News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 3rd September 2026

×
Home About Us Advertise With s Contact Us

ಭ್ರಷ್ಟ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆಯಲ್ಲೂ ತಕ್ಕ ಪಾಠ: ರಾಜೀವ್ ಚಂದ್ರಶೇಖರ್ ವಿಶ್ವಾಸ

ಬೆಂಗಳೂರು: ಭ್ರಷ್ಟಾಚಾರದಿಂದ 2018ರ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಜನರು ಈ ಚುನಾವಣೆಯಲ್ಲೂ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ವಿಶ್ವಾಶ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ...

Read More

ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ, ಬೀದಿ ನಾಟಕ ಅಭಿಯಾನಕ್ಕೆ ಚಾಲನೆ

ಬೆಂಗಳೂರು: ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಾರ್ಯಲಯ, ಜಗನ್ನಾಥ ಭವನ ಆವರಣದಲ್ಲಿ ಬಿಜೆಪಿ ಚುನಾವಣಾ ಸಾಂಸ್ಕೃತಿಕ ಪ್ರಚಾರ ಹಾಗೂ ಬೀದಿ ನಾಟಕ ಅಭಿಯಾನಕ್ಕೆ ಚಾಲನೆ...

Read More

ಕಾಂಗ್ರೆಸ್ ಪಕ್ಷದ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ

ಬೆಂಗಳೂರು: ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಹಾಗೂ ಕೇಂದ್ರ ಸಚಿವೆ  ಶೋಭಾ ಕರಂದ್ಲಾಜೆ ಅವರು ಇಂದು ಶೇಷಾದ್ರಿ ರಸ್ತೆ ಬಳಿ ಇರುವ ರಾಜ್ಯ ಚುನಾವಣಾ ಆಯೋಗದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ದೂರು ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...

Read More

ಯಾವ ಮೀಸಲಾತಿ ತೆಗೆಯುತ್ತೀರಿ?: ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರಶ್ನೆ

ಬೆಂಗಳೂರು: ವಿವಿಧ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ವಾಪಸ್ ಪಡೆಯುತ್ತೇವೆ ಎನ್ನುತ್ತಿರುವ ಕಾಂಗ್ರೆಸ್, ಯಾವ ಮೀಸಲಾತಿಯನ್ನು ತೆಗೆಯಲಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಅವರು ಆಗ್ರಹಿಸಿದರು. ನಗರದ ಬಿಜೆಪಿ ರಾಜ್ಯ ಮಾಧ್ಯಮ...

Read More

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ದಕ್ಷಿಣಕನ್ನಡಕ್ಕೆ ಪ್ರಥಮ ಸ್ಥಾನ

ಬೆಂಗಳೂರು: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ...

Read More

ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆಗೆ ವ್ಯಕ್ತವಾಗುತ್ತಿದೆ ಅಭೂತಪೂರ್ವ ಬೆಂಬಲ

ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರುರಾಜ್‌ ಗಂಟಿಹೊಳೆ ಅವರು ಬೃಹತ್‌ ಸಮಾವೇಶ ನಡೆಸಿ ಬಳಿಕ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬಿ.ವೈ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಸಮಾವೇಶದಲ್ಲಿ ಮಾತನಾಡಿದ ಬಿ.ವೈ ರಾಘವೇಂದ್ರ ಅವರು,...

Read More

ಸಿದ್ದರಾಮಯ್ಯ ಮುಸಲ್ಮಾನರ ನಾಯಕ, ಡಿ.ಕೆ.ಶಿವಕುಮಾರ್ ಕ್ರಿಮಿನಲ್‍ಗಳ ನೇತಾರ: ಶೋಭಾ ಕರಂದ್ಲಾಜೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಸಿದ್ದರಾಮಯ್ಯ ಹಿಂದೂ ವಿರೋಧಿ ಮತ್ತು ಮುಸಲ್ಮಾನರ ನಾಯಕ, ಅದೇ ಪಕ್ಷದ ಡಿ.ಕೆ.ಶಿವಕುಮಾರ್ ಕ್ರಿಮಿನಲ್‍ಗಳ, ರಸ್ತೆಯಲ್ಲಿ ಗೋಹತ್ಯೆ ಮಾಡುವವರ ನೇತಾರ ಎಂದು ಕೇಂದ್ರ ಸಚಿವೆ ಮತ್ತು ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ಅವರು ಆರೋಪಿಸಿದರು....

Read More

ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ

ಬೆಂಗಳೂರು: ಇಂದು ಏಪ್ರಿಲ್ 20, ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಿನ್ನೆ ಹಲವು ಹಿರಿಯ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಶಿಗ್ಗಾಂವ ಕ್ಷೇತ್ರದಿಂದ...

Read More

ಕರ್ನಾಟಕದ ಅಭಿವೃದ್ಧಿ ಮತ್ತು ಶಾಂತಿಗಾಗಿ ಬಿಜೆಪಿಗೆ ಮತ ಚಲಾಯಿಸಿ: ನಡ್ಡಾ ಕರೆ

ಹಾವೇರಿ: ಕರ್ನಾಟಕ ಭೇಟಿಯಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಇಂದು ಹಾವೇರಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದರು. ಬಳಿಕ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ 4 ಲೇನ್, 6 ಲೇನ್ ರಸ್ತೆಗಳು ನಿರ್ಮಾಣವಾಗುತ್ತಿವೆ, ವಂದೇ ಭಾರತ್...

Read More

ನಡ್ಡಾ, ಸುದೀಪ್‌ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ಸಿಎಂ ಬೊಮ್ಮಾಯಿ

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ನಟ ಸುದೀಪ್‌ ಮುಂತಾದವರ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದರು ಬಳಿಕ ಮಾತನಾಡಿದ ಅವರು, ಸತತ 15 ವರ್ಷ ನೀವು ನನಗೆ ಆಶೀರ್ವಾದ...

Read More

Recent News

Back To Top