Date : Wednesday, 26-04-2023
ಬೆಂಗಳೂರು: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ. ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮನವಿ ಮಾಡಿದರು. ಮಂಡ್ಯದಲ್ಲಿ...
Date : Wednesday, 26-04-2023
ಬೆಂಗಳೂರು: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೆ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...
Date : Wednesday, 26-04-2023
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ರಕ್ಷಣೆಯಿಲ್ಲ. ಆ ಪಕ್ಷದ ದಲಿತ ಸಂರಕ್ಷಕ ಎನ್ನುವ ಹಣೆಪಟ್ಟಿ ಕಿತ್ತು ಹೋಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹೇಳಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ...
Date : Wednesday, 26-04-2023
ಬೆಂಗಳೂರು: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್‍ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿಯೊಂದನ್ನು ಇಂದು...
Date : Tuesday, 25-04-2023
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಆಗಿ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ...
Date : Tuesday, 25-04-2023
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಅಬಕಾರಿ ಸಚಿವ ಕೆ. ಗೋಪಾಲಯ್ಯನವರು ಇಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಚುನಾವಣಾ ಪ್ರಚಾರ ಮಾಡಿದರು. ಕ್ಷೇತ್ರದ ಕಾರ್ಯಕರ್ತರು...
Date : Tuesday, 25-04-2023
ಬೆಂಗಳೂರು: ರಾಜ್ಯದ ಚುನಾವಣಾ ಪ್ರಕ್ರಿಯೆಯಲ್ಲಿ ಧಾರ್ಮಿಕ ಹಕ್ಕುಗಳನ್ನು ನಿರ್ವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿರುವುದಾಗಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಇಂದು ಮನವಿ ನೀಡಿದ...
Date : Monday, 24-04-2023
ಬೆಂಗಳೂರು: ರಾಜ್ಯದ ವಿಧಾನಸಭಾ ಚುನವಣಾ ಪ್ರಚಾರದ ಭಾಗವಾಗಿ ನಾಳೆ ಮತ್ತು ನಾಡಿದ್ದು ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿ ವಿಶೇಷ ‘ಮಹಾ ಪ್ರಚಾರ ಅಭಿಯಾನ’ವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ನಗರದ ಬಿಜೆಪಿ...
Date : Monday, 24-04-2023
ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ದಿವಗಂತ ಎಂ.ಪಿ. ಪ್ರಕಾಶ್ ಇವರ ಪುತ್ರಿ, ಮೊಮ್ಮಗ ಮತ್ತು ಬೆಂಬಲಿಗರು ಇಂದು ಬಿಜೆಪಿ ಸೇರಿದರು. ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಇವರ ಪುತ್ರಿ ಶ್ರೀಮತಿ ಎಂ.ಪಿ. ಸುಮಾ ವಿಜಯ, ಮೊಮ್ಮಗ ಸಾತ್ವಿಕ್ ವಿಜಯಕುಮಾರ್ ಹಿರೇಮಠ, ಅಳಿಯ ವಿಜಯಕುಮಾರ್...
Date : Monday, 24-04-2023
ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದ ಸಿದ್ಧರಾಮಯ್ಯ ಅವರ ಹೇಳಿಕೆ ಖಂಡನೀಯ. ಇದು ಕರ್ನಾಟಕಕ್ಕೆ ಮಾಡಿದ ಅವಮಾನ. ಸಿದ್ಧರಾಮಯ್ಯ ಅವರು ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಆಗ್ರಹಿಸಿದರು. ಹುಬ್ಬಳ್ಳಿಯ ಬಿಜೆಪಿ...