Date : Thursday, 04-05-2023
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೇ 6, 7ರಂದು ಬೆಂಗಳೂರಿನಲ್ಲಿ ‘ನಮ್ಮ ಬೆಂಗಳೂರು, ನಮ್ಮ ಹೆಮ್ಮೆ’ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ರೋಡ್ ಶೋ ಕುರಿತು ವಿವರಿಸಿದ ಕೇಂದ್ರ ಸಚಿವೆ ಹಾಗೂ ರಾಜ್ಯ ಚುನಾವಣಾ...
Date : Thursday, 04-05-2023
ಬೆಂಗಳೂರು: ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೇ 5ರಂದು ಬಳ್ಳಾರಿ ನಗರಕ್ಕೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಿ ಭಾಗವಹಿಸಲಿದ್ದು, ಐದೂ ಕ್ಷೇತ್ರಗಳಿಂದ 2 ಲಕ್ಷಕ್ಕೂ...
Date : Wednesday, 03-05-2023
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಇವತ್ತು ಕರ್ನಾಟಕಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರದ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು. ನಗರದ ಮಲ್ಲೇಶ್ವರದ...
Date : Wednesday, 03-05-2023
ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡುವ ವೇಳೆ ಪೊಲೀಸರಿಗೆ ಧಮ್ಕಿ ಹಾಕಿದ್ದಾರೆ. ಇದರ ವಿರುದ್ಧ ರಾಜ್ಯ ಚುನಾವಣಾಧಿಕಾರಿಗೆ ಇಂದು ದೂರು ಸಲ್ಲಿಸಲಾಗಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೃಷಿ...
Date : Wednesday, 03-05-2023
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೇ 6ರಂದು ಶನಿವಾರ ಬೆಂಗಳೂರಿನಲ್ಲಿ ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಲ್ಲೇಶ್ವರ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ರೋಡ್ ಶೋ ಕುರಿತು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ...
Date : Wednesday, 03-05-2023
ಬೆಂಗಳೂರು: ಭ್ರಷ್ಟಾಚಾರದ ರಸ್ತೆಯನ್ನು ಬಂದ್ ಮಾಡಿದ್ದರಿಂದ ಕಾಂಗ್ರೆಸ್ ಪಕ್ಷವು ಬಿಜೆಪಿ ಮತ್ತು ನನ್ನ ವಿರುದ್ಧ ಕಿಡಿಕಾರುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಇಂದು ಬಿಜೆಪಿಯ ನವ ಕರ್ನಾಟಕ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು,...
Date : Wednesday, 03-05-2023
ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ನಾಶ ಆಗಲಿದೆ. ಹಿಂದೂ ಧರ್ಮದ ಪುನಶ್ಚೇತನ ಅಗತ್ಯ. ಇವೆರಡೂ ಜಿಲ್ಲೆಗಳ ಮೂಲಸೌಕರ್ಯ ಅಭಿವೃದ್ಧಿಗೆ ನರೇಂದ್ರ ಮೋದಿಯವರು ಅನನ್ಯ ಕೊಡುಗೆ ನೀಡಿದ್ದಾರೆ. 38 ಸಾವಿರ ಕೋಟಿ ಅನುದಾನವನ್ನು ಈ ಜಿಲ್ಲೆಗೆ ಕೊಟ್ಟಿದ್ದಾರೆ ಎಂದು ಬಿಜೆಪಿ...
Date : Wednesday, 03-05-2023
ಮೂಡುಬಿದಿರೆ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಇನ್ನು ಒಂದು ವಾರ ಮಾತ್ರ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಪ್ರಚಾರವನ್ನು ತೀವ್ರಗೊಳಿಸಿವೆ. ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಮತ್ತು ಜನತಾ ದಳ (ಜಾತ್ಯತೀತ) ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ...
Date : Wednesday, 03-05-2023
ಬೆಂಗಳೂರು: ಬಜರಂಗದಳವನ್ನು ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ನೀಡಿರುವ ಪ್ರತಿಕ್ರಿಯೆ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಹಿಂದೂ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ಸಿಡೆದೆದ್ದಿದ್ದು, ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಸುತ್ತಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹನುಮಂತನ ಭಕ್ತರು...
Date : Wednesday, 03-05-2023
ಬೆಳಗಾವಿ: ಕರ್ನಾಟಕದಲ್ಲಿ ಚುನಾವಣಾ ಬಿಸಿ ತಾರಕಕ್ಕೇರಿದೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಾಗದ ವೃದ್ಧರಿಗೆ, ದಿವ್ಯಾಂಗರಿಗೆ ಚುನಾವಣಾ ಅಧಿಕಾರಿಗಳು ಮನೆಗೆ ಬಂದು ಮತ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಇಂಗಳಿ ಗ್ರಾಮದಲ್ಲಿ ಮಂಗಳವಾರ ನಡೆದ ಚುನಾವಣೆಯಲ್ಲಿ ಶತಾಯುಷಿಯೊಬ್ಬರು ಮನೆಯಿಂದಲೇ ಮತ ಚಲಾಯಿಸುವ ಆಯ್ಕೆ ಮಾಡಿಕೊಂಡಿದ್ದಾರೆ....