News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಬಿಜೆಪಿಗೆ ಮತ್ತೊಮ್ಮೆ ಬಹುಮತ- ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೆ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

Read More

ದಲಿತರಿಗೆ ಕಾಂಗ್ರೆಸ್‍ನಿಂದ ರಕ್ಷಣೆಯಿಲ್ಲ-ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ದಲಿತರಿಗೆ ರಕ್ಷಣೆಯಿಲ್ಲ. ಆ ಪಕ್ಷದ ದಲಿತ ಸಂರಕ್ಷಕ ಎನ್ನುವ ಹಣೆಪಟ್ಟಿ ಕಿತ್ತು ಹೋಗಿದೆ ಎಂದು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹೇಳಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ...

Read More

ಡಿ.ಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್‍ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿಯೊಂದನ್ನು ಇಂದು...

Read More

ಏ. 27ರಂದು 50 ಲಕ್ಷ ಬಿಜೆಪಿ ಕಾರ್ಯಕರ್ತರ ಜೊತೆ ಪ್ರಧಾನಿ ಸಂವಾದ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್‌ ಆಗಿ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ...

Read More

ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದ ನಳಿನ್‍ಕುಮಾರ್ ಕಟೀಲ್, ಕೆ.ಗೋಪಾಲಯ್ಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಾಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಅಬಕಾರಿ ಸಚಿವ ಕೆ. ಗೋಪಾಲಯ್ಯನವರು ಇಂದು ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಕಾರ್ಯಸಿದ್ಧಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ವೃಷಭಾವತಿನಗರ ಹಾಗೂ ಕಾಮಾಕ್ಷಿಪಾಳ್ಯದಲ್ಲಿ ಚುನಾವಣಾ ಪ್ರಚಾರ ಮಾಡಿದರು. ಕ್ಷೇತ್ರದ ಕಾರ್ಯಕರ್ತರು...

Read More

ಧಾರ್ಮಿಕ ಹಕ್ಕುಗಳಿಗೆ ಅವಕಾಶ- ಚುನಾವಣಾಧಿಕಾರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ

ಬೆಂಗಳೂರು: ರಾಜ್ಯದ ಚುನಾವಣಾ ಪ್ರಕ್ರಿಯೆಯಲ್ಲಿ ಧಾರ್ಮಿಕ ಹಕ್ಕುಗಳನ್ನು ನಿರ್ವಹಿಸಲು ಅವಕಾಶ ನೀಡುವಂತೆ ಮನವಿ ಮಾಡಿರುವುದಾಗಿ ಕೇಂದ್ರ ಸಚಿವೆ ಹಾಗೂ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ತಿಳಿಸಿದರು. ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಇಂದು ಮನವಿ ನೀಡಿದ...

Read More

ಏ.25, 26ರಂದು ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿ ʼಮಹಾ ಪ್ರಚಾರ ಅಭಿಯಾನ’

ಬೆಂಗಳೂರು: ರಾಜ್ಯದ ವಿಧಾನಸಭಾ ಚುನವಣಾ ಪ್ರಚಾರದ ಭಾಗವಾಗಿ ನಾಳೆ ಮತ್ತು ನಾಡಿದ್ದು  ಎಲ್ಲ 224 ಕ್ಷೇತ್ರಗಳಲ್ಲಿ ಬಿಜೆಪಿ ವಿಶೇಷ ‘ಮಹಾ ಪ್ರಚಾರ ಅಭಿಯಾನ’ವನ್ನು ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು. ನಗರದ ಬಿಜೆಪಿ...

Read More

ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಪುತ್ರಿ, ಮೊಮ್ಮಗ ಬಿಜೆಪಿ ಸೇರ್ಪಡೆ

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ದಿವಗಂತ ಎಂ.ಪಿ. ಪ್ರಕಾಶ್ ಇವರ ಪುತ್ರಿ, ಮೊಮ್ಮಗ ಮತ್ತು ಬೆಂಬಲಿಗರು ಇಂದು ಬಿಜೆಪಿ ಸೇರಿದರು. ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಇವರ ಪುತ್ರಿ ಶ್ರೀಮತಿ ಎಂ.ಪಿ. ಸುಮಾ ವಿಜಯ, ಮೊಮ್ಮಗ ಸಾತ್ವಿಕ್ ವಿಜಯಕುಮಾರ್ ಹಿರೇಮಠ,  ಅಳಿಯ ವಿಜಯಕುಮಾರ್...

Read More

ಸಿದ್ದರಾಮಯ್ಯ ಕ್ಷಮೆ ಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

ಬೆಂಗಳೂರು: ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರಿಗಳು ಎಂದ ಸಿದ್ಧರಾಮಯ್ಯ ಅವರ ಹೇಳಿಕೆ ಖಂಡನೀಯ. ಇದು ಕರ್ನಾಟಕಕ್ಕೆ ಮಾಡಿದ ಅವಮಾನ. ಸಿದ್ಧರಾಮಯ್ಯ ಅವರು ಕ್ಷಮೆ ಯಾಚಿಸಬೇಕು ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿಯವರು ಆಗ್ರಹಿಸಿದರು. ಹುಬ್ಬಳ್ಳಿಯ ಬಿಜೆಪಿ...

Read More

ಸಿದ್ದರಾಮಯ್ಯ ವಿರುದ್ಧ ಚುನಾವಣಾಧಿಕಾರಿಗೆ ದೂರು

ಬೆಂಗಳೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯನವರು ನಿನ್ನೆ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡಿರುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ...

Read More

Recent News

Back To Top