲ ಮತ್ತು ತೈಲದ ಆಮದಿನ ಮೇಲೆ ಭಾರತದ ಅವಲಂಬನೆಯು ಹೆಚ್ಚಾಗಿದೆ ಆದರೆ ಕಲ್ಲಿದ್ದಲು ಆಮದಿನ ಮೇಲೆ ಅವಲಂಬನೆ...

Read More

ಮಾಜಿ ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರ ನಡೆಸಿದ್ದಾರೆ: ಎಂ.ಜಿ.ಮಹೇಶ್

ಬೆಂಗಳೂರು: ಮುಡಾದಿಂದ ಸ್ವಾಧೀನ ಪಡಿಸಿಕೊಂಡ ಜಮೀನನ್ನು ಡಿ.ನೋಟಿಫಿಕೇಶನ್ ಮಾಡಿಸಿ, ಅದನ್ನು ಪತ್ನಿ ಹೆಸರಿಗೆ ಖರೀದಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಜಮೀನಿಗೆ ಪರಿಹಾರವಾಗಿ ವಿಜಯನಗರದಲ್ಲಿ 14 ನಿವೇಶನಗಳನ್ನು ಪಡೆದು 40 ಕೋಟಿ ರೂಗೂ ಹೆಚ್ಚು ಭ್ರಷ್ಟಾಚಾರವನ್ನು ನಡೆಸಿದ್ದಾರೆ ಎಂದು ಬಿಜೆಪಿ ಗಂಭೀರ...

Read More

ಕೇಂದ್ರದ ಜೊತೆ ಕೆಲಸ ಮಾಡುವ ಸರ್ಕಾರಕ್ಕೆ ಜನರ ಬೆಂಬಲ: ಶೋಭಾ ಕರಂದ್ಲಾಜೆ

ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ಕೆಲಸ ಮಾಡುವ ಸರ್ಕಾರ ಬೇಕೆಂದು ರಾಜ್ಯದ ಜನತೆ ಇಚ್ಛಿಸಿದ್ದು, ಅದರಂತೆ ಈ ಬಾರಿ ಬಿಜೆಪಿ ಪೂರ್ಣ ಬಹುಮತ ಗಳಿಸಿ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಿದೆ ಎಂದು ಕೇಂದ್ರ ಸಚಿವೆ ಹಾಗೂ ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ...

Read More

ಸ್ವಂತ ಬಲದಲ್ಲಿ ಬಿಜೆಪಿ ಸರಕಾರ ರಚಿಸಲಿದೆ: ಬಿ.ಎಸ್.ಯಡಿಯೂರಪ್ಪ ವಿಶ್ವಾಸ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಈ ಬಾರಿ 130ರಿಂದ 135 ಶಾಸಕ ಸ್ಥಾನ ಗೆಲ್ಲುವುದು ನಿಶ್ಚಿತ. ಇದು ಸೂರ್ಯ ಚಂದ್ರರಿರುವಷ್ಟೇ ಸತ್ಯ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ...

Read More

ಕರ್ನಾಟಕದಲ್ಲಿ ಬಿಜೆಪಿ ಮುಸ್ಲಿಂ ಮೀಸಲಾತಿಗೆ ಅವಕಾಶ ಮಾಡಿಕೊಡುವುದಿಲ್ಲ: ಅಮಿತ್‌ ಶಾ

ಬೆಂಗಳೂರು: ಓಲೈಕೆ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಮುಸ್ಲಿಂ ಮೀಸಲಾತಿಗೆ ಅನುವು ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ. ಹುನಗುಂಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಪಾಪ್ಯುಲರ್...

Read More

ಪೂರ್ಣ ಬಹುಮತದ ಬಿಜೆಪಿ ಸರಕಾರ: ನಳಿನ್‍ ಕುಮಾರ್ ಕಟೀಲ್ ವಿಶ್ವಾಸ

ಬೆಂಗಳೂರು: ಭಾರತೀಯ ಜನತಾ ಪಕ್ಷದ ಪೂರ್ಣ ಬಹುಮತದ ಸರಕಾರ ಈ ಬಾರಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ...

Read More

ಮಾದಿಗರ ಮತ ಬಿಜೆಪಿಗೆ: ಮಂದಕೃಷ್ಣ ಮಾದಿಗ

ಬೆಂಗಳೂರು: ರಾಜ್ಯದ 16-17 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಬಿಜೆಪಿ ಪರವಾದ ಸ್ಪಷ್ಟವಾದ ಅಲೆ ಇದೆ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಬಿಜೆಪಿ ಮಂಡಲ...

Read More

ಕರ್ನಾಟಕ ವಿಧಾನಸಭಾ ಚುನಾವಣೆ: ಇಂದು ಸಂಜೆ ಪ್ರಚಾರ ಕಾರ್ಯ ಅಂತ್ಯ

ಬೆಂಗಳೂರು:  ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಪ್ರಯತ್ನವಾಗಿ ಇಂದು ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಜೆಡಿಎಸ್‌ನ ಹಲವಾರು ನಾಯಕರು ರೋಡ್ ಶೋಗಳನ್ನು ನಡೆಸಿ ಮತದಾರರನ್ನು ತಲುಪುವ ಪ್ರಯತ್ನ ನಡೆಸಲಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್...

Read More

‘ದಿ ಕೇರಳ ಸ್ಟೋರಿ’ ಕಣ್ಣು ತೆರೆಸುವ ಸಿನಿಮಾ: ಜೆಪಿ ನಡ್ಡಾ

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಭಾನುವಾರ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ವಿಶೇಷ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದು, ಸಿನಿಮಾವನ್ನು ಕಣ್ಣು ತೆರೆಸುವ ಸಿನಿಮಾ ಎಂದು ಬಣ್ಣಿಸಿದ್ದಾರೆ. ಬೆಂಗಳೂರಿನ ಗರುಡಾ ಮಾಲ್‌ನಲ್ಲಿ ಸಿನಿಮಾ ವೀಕ್ಷಿಸಿದ ನಡ್ಡಾ, ಮದ್ದುಗುಂಡುಗಳಿಲ್ಲದ ಹೊಸ ರೀತಿಯ...

Read More

Recent News

Back To Top