News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ

×
Home About Us Advertise With s Contact Us

ಬಿಜೆಪಿಯಿಂದ ಅಭಿವೃದ್ಧಿಯ ವೇಗವರ್ಧನೆ: ಅಂಕೋಲಾದಲ್ಲಿ ನರೇಂದ್ರ ಮೋದಿ

ಬೆಂಗಳೂರು: ಭ್ರಷ್ಟಾಚಾರದ ರಸ್ತೆಯನ್ನು ಬಂದ್ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ನನ್ನ ವಿರುದ್ಧ ಕಿಡಿಕಾರುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು,...

Read More

ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಶ ಆಗಲಿದೆ: ನಳಿನ್‍

ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಶ ಆಗಲಿದೆ. ಹಿಂದೂ ಧರ್ಮದ ಪುನಶ್ಚೇತನ ಅಗತ್ಯ. ಇವೆರಡೂ ಜಿಲ್ಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ನರೇಂದ್ರ ಮೋದಿಯವರು ಅನನ್ಯ ಕೊಡುಗೆ ನೀಡಿದ್ದಾರೆ. 38 ಸಾವಿರ ಕೋಟಿ ಅನುದಾನವನ್ನು ಈ ಜಿಲ್ಲೆಗೆ ಕೊಟ್ಟಿದ್ದಾರೆ ಎಂದು ಬಿಜೆಪಿ...

Read More

ಕರ್ನಾಟಕವನ್ನು ದೇಶದಲ್ಲೇ ನಂ.1 ರಾಜ್ಯವನ್ನಾಗಿ ಮಾಡುವುದು ಬಿಜೆಪಿ ಗುರಿ: ಮೋದಿ

ಮೂಡುಬಿದಿರೆ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವಾರ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ  ರಾಜಕೀಯ ಪಕ್ಷಗಳು ಪ್ರಚಾರವನ್ನು ತೀವ್ರಗೊಳಿಸಿವೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜನತಾ ದಳ (ಜಾತ್ಯತೀತ) ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ...

Read More

ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ, ಹೀಗಾಗಿ ಭಜರಂಗ ದಳ ನಿಷೇಧದ ಪ್ರಶ್ನೆಯೇ ಉದ್ಭವಿಸುವುದಿಲ್ಲ: ಸಿಎಂ

ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ನೀಡಿರುವ ಪ್ರತಿಕ್ರಿಯೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಿಂದೂ ಸಂಘಟನೆಗಳು ಕಾಂಗ್ರೆಸ್‌ ವಿರುದ್ಧ ಸಿಡೆದೆದ್ದಿದ್ದು, ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,  ಹನುಮಂತನ ಭಕ್ತರು...

Read More

ಮನೆಯಿಂದಲೇ ಮತದಾನ ಮಾಡಿದ ಶತಾಯುಷಿ: ಮೋದಿ ಮೆಚ್ಚುಗೆ

ಬೆಳಗಾವಿ: ಕರ್ನಾಟಕದಲ್ಲಿ ಚುನಾವಣಾ ಬಿಸಿ ತಾರಕಕ್ಕೇರಿದೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಾಗದ ವೃದ್ಧರಿಗೆ, ದಿವ್ಯಾಂಗರಿಗೆ ಚುನಾವಣಾ ಅಧಿಕಾರಿಗಳು ಮನೆಗೆ ಬಂದು ಮತ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಇಂಗಳಿ ಗ್ರಾಮದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಶತಾಯುಷಿಯೊಬ್ಬರು ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಿದ್ದಾರೆ....

Read More

ಬಿಜೆಪಿ ಆಡಳಿತದಲ್ಲಿ ಕರ್ನಾಟಕಕ್ಕೆ ನಂಬರ್ ಒನ್ ರಾಜ್ಯದ ಸ್ಥಾನ: ನರೇಂದ್ರ ಮೋದಿ

ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಇಡೀ ದೇಶದಲ್ಲೇ ಕರ್ನಾಟಕವನ್ನು ನಂಬರ್ ಒನ್ ರಾಜ್ಯ ಮಾಡುತ್ತೇವೆ. ನಿನ್ನೆ ಕರ್ನಾಟಕ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ. ಅದನ್ನು ಗಮನಿಸಿದಾಗ ಬಡವರ ಏಳಿಗೆಯ ಚಿಂತನೆ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದರು....

Read More

ಕಾಂಗ್ರೆಸ್‌ನದ್ದು ಮುಸ್ಲಿಮರ ಓಲೈಕೆಯ ಪ್ರಣಾಳಿಕೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‍ಗೆ ವಿನಾಶಕಾಲೇ ವಿಪರೀತ...

Read More

ಕಾಂಗ್ರೆಸ್ ರಾಜ್ಯ ಪ್ರಣಾಳಿಕೆ ಹಿಂದೆ ಪಿಎಫ್‍ಐ ಒತ್ತಡ: ಹಿಮಂತ್ ಬಿಸ್ವಾ ಶರ್ಮಾ

ಬೆಂಗಳೂರು: ಪಿಎಫ್‍ಐ ಒತ್ತಡದಿಂದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ನ ಪ್ರಣಾಳಿಕೆ ಸಿದ್ದಗೊಂಡಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಹೇಳಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ...

Read More

ಹೆಬ್ಬಾಳದಲ್ಲಿ ಬಿಜೆಪಿ ಬೆಂಬಲಿಸಿ, ದೌರ್ಜನ್ಯ ಮಾಡುವ ಶಾಸಕರನ್ನು ಸೋಲಿಸಿ- ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮನವಿ

ಬೆಂಗಳೂರು: ಬೆಂಗಳೂರಿನ ಜನತೆ ಶಾಂತಿ ಬಯಸುತ್ತಾರೆ. ದೌರ್ಜನ್ಯ ಸಹಿಸುವುದಿಲ್ಲ. ಜನತೆ ಅವರಿಗೆ 8 ದಿನಗಳಲ್ಲಿ ಪಾಠ ಕಲಿಸುತ್ತಾರೆ ಎಂದು ರಾಜ್ಯದ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ತಿಳಿಸಿದರು. ಹಿಂದಿನ ನಮ್ಮ ಕೆಲಸ ಗಮನಿಸಿ ನಮ್ಮ ಯುವ ಅಭ್ಯರ್ಥಿಗೇ ಆಶೀರ್ವಾದ...

Read More

ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ‘ಬಿಜೆಪಿ ಪ್ರಜಾ ಪ್ರಣಾಳಿಕೆ’ ಪೂರಕ -ಜೆ.ಪಿ.ನಡ್ಡಾ

ಬೆಂಗಳೂರು: ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ‘ಬಿಜೆಪಿ ಪ್ರಜಾ ಪ್ರಣಾಳಿಕೆ’ ಪೂರಕ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ತಿಳಿಸಿದರು. ನಗರದ “ಹೋಟೆಲ್ ಶಾಂಗ್ರಿಲಾ”ದಲ್ಲಿ ಏರ್ಪಡಿಸಿದ್ದ ‘ಬಿಜೆಪಿ ಪ್ರಜಾ ಪ್ರಣಾಳಿಕೆ’ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅನ್ನ, ಅಕ್ಷರ, ಆರೋಗ್ಯ,...

Read More

Recent News

Back To Top